30.5 C
Mangalore
Wednesday, November 18, 2026
30.5 C
Mangalore
Wednesday, November 18, 2026

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಓದಿದ್ರೂ ಕೆಲಸ ಸಿಗ್ತಿಲ್ಲ, ತಂದೆಗೆ ಹೊರೆಯಾಗಬಾರದೆಂದು ಅಮೆರಿಕದಲ್ಲಿ ಮಗ ಆತ್ಮಹ*ತ್ಯೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ಆಂಧ್ರಪ್ರದೇಶದ ವಿದ್ಯಾರ್ಥಿಯೊಬ್ಬ ಅಮೆರಿಕಾದಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. 26 ವರ್ಷದ ಇರಗಾನಬೋಯಿನ ಚಂದು ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ. ಕರ್ನೂಲ್ ಜಿಲ್ಲೆಯ ನಿವಾಸಿಯಾದ ಚಂದು, ಇತ್ತೀಚೆಗಷ್ಟೇ ಚಿಕಾಗೋದ ಡಿಪಾಲ್ ವಿಶ್ವವಿದ್ಯಾಲಯದಿಂದ ಸ್ನಾತಕೋತ್ತರ...

ಪಂಜಾಬ್ ವಿಧಾನಸಭೆಗೆ ಕುಡಿದು ಬಂದರೇ ಸಿಎಂ ಭಗವಂತ್ ಮಾನ್? ಡೋಪಿಂಗ್ ಟೆಸ್ಟ್‌ಗೆ ವಿಪಕ್ಷಗಳ ಆಗ್ರಹ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಪಂಜಾಬ್ ವಿಧಾನಸಭೆಯಲ್ಲಿ ಇಂದು ಹೈಡ್ರಾಮಾವೇ ನಡೆದಿದ್ದು, ಮುಖ್ಯಮಂತ್ರಿ ಭಗವಂತ್ ಮಾನ್ ಸದನಕ್ಕೆ ಮದ್ಯಪಾನ ಮಾಡಿ ಬಂದಿದ್ದಾರೆ ಎಂದು ವಿರೋಧ ಪಕ್ಷಗಳು ಗಂಭೀರವಾಗಿ ಆರೋಪವನ್ನೇ ಮಾಡಿದ್ದಾರೆ. ಹೀಗಾಗಿ ಮುಖ್ಯಮಂತ್ರಿ ಮಾನ್ ಸಹಿತ ಎಲ್ಲಾ...

ಖಮೇನಿ ಆರೋಗ್ಯದ ಬಗ್ಗೆ ಹೊರಬಿತ್ತು ಹೆಲ್ತ್ ಅಪ್ಡೇಟ್: ಹರಿದಾಡುತ್ತಿದ್ದ ವದಂತಿಗೆ ಇರಾನ್ ಫುಲ್ ಸ್ಟಾಪ್

ಹೊಸದಿಗಂತ ಡಿಜಿಟಲ್ ಡೆಸ್ಕ್: ಟೆಹ್ರಾನ್‌ನಲ್ಲಿ ಇತ್ತೀಚೆಗೆ ಹರಿದಾಡುತ್ತಿದ್ದ ಊಹಾಪೋಹಗಳಿಗೆ ತೆರೆ ಎಳೆಯುವ ಪ್ರಯತ್ನವಾಗಿ, ಇರಾನ್‌ ನಾಯಕತ್ವವು ಸುಪ್ರೀಂ ನಾಯಕ ಮೊಜ್ತಬಾ ಖಮೇನಿ ಅವರ ಆರೋಗ್ಯದ ಬಗ್ಗೆ ಸ್ಪಷ್ಟನೆ ನೀಡಿದೆ. ಖಮೇನಿ ಆರೋಗ್ಯ ಹದಗೆಟ್ಟಿದೆ ಎಂಬ ವರದಿಗಳನ್ನು...

ಪತ್ನಿಗೆ ಮೂವರ ಜತೆ ಅನೈತಿಕ ಸಂಬಂಧ, ಬೇಸರಲ್ಲಿ 19 ಪುಟದ ಡೆತ್‌ನೋಟ್‌ ಬರೆದು ಪತಿ ಆತ್ಮಹ*ತ್ಯೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ಹೈದರಾಬಾದ್‌ನ ಸಾಫ್ಟ್‌ವೇರ್‌ ಇಂಜಿನಿಯರ್‌ ಒಬ್ಬರು ತನ್ನ ಪತ್ನಿಯ ಅಫೇರ್‌ನಿಂದ ಬೇಸತ್ತು ಆತ್ಮಹತ್ಯೆಗೆ ಶರಣಾಗಿದ್ದಾರೆ. ಪತ್ನಿಗೆ ಮೂವರು ಯುವಕರ ಜತೆ ಅನೈತಿಕ ಸಂಬಂಧ ಇರುವುದಾಗಿ ಆರೋಪಿಸಿ ನದಿಗೆ ಹಾರಿ ಪ್ರಾಣ ಬಿಟ್ಟಿದ್ದಾರೆ. ಸಾಯುವ...

ಪಶ್ಚಿಮ ಬಂಗಾಳದಲ್ಲಿ ಹೈಡ್ರಾಮಾ: 15 ಮತಗಟ್ಟೆಗಳಲ್ಲಿ ಮರುಮತದಾನಕ್ಕೆ ಚುನಾವಣಾ ಆಯೋಗ ಆದೇಶ

ಹೊಸದಿಗಂತ ಡಿಜಿಟಲ್ ಡೆಸ್ಕ್: ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯ ಮತದಾನದ ವೇಳೆ ರಾಜ್ಯದ ಡೈಮಂಡ್ ಹಾರ್ಬರ್ ಮತ್ತು ಮಗ್ರಹತ್ ಪಶ್ಚಿಮ್ ಕ್ಷೇತ್ರಗಳಲ್ಲಿ ಅಕ್ರಮ ನಡೆದಿದೆ ಎಂದು ಸತತ ದೂರುಗಳು ಬಂದ ಹಿನ್ನೆಲೆ ಕ್ರಮಕ್ಕೆ ಮುಂದಾದ...

ರನ್‌ವೇ ಮೇಲೆ ‘ಕಪಿ ಸೈನ್ಯ’ದ ದರ್ಬಾರ್: ಇಂಡಿಗೋ ಪೈಲಟ್‌ ಕಕ್ಕಾಬಿಕ್ಕಿ! ಆಮೇಲೇನಾಯ್ತು?

ಹೊಸದಿಗಂತ ಡಿಜಿಟಲ್ ಡೆಸ್ಕ್: ಲಖನೌ ವಿಮಾನ ನಿಲ್ದಾಣದಲ್ಲಿ ಅಚ್ಚರಿಯ ಘಟನೆಯೊಂದು ವಿಮಾನಯಾನದಲ್ಲಿ ತಾತ್ಕಾಲಿಕ ವ್ಯತ್ಯಯಕ್ಕೆ ಕಾರಣವಾಯಿತು. ರಾಯಪುರಕ್ಕೆ ತೆರಳಲು ಸಿದ್ಧವಾಗಿದ್ದ ಇಂಡಿಗೋ ವಿಮಾನ, ರನ್‌ವೇ ಮೇಲೆ ಮಂಗಗಳ ಗುಂಪು ಓಡಾಡುತ್ತಿರುವುದು ಗಮನಕ್ಕೆ ಬಂದ ತಕ್ಷಣ...

ಬಾಕ್ಸ್ ಆಫೀಸ್ ಸುನಾಮಿ: 10 ಸಾವಿರ ಕೋಟಿ ಕ್ಲಬ್ ಸೇರುತ್ತಾ ‘ಮೈಕಲ್’? ದಂಗಾದ ಸಿನಿಲೋಕ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಪಾಪ್ ಲೋಕದ ದಂತಕಥೆ ಮೈಕಲ್ ಜಾಕ್ಸನ್ ಅವರ ಜೀವನಗಾಥೆ ಬೆಳ್ಳಿತೆರೆಯ ಮೇಲೆ ಮ್ಯಾಜಿಕ್ ಮಾಡುತ್ತಿದೆ. ಏಪ್ರಿಲ್ 24 ರಂದು ವಿಶ್ವದಾದ್ಯಂತ ಬಿಡುಗಡೆಯಾದ ‘ಮೈಕಲ್’ ಸಿನಿಮಾ ಪ್ರೇಕ್ಷಕರಿಂದ ಮಿಶ್ರ ಪ್ರತಿಕ್ರಿಯೆ ಪಡೆದಿದ್ದರೂ,...

ಡೆಲ್ಲಿಗೆ ಠಕ್ಕರ್ ನೀಡಲು ಸಜ್ಜಾದ ರಾಜಸ್ತಾನ ರಾಯಲ್ಸ್: ಟಾಸ್​ ಗೆದ್ದ ಪರಾಗ್ ಬ್ಯಾಟಿಂಗ್ ಆಯ್ಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಐಪಿಎಲ್ ನಲ್ಲಿ ಇಂದು ರಾಜಸ್ಥಾನ್ ರಾಯಲ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ನಡುವೆ ಬಿಗ್ ಮ್ಯಾಚ್ ನಡೆಯಲಿದ್ದು,ಟಾಸ್ ಗೆದ್ದ ಪರಾಗ್ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಇದು ರಾಜಸ್ಥಾನಕ್ಕೆ ಹತ್ತನೇ ಪಂದ್ಯ ಮತ್ತು ದೆಹಲಿಗೆ...

HEALTH | ಬೇಸಿಗೆಯಲ್ಲಿ ದೇಹದ ತಾಪಮಾನ ಕಂಟ್ರೋಲ್‌ನಲ್ಲಿಡೋಕೆ ಈ ಆಹಾರಗಳನ್ನು ತಿನ್ನಿ

ಬಿಸಿಲಿನ ಬೇಗೆ ದಿನದಿಂದ ದಿನಕ್ಕೆ ಏರುತ್ತಲೇ ಇದೆ. ಹೆಚ್ಚಿದ ಬಿಸಿಲಿನ ಶಾಖದಿಂದಾಗಿ ನಿರ್ಜಲೀಕರಣ, ದಣಿವು ಮತ್ತು ಜೀರ್ಣಕ್ರಿಯೆ ಸಮಸ್ಯೆಗಳು ಸಾಮಾನ್ಯವಾಗುತ್ತವೆ. ಆದರೆ ಸರಿಯಾದ ಆಹಾರ ಪದ್ಧತಿ ಅನುಸರಿಸುವುದರಿಂದ ದೇಹವನ್ನು ಸುಲಭವಾಗಿ ತಂಪಾಗಿಡಬಹುದು. ಬೇಸಿಗೆಯಲ್ಲಿ ದೇಹದ...

ತಾತನಾದ ಸಂಭ್ರಮದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್‌: ಮಗಳು ಐಶ್ವರ್ಯಾಗೆ ಹೆಣ್ಣು ಮಗು ಜನನ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಮನೆಯಲ್ಲಿ ಸಂಭ್ರಮ ಮನೆ ಮಾಡಿದೆ. ಪುತ್ರಿ ಐಶ್ವರ್ಯ ಹೆಗ್ಡೆ ಅವರು ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಮಗಳು ಮಗುವಿಗೆ ಜನ್ಮ ನೀಡಿದ ಸುದ್ದಿ ತಿಳಿಯುತ್ತಿದ್ದಂತೆಯೇ ತಾತನಾದ...

ಬಾಗಿಲು ಹಾಕಿರುವ ಮನೆಗಳ ಸುತ್ತಮುತ್ತ ʼಲಾಕ್ಡ್‌ ಹೌಸ್‌ಬೀಟ್‌ ʼ ಶಿವಮೊಗ್ಗ ಪೊಲೀಸರಿಂದ ಹೊಸ ವ್ಯವಸ್ಥೆ

ಹೊಸದಿಗಂತ ವರದಿ ಶಿವಮೊಗ್ಗ: ಮನೆಗಳ ಕಳ್ಳತನ ತಡೆಯುವ ಸಲುವಾಗಿ ಜಿಲ್ಲಾ ಪೊಲೀಸರು ಹೊಸದೊಂದು ವ್ಯವಸ್ಥೆ ಜಾರಿಗೆ ತಂದಿದ್ದಾರೆ. ಇಂದಿನಿಂದ ಲಾಕ್ಡ್‌ ಹೌಸ್ ಬೀಟ್ ಸಿಸ್ಟಮ್ ಜಿಲ್ಲೆಯಲ್ಲಿ ಜಾರಿಗೆ ಬಂದಿದೆ. ಜಿಲ್ಲಾ ವ್ಯಾಪ್ತಿಯಲ್ಲಿ ಇಂತಹ ವ್ಯವಸ್ಥೆ...

ಸಾರ್ವಜನಿಕರ ನೆಮ್ಮದಿಗೆ ಕಂಟಕನಾಗಿದ್ದ ರೌಡಿಶೀಟರ್ ಗೆ 6 ತಿಂಗಳ ಕಾಲ ಗಡಿಪಾರು ಶಿಕ್ಷೆ

ಹೊಸದಿಗಂತ ವರದಿ ಬೆಳಗಾವಿ: ಬೆಳಗಾವಿ ಜಿಲ್ಲೆಯ ಯರಗಟ್ಟಿ ಪಟ್ಟಣ ಸಮೀಪದ ನುಗ್ಗಾನಟ್ಟಿ ಗ್ರಾಮದ ರೌಡಿಶೀಟರ್ ನೀಲಕಂಠ ಮುದಕಪ್ಪ ಮನವಾಡಕರ (26) ಎಂಬಾತನನ್ನು 6 ತಿಂಗಳ ಕಾಲ ಬೆಳಗಾವಿ ಜಿಲ್ಲೆಯಿಂದ ಗಡಿಪಾರು ಮಾಡಿ ಮಾನ್ಯ ಪೊಲೀಸ್...