28.5 C
Mangalore
Wednesday, November 18, 2026
28.5 C
Mangalore
Wednesday, November 18, 2026

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಸರಣಿ ಸೋಲಿನಿಂದ ಕಂಗೆಟ್ಟ ಮುಂಬೈ ಇಂಡಿಯನ್ಸ್: ಹಾರ್ದಿಕ್ ಪಾಂಡ್ಯ ನಾಯಕತ್ವಕ್ಕೆ ​ಕೊಕ್?

ಹೊಸದಿಗಂತ ಡಿಜಿಟಲ್ ಡೆಸ್ಕ್: ಐಪಿಎಲ್ ನ ಇತಿಹಾಸದಲ್ಲಿ ಅಮೋಘ ಪ್ರದರ್ಶನ ನೀಡುತ್ತಾ ಐದು ಬಾರಿ ಚಾಂಪಿಯನ್ಸ್ ಪಟ್ಟಕ್ಕೇರಿದ ಮುಂಬೈ ಇಂಡಿಯನ್ಸ್ ತಂಡವು ಈ ಬಾರಿ ನೆಲಕಚ್ಚಿದ್ದು, ಅಭಿಮಾನಿಗಳಿಗೆ ಭಾರೀ ನಿರಾಸೆ ಮೂಡಿಸಿದೆ. ಒಂದು ಕಾಲದಲ್ಲಿ ಗೆಲುವಿನ...

ಸಂಜಯ್ ಕಪೂರ್ ಆಸ್ತಿ ವಿವಾದ: ಬ್ಯಾಂಕ್ ಖಾತೆ, ಕ್ರಿಪ್ಟೋಕರೆನ್ಸಿ ಫ್ರೀಜ್ ಮಾಡಿದ ದೆಹಲಿ ಹೈಕೋರ್ಟ್!

ಹೊಸದಿಗಂತ ಡಿಜಿಟಲ್ ಡೆಸ್ಕ್: ಲಂಡನ್‌ನಲ್ಲಿ ನಿಧನರಾದ ಉದ್ಯಮಿ ಸಂಜಯ್ ಕಪೂರ್ ಅವರ ಸಾವಿರಾರು ಕೋಟಿ ರೂಪಾಯಿ ಆಸ್ತಿಗೆ ವಿಚಾರಕ್ಕೆ ಸಂಬಂಧಿಸಿ ದೆಹಲಿ ಹೈಕೋರ್ಟ್ ಗುರುವಾರ ಮಹತ್ವದ ತೀರ್ಪು ನೀಡಿದೆ. ಬ್ಯಾಂಕ್ ಖಾತೆಗಳು ಮತ್ತು ಕ್ರಿಪ್ಟೋಕರೆನ್ಸಿ...

ಬೆಳಗಾವಿ | ಗಂಡನ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡ ಪತ್ನಿ

ಹೊಸದಿಗಂತ ವರದಿ, ಬೆಳಗಾವಿ: ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದ ಶಂಕರಮಠ ಗಲ್ಲಿಯಲ್ಲಿನ ವಿವಾಹಿತೆಯು, ಗಂಡನ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಸಂಗೀತಾ ಗಾಡಿವಡ್ಡರ (35) ಮೃತ ಗೃಹಿಣಿ. ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ...

ಬೆಳಗಾವಿ ಪ್ರಾದೇಶಿಕ ಆಯುಕ್ತರ ಕಚೇರಿಯಲ್ಲೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ

ಹೊಸದಿಗಂತ ವರದಿ, ಬೆಳಗಾವಿ: ಜಮೀನು ಭೂ ಪರಿವರ್ತನೆ (ಎನ್ಎ) ಸಂಬಂಧ ಸಮಸ್ಯೆ ಹಿನ್ನೆಲೆ ವ್ಯಕ್ತಿಯೊಬ್ಬರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಬೆಳಗಾವಿಯ ಪ್ರಾದೇಶಿಕ ಆಯುಕ್ತರ ಕಚೇರಿಯಲ್ಲಿ ನಡೆದಿದೆ. ಹಾವೇರಿ ಜಿಲ್ಲೆಯ ರಾಣೆಬೆನ್ನೂರಿನ ರುದ್ರಯ್ಯ ಅಮ್ಮಿನಬಾವಿಮಠ...

ಎಕ್ಸಿಟ್​ ಪೋಲ್ ಎಲ್ಲವೂ ಸುಳ್ಳು, ಈ ಬಾರಿ ಗೆಲುವು ನಮ್ಮದೇ: ಮಮತಾ ಬ್ಯಾನರ್ಜಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ಪಂಚ ರಾಜ್ಯಗಳ ಚುನಾವಣೆಯ ಮತದಾನ ಶಾಂತಿಯುತವಾಗಿ ಅಂತ್ಯಗೊಂಡ ಬಳಿಕ ಎಲ್ಲರ ದೃಷ್ಟಿ ಮೇ. 4ರಂದು ಫಲಿತಾಂಶದತ್ತ ನೆಟ್ಟಿದ್ದು, ಇದರ ನಡುವೆ ನಿನ್ನೆ ಹೊರಬಿದ್ದ ಎಕ್ಸಿಟ್​ ಪೋಲ್ ರಾಷ್ಟ್ರ ರಾಜಕಾರಣದಲ್ಲಿ ಹೊಸ...

ಸಿಇಟಿ ಪರೀಕ್ಷೆ ವೇಳೆ ಜನಿವಾರ, ಹಿಜಾಬ್‌ ತೆಗೆಸಿದ ಕೇಸ್: ವಿದ್ಯಾರ್ಥಿಗಳಿಗೆ ಮರುಪರೀಕ್ಷೆ ನಡೆಸಲು ಸಚಿವ ಸುಧಾಕರ್‌ ಸೂಚನೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜ್ಯದಲ್ಲಿ ವಿವಾದಕ್ಕೆ ಕಾರಣವಾಗಿದ್ದ ಸಿಇಟಿ ಪರೀಕ್ಷೆ ವೇಳೆ ನಡೆದ ವಸ್ತ್ರಸಂಹಿತೆ ಗೊಂದಲಕ್ಕೆ ಕೊನೆಗೂ ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್ ತೆರೆ ಎಳೆದಿದ್ದು, ಸಮಸ್ಯೆಗೆ ಒಳಗಾದ ವಿದ್ಯಾರ್ಥಿಗಳಿಗೆ ಮರುಪರೀಕ್ಷೆ...

ನೀವು ಕಾನೂನು ತಿದ್ದುಪಡಿ ಮಾಡಿ: ಅತ್ಯಾಚಾರ ಸಂತ್ರಸ್ತೆಯ ಗರ್ಭಪಾತ ತಡೆದ ಕೇಂದ್ರಕ್ಕೆ ‘ಸುಪ್ರೀಂ’ ಕ್ಲಾಸ್!

ಹೊಸದಿಗಂತ ಡಿಜಿಟಲ್ ಡೆಸ್ಕ್: ಅತ್ಯಾಚಾರ ಸಂತ್ರಸ್ತೆಯ 20 ವಾರಗಳಿಗಿಂತ ಹೆಚ್ಚಿನ ಗರ್ಭಧಾರಣೆಯ ಮಿತಿಯನ್ನು ಅಂತ್ಯಗೊಳಿಸಲು ಕಾನೂನು ತಿದ್ದುಪಡಿ ತರುವಂತೆ ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಒತ್ತಾಯಿಸಿದೆ. 15 ವರ್ಷದ ಸಂತ್ರಸ್ತೆಗೆ 31 ವಾರಗಳ ಗರ್ಭಪಾತಕ್ಕೆ ಅನುಮತಿ...

ಬೌರಿಂಗ್‌ ಆಸ್ಪತ್ರೆ ಕಾಂಪೌಂಡ್ ಕುಸಿದು ದುರಂತ: ಕಾರ್ಯಪಾಲಕ ಎಂಜಿನಿಯರ್‌ ಅಮಾನತಿಗೆ ಸಿಎಂ ಸಿದ್ದರಾಮಯ್ಯ ಆದೇಶ

ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸುರಿದ ಭಾರೀ ಗಾಳಿ ಮಳೆಗೆ ಬೌರಿಂಗ್‌ ಆಸ್ಪತ್ರೆ ಕಾಂಪೌಂಡ್ ಕುಸಿದು ಏಳು ಮಂದಿ ಮೃತಪಟ್ಟಿದ್ದು, ಈ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಾಂತ್ರಿಕ ವೈಫಲ್ಯ ಮತ್ತು...

ವೇಪಿಂಗ್‌ ಮಾಡಿ ಸಿಕ್ಕಿಬಿದ್ದ ಪರಾಗ್ ಗೆ ಶಾಕ್: ಬಿಸಿಸಿಐಯಿಂದ ಬಿತ್ತು ದಂಡದ ಬರೆ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಐಪಿಎಲ್ ಟೂರ್ನಿಯಲ್ಲಿ ಪಂದ್ಯದ ವೇಳೆ ಡ್ರೆಸ್ಸಿಂಗ್ ರೂಮ್‌ನಲ್ಲಿ ವೇಪಿಂಗ್‌ ಮಾಡಿ ಸಿಕ್ಕಿಬಿದ್ದ ರಾಜಸ್ಥಾನ್‌ ರಾಯಲ್ಸ್‌ ತಂಡದ ನಾಯಕ ರಿಯಾನ್ ಪರಾಗ್ ಗೆ ಸಂಕಷ್ಟ ಎದುರಾಗಿದ್ದು, ಬಿಸಿಸಿಐ ದಂಡದ ಬರೆ ಎಳೆದಿದೆ. ಪಂಜಾಬ್...

ರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರಕ್ಕೆ ತೆರೆ ಎಳೆದ ಮಲ್ಲಿಕಾರ್ಜುನ ಖರ್ಗೆ: ಈ ಕುರಿತು ಏನು ಹೇಳಿದ್ರು ನೋಡಿ!

ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜ್ಯ ರಾಜಕಾರಣದಲ್ಲಿ ಕಳೆದ ಹಲವು ದಿನಗಳಿಂದ ಭಾರೀ ಚರ್ಚೆಯ ಕೇಂದ್ರ ಬಿಂದುವಾಗಿದ್ದ ಮುಖ್ಯಮಂತ್ರಿ ಬದಲಾವಣೆ ವಿಚಾರಕ್ಕೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಇತಿಶ್ರೀ ಹಾಡಲು ಮುಂದಾಗಿದ್ದು, ಸದ್ಯಕ್ಕೆ ಸಿಎಂ...

ಎಲ್ಲಾ ಆಸ್ಪತ್ರೆಯ ಕಟ್ಟಡ, ಕಾಂಪೌಂಡ್‌ಗಳನ್ನು ಪರಿಶೀಲಿಸಿ ವರದಿ ನೀಡಿ: ಅಧಿಕಾರಿಗಳಿಗೆ ಸಚಿವ ಶರಣಪ್ರಕಾಶ್ ಪಾಟೀಲ್ ಆದೇಶ

ಹೊಸದಿಗಂತ ಡಿಜಿಟಲ್ ಡೆಸ್ಕ್: ಬೆಂಗಳೂರಿನಲ್ಲಿ ಬುಧವಾರ ಸುರಿದ ಗಾಳಿಗೆ ಮಳೆಗೆ ಬೌರಿಂಗ್‌ ಆಸ್ಪತ್ರೆ ಕಾಂಪೌಂಡ್‌ ಕುಸಿದು ಏಳು ಮಂದಿ ಮೃತಪಟ್ಟ ಬೆನ್ನಲ್ಲೇ ಎಚ್ಚೆತ್ತ ರಾಜ್ಯ ಸರಕಾರ, ಎಲ್ಲಾ ಆಸ್ಪತ್ರೆಯ ಕಟ್ಟಡಗಳನ್ನು ಹಾಗೂ ಕಾಂಪೌಂಡ್‌ಗಳನ್ನು ಪರಿಶೀಲನೆ...

Health | ಹೆಚ್ಚು ತಿನ್ನೋದಿಲ್ಲ ಆದ್ರೂ ಹೊಟ್ಟೆ ಉಬ್ಬಿದಂತೆಯೇ ಇದೆಯಾ? ಬ್ಲೋಟಿಂಗ್‌ ಲಕ್ಷಣಗಳಿವು

ನಾನು ಹೆಚ್ಚು ತಿನ್ನೋದೇ ಇಲ್ಲ ಆದರೂ ನನ್ನ ಹೊಟ್ಟೆ ಉಬ್ಬಿದಂತೆಯೇ ಇರುತ್ತದೆ. ರಾತ್ರಿ ಮಲಗುವಾಗ ಉಬ್ಬಿದ ಹೊಟ್ಟೆ ಬೆಳಗ್ಗೆಯೂ ಹಾಗೆಯೇ ಇರುತ್ತದೆ. ಹಸಿವು ಆಗೋದಿಲ್ಲ. ಆದರೆ ಹೀಗೆಲ್ಲಾ ಯಾಕೆ ಆಗುತ್ತದೆ ಅಂತ ಮಾತ್ರ...