28.5 C
Mangalore
Wednesday, November 18, 2026
28.5 C
Mangalore
Wednesday, November 18, 2026

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ದಿನಭವಿಷ್ಯ: ಇಂದು ನಿಮಗೆ ಯಶಸ್ಸಿನ ದಿನ, ಕೈಗೆತ್ತಿಕೊಂಡ ಕೆಲಸಗಳಲ್ಲಿ ಜಯ ಸಿಗಲಿದೆ

ಮೇಷಇಂದು ನಿಮಗೆ ಯಶಸ್ಸಿನ ದಿನ. ಕೈಗೆತ್ತಿಕೊಂಡ ಕೆಲಸಗಳಲ್ಲಿ ಜಯ ಸಿಗಲಿದೆ. ದೀರ್ಘಕಾಲದ ಚಿಂತೆಗಳು ದೂರವಾಗಿ ಮನಸ್ಸಿಗೆ ನೆಮ್ಮದಿ ಸಿಗಲಿದೆ. ಆದರೆ, ನೆರೆಹೊರೆಯವರೊಂದಿಗೆ ಮಾತಿನ ಚಕಮಕಿ ನಡೆಯುವ ಸಾಧ್ಯತೆ ಇರುವುದರಿಂದ ಸಂಯಮದಿಂದಿರಿ. ವೃಷಭಹೊಸ ಉದ್ಯಮ ಅಥವಾ...

ಬೆಂಗಳೂರಿನಲ್ಲಿ ವರುಣನ ಆರ್ಭಟಕ್ಕೆ ಮತ್ತೊಂದು ಬಲಿ: ಕರೆಂಟ್ ಶಾಕ್ ಹೊಡೆದು ವ್ಯಕ್ತಿ ಸಾವು

ಹೊಸದಿಗಂತ ಡಿಜಿಟಲ್ ಡೆಸ್ಕ್: ಬೆಂಗಳೂರಿನಲ್ಲಿ ಸುರಿದ ಗಾಳಿ ಮಳೆಗೆ ಜೆಪಿ ನಗರದ ಬಳಿ ವಿದ್ಯುತ್ ಸ್ಪರ್ಶಿಸಿ ವ್ಯಕ್ತಿಯೋರ್ವ ಸಾವನ್ನಪ್ಪಿದ್ದಾನೆ. ಈ ಮೂಲಕ ಮೃತಪಟ್ಟವರ ಸಂಖ್ಯೆ 8ಕ್ಕೆ ಏರಿಕೆಯಾಗಿದೆ. ಇದಕ್ಕೂ ಮುನ್ನ ಶಿವಾಜಿನಗರದ ಬೌರಿಂಗ್ ಆಸ್ಪತ್ರೆ ಬಳಿ...

ಬೌರಿಂಗ್ ಆಸ್ಪತ್ರೆಯ ಕಾಂಪೌಂಡ್ ಗೋಡೆ ಕುಸಿತ: ಗಾಯಾಳುಗಳ ಆರೋಗ್ಯ ವಿಚಾರಿಸಿದ ಡಿಸಿಎಂ ಡಿ.ಕೆ ಶಿವಕುಮಾರ್

ಹೊಸದಿಗಂತ ಡಿಜಿಟಲ್ ಡೆಸ್ಕ್: ಬೆಂಗಳೂರಿನಲ್ಲಿ ಸುರಿದ ಭಾರೀ ಮಳೆಗೆ ಬೌರಿಂಗ್ ಆಸ್ಪತ್ರೆಯ ಆವರಣದಲ್ಲಿ ಗೋಡೆ ಕುಸಿದು 7 ಮಂದಿ ಸಾವನ್ನಪಿದ್ದು, ಹಲವರ ಸ್ಥಿತಿ ಗಂಭೀರವಾಗಿದೆ. ಈ ಹಿನ್ನೆಲೆ ಘಟನಾ ಸ್ಥಳಕ್ಕೆ ಡಿಸಿಎಂ ಡಿ.ಕೆ ಶಿವಕುಮಾರ್...

ವಾಂಖೆಡೆಯಲ್ಲಿ ಸದ್ದು ಮಾಡಿದ ರಿಕಲ್ಟನ್ ಬ್ಯಾಟ್: ಹೈದರಾಬಾದ್​ ಗೆಲುವಿಗೆ 244 ರನ್ ಗಳ ಬೃಹತ್ ಟಾರ್ಗೆಟ್!

ಹೊಸದಿಗಂತ ಡಿಜಿಟಲ್ ಡೆಸ್ಕ್:ವಾಂಖೆಡೆಯಲ್ಲಿ ಕೊನೆಗೂ ಮುಂಬೈ ಅಭಿಮಾನಿಗಳಿಗೆ ಪಾಂಡ್ಯ ಪಡೆ ಸಿಕ್ಸರ್ ಗಳ ರಸದೌತಣ ನೀಡಿದ್ದು, ರಯಾನ್ ರಿಕಲ್ಟನ್ ಭರ್ಜರಿ ಶತಕದಾಟದ ನೆರವಿನಿಂದ 20 ಓವರ್​ಗಳಲ್ಲಿ 5 ವಿಕೆಟ್ ಕಳೆದುಕೊಂಡು 243 ರನ್​ಗಳ...

ತಮಿಳುನಾಡಿನಲ್ಲಿ ಮತ್ತೆ ಡಿಎಂಕೆಗೆ ಅಧಿಕಾರ: ಖಾತೆ ತೆರೆಯಲಿದೆ ವಿಜಯ್ ಪಕ್ಷ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಪಂಚ ರಾಜ್ಯಗಳ ಚುನಾವಣೆಯಲ್ಲಿ ಈ ಬಾರಿ ಅತ್ಯಂತ ಕುತೂಹಲಕ್ಕೆ ಕಾರಣವಾಗಿದ್ದ ತಮಿಳುನಾಡಿನಲ್ಲಿ ಮತ್ತೆ ಎಂಕೆ ಸ್ಟಾಲಿನ್ ನೇತೃತ್ವದ ಡಿಎಂಕೆ ಪಕ್ಷ ಹೆಚ್ಚು ಸೀಟು ಗೆಲ್ಲಲಿದೆ ಎಂದು ಚುನಾವಣೋತ್ತರ ಸಮೀಕ್ಷೆ ತಿಳಿಸಿದೆ. ಅದೇ...

ಪುದುಚೇರಿಯಲ್ಲಿ ಮತ್ತೆ ಮ್ಯಾಜಿಕ್: ಎರಡನೇ ಬಾರಿಗೆ ಎನ್‌ಡಿಎ ತೆಕ್ಕೆಗೆ ಅಧಿಕಾರ ಎಂದ ಎಕ್ಸಿಟ್​ ಪೋಲ್!

ಹೊಸದಿಗಂತ ಡಿಜಿಟಲ್ ಡೆಸ್ಕ್: ಪುದುಚೇರಿ ಚುನಾವಣೆಯಲ್ಲಿ ಮತ್ತೆ ಬಿಜೆಪಿ ನೇತೃತ್ವದ ಎನ್‌ಡಿಎ ಎರಡನೇ ಬಾರಿಗೆ ಅಧಿಕಾರಕ್ಕೆ ಬರಲಿದೆ ಎಂದು ಚುನಾವಣೋತ್ತರ ಸಮೀಕ್ಷೆ ಭವಿಷ್ಯ ನುಡಿದಿದೆ. ಒಟ್ಟು 30 ವಿಧಾನಸಭಾ ಕ್ಷೇತ್ರಗಳ ಪೈಕಿ ಎನ್‌ಡಿಎ ಮೈತ್ರಿಕೂಟವು 16...

ಬಿಸಿಲ ಬೇಗೆಯಿಂದ ಕಂಗೆಟ್ಟ ಸಕ್ಕರೆ ನಾಡು ಮಂಡ್ಯಕ್ಕೆ ತಂಪೆರೆದ ವರುಣ

ಹೊಸದಿಗಂತ ವರದಿ, ಮಂಡ್ಯ:ಬಿಸಿಲಿನ ಬೇಗೆ ಹಾಗೂ ಒಣ ಹವೆಯಿಂದಾಗಿ ಬಸವಳಿದಿದ್ದ ಸಕ್ಕರೆ ನಾಡು ಮಂಡ್ಯದ ಜನರಿಗೆ ವರುಣ ತಂಪೆರೆದಿದ್ದಾನೆ. ಬುಧವಾರ ರಾತ್ರಿ ಭಾರೀ ಗಾಳಿ ಹಾಗೂ ಮಳೆಯಿಂದಾಗಿ ಸ್ವಲ್ಪ ಮಟ್ಟಿಗೆ ತಣ್ಣನೆಯ ವಾತಾವರಣದಿಂದಾಗಿ ಜನತೆ...

ಬಹುನಿರೀಕ್ಷಿತ ‘ದೃಶ್ಯಂ 3’ ಚಿತ್ರದ ಟೀಸರ್ ರಿಲೀಸ್‌: ಮತ್ತೆ ಕ್ರೈಮ್ ಥ್ರಿಲ್ಲರ್ ಮೂಲಕ ಬರುತ್ತಿದ್ದಾರೆ ಜಾರ್ಜ್‌ಕುಟ್ಟಿ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಮೋಹನ್‌ಲಾಲ್ ಅಭಿನಯದ ಬಹುನಿರೀಕ್ಷಿತ 'ದೃಶ್ಯಂ 3' ಸಿನಿಮಾದ ತೆರೆಗೆ ಬರಲು ಸಜ್ಜಾಗಿದೆ. ಈ ಬಾರಿ ಮೋಹನ್‌ಲಾಲ್ ಅವರ ಜಾರ್ಜ್‌ಕುಟ್ಟಿ ಪಾತ್ರ ವಿಭಿನ್ನವಾಗಿ ಮೂಡಿಬರಲಿದೆ ಎಂದು ಹೇಳಲಾಗುತ್ತಿದೆ. ಈ ಕುರಿತು ಸುಮಾರು 1...

ಕೇರಳದಲ್ಲಿ ಪಿಣರಾಯಿ ಹ್ಯಾಟ್ರಿಕ್ ಕನಸು ಭಗ್ನ: ಈ ಬಾರಿ ಅಧಿಕಾರದ ಗದ್ದುಗೆಗೆ ಯುಡಿಎಫ್‌ ಏರಲಿದೆ ಎಂದ ಸಮೀಕ್ಷೆ!

ಹೊಸದಿಗಂತ ಡಿಜಿಟಲ್ ಡೆಸ್ಕ್:ಪಶ್ಚಿಮ ಬಂಗಾಳದ ಮತದಾನ ಮುಕ್ತಾಯವಾಗುತ್ತಿದ್ದಂತೆ ಚುನಾವಣೋತ್ತರ ಸಮೀಕ್ಷೆಗಳು ಪ್ರಕಟಗೊಳ್ಳಲು ಆರಂಭಗೊಂಡಿದೆ. ದೇವರ ಸ್ವಂತ ನಾಡು ಕೇರಳದಲ್ಲಿ ಈ ಬಾರಿ ಆಡಳಿತಾರೂಢ ಪಿಣರಾಯಿ ವಿಜಯನ್‌ ನೇತೃತ್ವದ ಎಲ್‌ಡಿಎಫ್ ಸರಕಾರದ ಮೂರನೇ ಅವಧಿಯ...

ಯಡಿಯೂರಪ್ಪ ಜನರಿಂದ ಆಯ್ಕೆಯಾದ ಪರಿಶ್ರಮದ ಮುಖ್ಯಮಂತ್ರಿ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ

ಹೊಸದಿಗಂತ ವರದಿ, ಚಿತ್ರದುರ್ಗ : ಬಿಎಸ್.ಯಡಿಯೂರಪ್ಪನವರು ಅದೃಷ್ಟದ ಮುಖ್ಯಮಂತ್ರಿಯಲ್ಲ, ಜನರಿಂದ ಆಯ್ಕೆಯಾದ ಪರಿಶ್ರಮದ ಮುಖ್ಯಮಂತ್ರಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಹೇಳಿದರು. ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ೫೦ ವರ್ಷದ ರಾಜಕೀಯ ಜೀವನದ...

ರಾಜ್ಯ ಸರಕಾರದಿಂದ ಒಳ ಮೀಸಲಾತಿ ಜಾರಿ ಸ್ವಾಗತಾರ್ಹ: ಡಾ.ಬಸವಮೂರ್ತಿ ಮಾದಾರ ಚೆನ್ನಯ್ಯ ಸ್ವಾಮೀಜಿ

ಹೊಸದಿಗಂತ ವರದಿ, ಚಿತ್ರದುರ್ಗ : ಒಳಮೀಸಲಾತಿ ಜಾರಿ ಕುರಿತಂತೆ ಸರ್ಕಾರಿ ಆದೇಶ ಹೊರಬೀಳುವುದರೊಂದಿಗೆ ವರ್ಗೀಕರಣದ ಹೋರಾಟಕ್ಕೆ ಒಂದು ಹಂತದ ಜಯ ಸಿಕ್ಕಂತಾಗಿದೆ. ಒಳಮೀಸಲಾತಿಯ ವಿಷಯದಲ್ಲಿ ಹಲವರು ಸಾಕಷ್ಟು ಒತ್ತಡ ತಂದರೂ ಸರ್ಕಾರ ಸೊಪ್ಪು ಹಾಕದೆ...

ಬೆಂಗಳೂರಿನಲ್ಲಿ ಆಸ್ಪತ್ರೆಯ ಕಾಂಪೌಂಡ್ ಕುಸಿದು ದುರಂತ: ಮೃತರ ಕುಟುಂಬಕ್ಕೆ ಐದು ಲಕ್ಷ ಪರಿಹಾರ ಘೋಷಿಸಿದ ಸಿಎಂ ಸಿದ್ಧರಾಮಯ್ಯ

ಹೊಸದಿಗಂತ ಡಿಜಿಟಲ್ ಡೆಸ್ಕ್: ಬೆಂಗಳೂರಿನಲ್ಲಿ ಸುರಿದ ಭಾರೀ ಮಳೆಗೆ ಶಿವಾಜಿನಗರದ ಬೌರಿಂಗ್ ಆಸ್ಪತ್ರೆಯ ಕಾಂಪೌಂಡ್ ಕುಸಿದು ಏಳು ಮಂದಿ ಸಾವನ್ನಪ್ಪಿದ್ದು, ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ...