ಹೊಸದಿಗಂತ ಪುತ್ತೂರು:
ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ವಳಾಲು ನೀರಕಟ್ಟೆ ಎಂಬಲ್ಲಿ ಲಾರಿ ಮತ್ತು ಸ್ಕೂಟಿ ನಡುವೆ ನಡೆದ ಅಪಘಾತದಲ್ಲಿ ಸ್ಕೂಟಿ ಚಾಲಕ ಸ್ಥಳದಲ್ಲೇ ಮೃತಪಟ್ಟು, ಸಹಸವಾರೆ ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ.
ಉಪ್ಪಿನಂಗಡಿ ಪದವಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಇಂಡಿಯನ್ ಪ್ರೀಮಿಯರ್ ಲೀಗ್ ಇತಿಹಾಸದಲ್ಲೇ ಅತ್ಯಂತ ಕಿರಿಯ ವಯಸ್ಸಿಗೆ ಕೋಟ್ಯಂತರ ರೂಪಾಯಿ ಮೊತ್ತಕ್ಕೆ ಹರಾಜಾಗಿ ಸುದ್ದಿಯಾಗಿದ್ದ 15 ವರ್ಷದ ಅದ್ಭುತ ಪ್ರತಿಭೆ ವೈಭವ್ ಸೂರ್ಯವಂಶಿ, ಈಗ ಮೈದಾನದ ಹೊರಗೂ ಸುದ್ದಿಯಲ್ಲಿದ್ದಾರೆ....
ಹೊಸದಿಗಂತ ಡಿಜಿಟಲ್ ಡೆಸ್ಕ್:ಪ್ರೀ ವೆಡ್ಡಿಂಗ್ ಶೂಟ್ಗಾಗಿ ತಾನು ಮದುವೆಯಾಗುವ ಹುಡುಗಿಯನ್ನು ಕರೆದುಕೊಂಡು ಬರುವ ವೇಳೆ ಅಪಘಾತ ಸಂಭವಿಸಿದ್ದು, ವರ ಮೃತಪಟ್ಟಿರುವ ಘಟನೆ ಹಾಸನದಲ್ಲಿ ನಡೆದಿದೆ.
ಸಕಲೇಶಪುರ ತಾಲೂಕಿನ ಮೂಗಲಿ ಗ್ರಾಮದ ಮನು ಮೃತ ವರ....
ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಕೆಲಸದ ಒತ್ತಡ, ಕೌಟುಂಬಿಕ ಸಮಸ್ಯೆ ಅಥವಾ ಭವಿಷ್ಯದ ಚಿಂತೆಯಿಂದಾಗಿ 'ಅತಿಯಾದ ಯೋಚನೆ' ಮಾಡುವುದು ರೂಢಿಯಾಗಿಬಿಟ್ಟಿದೆ. ವೈದ್ಯಕೀಯ ಸಂಶೋಧನೆಗಳ ಪ್ರಕಾರ, ದೀರ್ಘಕಾಲದ ಮಾನಸಿಕ ಒತ್ತಡವು ರಕ್ತದೊತ್ತಡದ ಮಟ್ಟವನ್ನು ಹೆಚ್ಚಿಸುವಲ್ಲಿ ಪ್ರಮುಖ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಇಂದು ಭಾರತೀಯ ಚಿತ್ರರಂಗದ ಅತಿದೊಡ್ಡ 'ಪ್ಯಾನ್ ಇಂಡಿಯಾ' ಸ್ಟಾರ್ ಎಂದರೆ ಅದು ಪ್ರಭಾಸ್. ‘ಬಾಹುಬಲಿ’ ಚಿತ್ರದ ನಂತರ ಅವರ ಖ್ಯಾತಿ ಜಾಗತಿಕ ಮಟ್ಟಕ್ಕೆ ಬೆಳೆಯಿತು ಎಂಬುದು ನಿಜ. ಆದರೆ, ಈ...
ಹೊಸದಿಗಂತ ಡಿಜಿಟಲ್ ಡೆಸ್ಕ್:ರಾಜಧಾನಿ ಬೆಂಗಳೂರಿನಲ್ಲಿ ನಿನ್ನೆ ಸುರಿದ ಭಾರೀ ಮಳೆಗೆ ಹತ್ತು ಮಂದಿಯ ಪ್ರಾಣವೇ ಹೋಗಿದೆ. ಇನ್ನು ಇದೀಗ ಇಂದು ಕೂಡ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಬೆಳಗ್ಗೆ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಹಾರಾಷ್ಟ್ರದ ನಾಗಪುರದಲ್ಲಿರುವ ರಾಷ್ಟ್ರೀಯ ಸ್ವಯಂಸೇವಕ ಸಂಘದ ಪ್ರಧಾನ ಕಚೇರಿ ಹಾಗೂ ಭಾರತೀಯ ಜನತಾ ಪಕ್ಷದ ಕಚೇರಿಯನ್ನು ಗುರಿಯಾಗಿಸಿಕೊಂಡು 'ವಿಕಿರಣಶೀಲ ದಾಳಿ' ನಡೆಸುವುದಾಗಿ ಬಂದಿರುವ ಬೆದರಿಕೆ ಪತ್ರವೊಂದು ಸಂಚಲನ ಮೂಡಿಸಿದೆ. ಅತ್ಯಂತ...
ಹೊಸದಿಗಂತ ವರದಿ ತುಮಕೂರು : ಹಸು ಮೈ ತೊಳೆಯಲು ಕೆರೆಗೆ ತೆರಳಿದ್ದ ಬಾಲಕ ನೀರಲ್ಲಿ ಮುಳುಗಿ ಸಾವನ್ನಪ್ಪಿದ ದುರ್ಘಟನೆ ಗುಬ್ಬಿ ತಾಲ್ಲೂಕಿನ ಹೇರೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಕಿಟ್ಟದಕುಪ್ಪೆ ಗ್ರಾಮದಲ್ಲಿ ನಡೆದಿದೆ.
ಮೃತ ಬಾಲಕನನ್ನು...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಲಡಾಖ್ ಪ್ರಾಂತ್ಯದಲ್ಲಿ ಗುರುವಾರ ಮುಂಜಾನೆ ಭೂಮಿ ಕಂಪಿಸಿದ್ದು, ಜನರಲ್ಲಿ ಆತಂಕ ಸೃಷ್ಟಿಸಿದೆ. ರಿಕ್ಟರ್ ಮಾಪಕದಲ್ಲಿ 4.1 ತೀವ್ರತೆಯ ಭೂಕಂಪ ದಾಖಲಾಗಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ಖಚಿತಪಡಿಸಿದೆ.
ಗುರುವಾರ ಮುಂಜಾನೆ ಸುಮಾರು...
ಹೊಸದಿಗಂತ ವರದಿ ಮಡಿಕೇರಿ:ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ಮೂವರು ಆರೋಪಿಗಳನ್ನು ಮಾಲು ಸಹಿತ ಬಂಧಿಸುವಲ್ಲಿ ಮಡಿಕೇರಿ ಗ್ರಾಮಾಂತರ ಪೊಲೀಸರು ಯಶಸ್ವಿಯಾಗಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಜಾಬೀರ್ (21), ಒರಿಸ್ಸಾ ರಾಜ್ಯದ...
ದೇಹದ ಎಲ್ಲ ಅಂಗಗಳಿಗೂ ಬೇಕಾಗುವಂತಹ ಸಪ್ಲಿಮೆಂಟ್ಗಳನ್ನು ತೆಗೆದುಕೊಳ್ಳುವ ನಾವು ಮೆದುಳಿಗೆ ಅವಶ್ಯಕತೆ ಇರುವ ಸಪ್ಲಿಮೆಂಟ್ಗಳನ್ನು ತಿನ್ನೋದಿಲ್ಲ. ಮೆದುಳಿನ ಆರೋಗ್ಯ ಹಾಗೂ ದಿನಕ್ಕೆ ಬೇಕಾದ ಕ್ರಿಯೇಟಿನ್ ಸಪ್ಲಿಮೆಂಟ್ ಬಗ್ಗೆ ಕೇಳಿದ್ದೀರಾ? ಈ ಸಪ್ಲಿಮೆಂಟ್ ಪೌಡರ್...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಐಪಿಎಲ್ ಅಂದಮೇಲೆ ಅಲ್ಲಿ ರನ್ ಮಳೆ, ವಿಕೆಟ್ ಬೇಟೆ ಮತ್ತು ದಾಖಲೆಗಳ ಸುರಿಮಳೆ ಸಾಮಾನ್ಯ. ಆದರೆ ಮುಂಬೈ ಇಂಡಿಯನ್ಸ್ ತಂಡದ ಆಲ್ರೌಂಡರ್ ಶಾರ್ದೂಲ್ ಠಾಕೂರ್ ಈಗ ಯಾರೂ ಬಯಸದ, ಅತ್ಯಂತ...