ಹೊಸದಿಗಂತ ಡಿಜಿಟಲ್ ಡೆಸ್ಕ್:
ನೇಪಾಳದ ಪರ್ವತ ಪ್ರದೇಶದಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ರೋಲ್ಪಾ ಜಿಲ್ಲೆಯ ಗುಡ್ಡಗಾಡು ಮಾರ್ಗದಲ್ಲಿ ಸಂಚರಿಸುತ್ತಿದ್ದ ಖಾಸಗಿ ಜೀಪ್ ಆಳವಾದ ಕಂದಕಕ್ಕೆ ಉರುಳಿದ ಪರಿಣಾಮ ಕನಿಷ್ಠ 20 ಮಂದಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಪಶ್ಚಿಮ ಬಂಗಾಳದಲ್ಲಿ ಚುನಾವಣೆಗೆ ಮತದಾನ ಮುಗಿದು ಎಲ್ಲರ ನೋಟ ಮೇ.೪ ರಂದು ಪ್ರಕಟವಾಗುವ ಫಲಿತಾಂಶದ ಮೇಲೆ ನೆಟ್ಟಿದ್ದು, ಇದರ ನಡುವೆ ಪ್ರಕಟವಾದ ಎಕ್ಸಿಟ್ ಫೂಲ್ ಬಂಗಾಳದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲಿದೆ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಎಫ್ಐಆರ್ ದಾಖಲಿಸಬೇಕೆಂದು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕಾರ ಮಾಡಿದ್ದು, ರಾಹುಲ್ ಗಾಂಧಿಗೆ ಮಹತ್ವದ ಕಾನೂನು ನಿರಾಳತೆ ಸಿಕ್ಕಿದೆ. ವಿವಾದಾತ್ಮಕ ಹೇಳಿಕೆ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಪಂಜಾಬ್ ರಾಜಕಾರಣದಲ್ಲಿ ಮಹತ್ತರ ಬೆಳವಣಿಗೆಯೊಂದು ನಡೆದಿದ್ದು, ಮುಖ್ಯಮಂತ್ರಿ ಭಗವಂತ್ ಮಾನ್ ನೇತೃತ್ವದ ಸರ್ಕಾರವು ವಿಧಾನಸಭೆಯಲ್ಲಿ ವಿಶ್ವಾಸಮತ ಮಂಡಿಸಿದೆ.
ರಾಜ್ಯಸಭಾ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷವು ಉತ್ತಮ ಪ್ರದರ್ಶನ ನೀಡಲಿಲ್ಲ. ಜೊತೆಗೆ ಸೀಟು...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಳೆದ ಆರು ದಶಕಗಳಿಂದ ಪೆಟ್ರೋಲಿಯಂ ರಫ್ತು ಮಾಡುವ ದೇಶಗಳ ಒಕ್ಕೂಟದ ಪ್ರಬಲ ಸದಸ್ಯ ರಾಷ್ಟ್ರವಾಗಿದ್ದ ಯುನೈಟೆಡ್ ಅರಬ್ ಎಮಿರೇಟ್ಸ್, ಇಂದು ಅಧಿಕೃತವಾಗಿ ಸಂಘಟನೆಯಿಂದ ಹೊರನಡೆದಿದೆ. ಈ ಅನಿರೀಕ್ಷಿತ ಬೆಳವಣಿಗೆಯು ಅಂತರಾಷ್ಟ್ರೀಯ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಆಕಸ್ಮಿಕವಾಗಿ ಆಳದ ಬಾವಿಗೆ ಬಿದ್ದಿದ್ದ ಬೆಕ್ಕೊಂದನ್ನು ಮಂಗಳೂರಿನ ಅಗ್ನಿಶಾಮಕ ದಳದ ಸಿಬ್ಬಂದಿ ರಕ್ಷಣೆ ಮಾಡಿದ್ದಾರೆ.
ಸರಸ್ವತಿ ನಿಲಯ ಮಣ್ಣಗುಡ್ಡದಲ್ಲಿ ಆಕಸ್ಮಿಕವಾಗಿ ಬೆಕ್ಕು ಬಾವಿಗೆ ಬಿದ್ದು ಒದ್ದಾಡುತ್ತಿತ್ತು. ತಕ್ಷಣ ಕಾರ್ಯಪ್ರವೃತ್ತರಾದ ಪಾಂಡೇಶ್ವರ ಅಗ್ನಿಶಾಮಕ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಇರಾನ್ ಮತ್ತು ಇಸ್ರೇಲ್ ನಡುವಿನ ಉದ್ವಿಗ್ನತೆ ತಾರಕಕ್ಕೇರಿರುವ ಬೆನ್ನಲ್ಲೇ, ಅಮೆರಿಕವು ಇಸ್ರೇಲ್ಗೆ ಬೃಹತ್ ಪ್ರಮಾಣದ ಮಿಲಿಟರಿ ನೆರವು ನೀಡಿದೆ. ಕೇವಲ 24 ಗಂಟೆಗಳ ಅವಧಿಯಲ್ಲಿ ಸುಮಾರು 6,500 ಟನ್ ಯುದ್ಧಸಾಮಗ್ರಿ...
ಹೊಸದಿಗಂತ ಡುಹುಟಕ್ ಡೆಸ್ಕ್: ರಿಲಯನ್ಸ್ ರೀಟೇಲ್ ಲಿಮಿಟೆಡ್ (RRL) ಗುರುವಾರ ಘೋಷಣೆ ಮಾಡಿದ ಪ್ರಕಾರ, ಪ್ರಿಯಾಂಕಾ ಚೋಪ್ರಾ ಅವರ ಜಾಗತಿಕ ಹೇರ್ ಕೇರ್ ಬ್ರ್ಯಾಂಡ್ ‘ಅನಾಮಲಿ’ಯನ್ನು ಸ್ವಾಧೀನ ಮಾಡಿಕೊಂಡಿದೆ. ಇದರಲ್ಲಿ ಅದರ ಟ್ರೇಡ್ಮಾರ್ಕ್ಗಳು,...
ಹೊಸದಿಗಂತ ಡಿಜಿಟಲ್ ಡೆಸ್ಕ್:ಅತಿ ವೇಗವಾಗಿ ಬಂದ ಕಾರೊಂದು ಎರಡು ಬೈಕ್ಗಳಿಗೆ ಡಿಕ್ಕಿ ಹೊಡೆದ ಪರಿಣಾಮ 45 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿದ್ದು, ಮತ್ತೊಬ್ಬರ ಸ್ಥಿತಿ ಗಂಭೀರವಾಗಿರುವ ಘಟನೆ ತೆಲಂಗಾಣದ ನಲ್ಗೊಂಡ ಜಿಲ್ಲೆಯಲ್ಲಿ ಗುರುವಾರ ನಡೆದಿದೆ.ಈ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಿರಾತಕ, ಶಿವಾಜಿಗರ ಹಾಗೂ ತಮಿಳು ಸಿನಿಮಾಗಳಲ್ಲಿ ತಮ್ಮದೇ ಆದ ವಿಶಿಷ್ಟ ಛಾಪು ಮೂಡಿಸಿರುವ ನಟ ಡೇನಿಯಲ್ ಬಾಲಾಜಿ ನಿಧನರಾಗಿದ್ದಾರೆ. ತಮ್ಮ ತಾಯಿಗೆ ಎಂಬತ್ತು ಕೋಟಿ ರೂಪಾಯಿ ಬೆಲೆ ಬಾಳುವ ಬಂಗಲೆಯನ್ನು...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಾಲಿವುಡ್ ಸುಲ್ತಾನ್ ಸಲ್ಮಾನ್ ಖಾನ್ ಇದೀಗ ದಕ್ಷಿಣ ಭಾರತದ ಪ್ರತಿಭಾನ್ವಿತ ನಿರ್ದೇಶಕರ ಕಡೆಗೆ ಹೆಚ್ಚು ಒಲವು ತೋರುತ್ತಿದ್ದಾರೆ. ಈಗಾಗಲೇ ತೆಲುಗಿನ ಖ್ಯಾತ ನಿರ್ಮಾಪಕ ದಿಲ್ ರಾಜು ನಿರ್ಮಾಣದಲ್ಲಿ ಹಾಗೂ ವಂಶಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಾಂಗ್ರೆಸ್ನ ಪ್ರಮುಖ ನಾಯಕ ಪವನ್ ಖೇರಾ ಅವರಿಗೆ ಸುಪ್ರೀಂ ಕೋರ್ಟ್ ದೊಡ್ಡ ಮಟ್ಟದ ಕಾನೂನು ಸಮಾಧಾನ ನೀಡಿದೆ. ಅಸ್ಸಾಂ ಪೊಲೀಸರು ದಾಖಲಿಸಿದ್ದ ಕ್ರಿಮಿನಲ್ ಪ್ರಕರಣದಲ್ಲಿ ಖೇರಾ ಅವರಿಗೆ ನಿರೀಕ್ಷಣಾ ಜಾಮೀನು...