ಹೊಸದಿಗಂತ ಡಿಜಿಟಲ್ ಡೆಸ್ಕ್:
ಹತ್ತು ಹಲವು ದಿನಗಳಿಂದ ಬಿಸಿಲ ಬೇಗೆಯಿಂದ ಬಳಲಿದ ರಾಜ್ಯ ರಾಜಧಾನಿ ಬೆಂಗಳೂರಿನ ಜನರಿಗೆ ಬುಧವಾರ ಸಂಜೆ ಸುರಿದ ಗಾಳಿ, ಗುಡುಗು ಸಹಿತ ಸುರಿದ ಭಾರೀ ಮಳೆ ಸಂತಸ ಮೂಡಿಸಿದೆ.
ಸಂಜೆಯಾಗುತ್ತಿದ್ದಂತೆಯೇ ಬೆಂಗಳೂರಿನ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಯೋಗೇಶ್ ಗೌಡ ಹತ್ಯೆ ಪ್ರಕರಣದಲ್ಲಿ ಧಾರವಾಡ ಶಾಸಕ ವಿನಯ್ ಕುಲಕರ್ಣಿ ಅವರನ್ನು ನ್ಯಾಯಾಲಯವು ಅಪರಾಧಿ ಎಂದು ಘೋಷಿಸಿದ ಬೆನ್ನಲ್ಲೇ, ಅವರ ಶಾಸಕ ಸ್ಥಾನದ ಅನರ್ಹತೆಯ ಬಗ್ಗೆ ರಾಜಕೀಯ ವಲಯದಲ್ಲಿ ದೊಡ್ಡ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಅಮೆರಿಕ 250ನೇ ವಾರ್ಷಿಕೋತ್ಸವವನ್ನು ಆಚರಿಸಲು ಸಿದ್ಧತೆ ನಡೆಸುತ್ತಿದ್ದು, ಇದರ ನಡುವೆ ಅಧಿಕಾರದಲ್ಲಿರುವ ಅಧ್ಯಕ್ಷರೊಬ್ಬರ ಫೋಟೋವನ್ನು ಮೊದಲ ಬಾರಿಗೆ ದೇಶದ ಅಧಿಕೃತ ಪಾಸ್ಪೋರ್ಟ್ ಪುಟಗಳಲ್ಲಿ ಮುದ್ರಿಸಲು ಮುಂದಾಗಿದೆ.
ಡೊನಾಲ್ಡ್ ಟ್ರಂಪ್ ಅವರ ಫೋಟೋ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ದೇಶದ ಮೂಲಸೌಕರ್ಯ ಅಭಿವೃದ್ಧಿಯಲ್ಲಿ ಹೊಸ ಮೈಲಿಗಲ್ಲು ಸ್ಥಾಪಿಸಿರುವ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಉತ್ತರ ಪ್ರದೇಶದ ಹರ್ದೋಯ್ನಲ್ಲಿ ಬಹುನಿರೀಕ್ಷಿತ 'ಗಂಗಾ ಎಕ್ಸ್ಪ್ರೆಸ್ವೇ' ಅನ್ನು ಉದ್ಘಾಟಿಸಿದರು. ಈ ಬೃಹತ್ ಯೋಜನೆಯು...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಗೆ ಎರಡನೇ ಹಂತದ ಮತದಾನವು ಬಿರುಸಿನಿಂದ ನಡೆಯುತ್ತಿದೆ. ಜನರು ತಮ್ಮ ತಮ್ಮ ಮತಗಟ್ಟೆಗಳಿಗೆ ತೆರಳಿ ಹಕ್ಕನ್ನು ಚಲಾಯಿಸುತ್ತಿದ್ದಾರೆ. ಇದರ ನಡುವೆ ಕೆಲವು ಕಡೆ ಹೈಡ್ರಾಮಾವೇ ನಡೆದಿದ್ದು,...
ಹೊಸದಿಗಂತ ಡಿಜಿಟಲ್ ಡೆಸ್ಕ್:
ತೀವ್ರ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿರುವ ಸಚಿವ ಡಿ. ಸುಧಾಕರ್ ಅವರ ಆರೋಗ್ಯ ಸ್ಥಿತಿಯ ಸುತ್ತ ಈಗ ರಾಜಕೀಯ ವಿವಾದವೊಂದು ಸೃಷ್ಟಿಯಾಗಿದೆ. ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಸಚಿವರ ಆರೋಗ್ಯದ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ತ್ರಾಸಿ ಸಮೀಪ ಭೀಕರ ಅಪಘಾತ ಸಂಭವಿಸಿದೆ. ಪ್ರವಾಸಕ್ಕೆ ಬಂದಿದ್ದ ವಿದ್ಯಾರ್ಥಿಗಳಿದ್ದ ಬಸ್ ಟ್ಯಾಂಕರ್ಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸಾವನ್ನಪ್ಪಿದ್ದು, ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ತ್ರಾಸಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಿಸಿಲನಾಡು ರಾಯಚೂರಿನಲ್ಲಿ ಸೂರ್ಯನ ತಾಪ ದಿನದಿಂದ ದಿನಕ್ಕೆ ಏರುತ್ತಿದೆ. ಈ ಕಡು ಬೇಸಿಗೆಯಿಂದ ತಪ್ಪಿಸಿಕೊಳ್ಳಲು ಜನರು ತಂಪು ಪಾನೀಯಗಳ ಮೊರೆ ಹೋಗುತ್ತಿದ್ದರೆ, ಇತ್ತ ಮದ್ಯಪ್ರಿಯರು ಮಾತ್ರ ಬಿಯರ್ ಮೊರೆ ಹೋಗಿದ್ದಾರೆ....
ಬೇಸಿಗೆಯ ಉರಿ ಬಿಸಿಲಿನಲ್ಲಿ ದೇಹವನ್ನು ತಂಪಾಗಿಡಲು ಕಲ್ಲಂಗಡಿ ಹಣ್ಣಿನ ಐಸ್ ಕ್ಯಾಂಡಿ ಒಂದು ಅತ್ಯುತ್ತಮ ಆಯ್ಕೆ. ಇದು ಆರೋಗ್ಯಕರ, ರಿಫ್ರೆಶಿಂಗ್ ಆಗಿದ್ದು ಮನೆಯಲ್ಲಿ ಸುಲಭವಾಗಿ ತಯಾರಿಸಬಹುದು.
ಬೇಕಾಗುವ ಪದಾರ್ಥಗಳು:
ಕಲ್ಲಂಗಡಿ ಹಣ್ಣು-1 ಕಪ್ಸಕ್ಕರೆ ಅಥವಾ ಜೇನುತುಪ್ಪನಿಂಬೆ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಸ್ಯಾಂಡಲ್ವುಡ್ ನಟ ಡಾಲಿ ಧನಂಜಯ್ ಮತ್ತು ಅವರ ಪತ್ನಿ ಡಾ. ಧನ್ಯತಾ ತಮ್ಮ ಜೀವನದ ಹೊಸ ಹಂತಕ್ಕೆ ಕಾಲಿಟ್ಟಿದ್ದಾರೆ. ದಂಪತಿ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದು, ಈ ಸಂತಸದ ಸುದ್ದಿಯನ್ನು ಸಾಮಾಜಿಕ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಉತ್ತರ ಪ್ರದೇಶದ ಮೂಲಸೌಕರ್ಯ ಅಭಿವೃದ್ಧಿಗೆ ದೊಡ್ಡ ಉತ್ತೇಜನ ನೀಡುವ ಗಂಗಾ ಎಕ್ಸ್ಪ್ರೆಸ್ವೇನ್ನು ಪ್ರಧಾನಿ ನರೇಂದ್ರ ಮೋದಿ ಇಂದು ಅಧಿಕೃತವಾಗಿ ಉದ್ಘಾಟಿಸಿದ್ದಾರೆ.
ಮೀರತ್ನಿಂದ ಪ್ರಯಾಗ್ರಾಜ್ವರೆಗೆ ಸಂಪರ್ಕಿಸುವ ಈ ಮಹತ್ವದ ರಸ್ತೆ ಯೋಜನೆ ರಾಜ್ಯದ...
ಹೊಸದಿಗಂತ ಡಿಜಿಟಲ್ ಡೆಸ್ಕ್:ಮಲೆನಾಡು ಶಿವಮೊಗ್ಗದ ಶಂಕರಘಟ್ಟದಲ್ಲಿರುವ ಕುವೆಂಪು ವಿಶ್ವವಿದ್ಯಾಲಯದಲ್ಲಿ ಗಲಭೆಯ ವಾತಾವರಣ ಸೃಷ್ಟಿಯಾಗಿದ್ದು, ಸಮಸ್ಯೆಗೆ ಸ್ಪಂದಿಸದ ಕುಲಪತಿಗಳ ವಿರುದ್ಧ ವಿದ್ಯಾರ್ಥಿಗಳು ಸಮರ ಸಾರಿದ್ದಾರೆ.
ಎನ್ಎಸ್ಯುಐ ನೇತೃತ್ವದಲ್ಲಿ ನಡೆದ ವಿದ್ಯಾರ್ಥಿಗಳ ಪ್ರತಿಭಟನೆ ಅತಿರೇಕಕ್ಕೆ ಹೋಗಿದ್ದು, ಕುಲಪತಿಗಳ...