ಹೊಸದಿಗಂತ ಡಿಜಿಟಲ್ ಡೆಸ್ಕ್:ಹರಿಯಾಣದಲ್ಲಿ ಖಾಸಗಿ ಬಸ್‌ವೊಂದು ಹೊತ್ತಿ ಉರಿದಿದ್ದು, ಇಬ್ಬರು ಪ್ರಯಾಣಿಕರು ಸಜೀವ ದಹನವಾಗಿದ್ದಾರೆ. ಭಿವಾನಿ-ಹನ್ಸಿ ರಸ್ತೆಯಲ್ಲಿ ತೆರಳುತ್ತಿದ್ದ ಖಾಸಗಿ ಬಸ್‌ಗೆ ಮಿಲ್ಕ್‌ಪುರ ಗ್ರಾಮದ ಬಳಿ ಏಕಾಏಕಿ ಬೆಂಕಿ ಹೊತ್ತಿದೆ.
ಈ ಅಪಘಾತದಲ್ಲಿ ಆರು...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಮನೆಯಲ್ಲಿ ಸಾಂಬಾರ್ ಪುಡಿ, ಖಾರದ ಪುಡಿ ಖಾಲಿ ಆದರೆ ಅಂಗಡಿಯಿಂದ ಪ್ಯಾಕೇಟ್ ತರೋದು ಮಾಮೂಲಿ. ಈ ಪ್ಯಾಕೇಟ್ ಪುಡಿಗಳಲ್ಲಿಯೂ ಲೆಡ್ ಅಂಶ ಪತ್ತೆಯಾಗಲಿದೆ.
ಬ್ಯಾಚುಲರ್ಸ್ ಯಾವುದೇ ಅಡುಗೆಗಳಿಗೆ ಮಿಕ್ಸಿ ರುಬ್ಬರೋದಿಲ್ಲ. ಅಂಗಡಿಯಿಂದ...
ಸಾಮಾಗ್ರಿಗಳು ಅಲಸಂದೆ ಕಾಳುಈರುಳ್ಳಿಸೊಪ್ಪುಹಸಿಮೆಣಸು ಸಾಂಬಾರ್‌ಪುಡಿಶೇಂಗಾಎಳ್ಳುಗಸಗಸೆಟೊಮ್ಯಾಟೊ
https://hosadigantha.com/special-guava-chutney-recipe-for-dosa-chapati-bread/
ಮಾಡುವ ವಿಧಾನಮೊದಲು ಅಲಸಂದೆ ಕಾಳನ್ನು ಉಪ್ಪು ಹಾಕಿ ನೀರು ಹಾಕಿ ಕುಕ್ಕರ್‌ನಲ್ಲಿ ನಾಲ್ಕು ವಿಶಲ್ ಕೂಗಿಸಿನಂತರ ಪಾತ್ರೆಗೆ ಎಣ್ಣೆ ಸಾಸಿವೆ ಜೀರಿಗೆ ಹಾಕಿ, ಈರುಳ್ಳಿ ಹಾಕಿ, ಆನಂತರ ಟೊಮ್ಯಾಟೊ...
ಹೊಸದಿಗಂತ ಡಿಜಿಟಲ್ ಡೆಸ್ಕ್:ರಾಜ್ಯದಲ್ಲಿನ ವಾತಾವರಣ ಅತಂತ್ರವಾಗಿದೆ. ಇಡೀ ರಾಜ್ಯ ಬಿಸಿಲಿನಿಂದ ಸುಡುತ್ತಿದೆ, ಆದರೆ ಕೆಲವು ಜಿಲ್ಲೆಗಳಿಗೆ ಮಾತ್ರ ಇಂದು ಆಲಿಕಲ್ಲು ಗುಡುಗು ಸಹಿತ ಮಳೆ ಅಬ್ಬರಿಸಲಿದೆ.
ಬೆಳಗಾವಿ, ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ, ಕಲಬುರಗಿ...
ಮೇಷನಿಮ್ಮ ಕರ್ತವ್ಯನಿಷ್ಠೆ ಎಲ್ಲರ ಮೆಚ್ಚುಗೆಗೆ ಪಾತ್ರ. ಆದರೆ ಬಸವಳಿಯುವಷ್ಟು ಕೆಲಸ ಮಾಡದಿರಿ. ವಿಶ್ರಾಂತಿಯೂ ಇರಲಿ. ಕೌಟುಂಬಿಕ ಸಮಾಧಾನವೃಷಭಹಿರಿಯರಿಂದ ಒತ್ತಡ ಎದುರಿಸುವಿರಿ. ಕೆಲ ವಿಷಯದಲ್ಲಿ ಅತಿಯಾಗಿ ಚಿಂತಿಸಲು ಹೋಗಬೇಡಿ. ಲಘುವಾಗಿ ಪರಿಗಣಿಸಿ. ಹಿತಾಸಕ್ತಿ ಕಾಯ್ದುಕೊಳ್ಳಿ....
ಹೊಸದಿಗಂತ ಡಿಜಿಟಲ್ ಡೆಸ್ಕ್:
ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 9 ವಿಕೆಟ್‌ಗಳಿಂದ ಭರ್ಜರಿ ಗೆಲುವು ಸಾಧಿಸಿದೆ.
ಡೆಲ್ಲಿ ನೀಡಿದ 76 ರನ್ಗಳ ಗುರಿಯನ್ನು ಕೇವಲ 6.3 ಓವರ್ಗಳಲ್ಲಿ ಒಂದು ವಿಕೆಟ್ ಕಳೆದುಕೊಂಡು...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಹಾರಾಷ್ಟ್ರದ ಪುಣೆ ರೈಲು ನಿಲ್ದಾಣ ಬಳಿ ಮುಂಬೈ-ಸೋಲಾಪುರ ವಂದೇ ಭಾರತ್ ರೈಲು ಸೋಮವಾರ ರಾತ್ರಿ ಹಳಿತಪ್ಪಿದೆ.
ಮುಂಬೈ ಛತ್ರಪತಿ ಶಿವಾಜಿ ಮಹಾರಾಜ್ ಟರ್ಮಿನಸ್ ನಿಂದ ನೈಋತ್ಯ ಮಹಾರಾಷ್ಟ್ರದ ಸೋಲಾಪುರಕ್ಕೆ ತೆರಳುತ್ತಿದ್ದ ವಂದೇ...
ಇಂದಿನ ವೇಗದ ಜೀವನದಲ್ಲಿ ಕೆಲಸದ ಒತ್ತಡ, ಕೌಟುಂಬಿಕ ಜವಾಬ್ದಾರಿ ಮತ್ತು ಮುಂದಿನ ದಿನದ ಯೋಚನೆಗಳು ನಮ್ಮ ನಿದ್ದೆಯನ್ನು ಕಸಿದುಕೊಳ್ಳುತ್ತಿವೆ. ಆದರೆ, ದಿನದ ಕೊನೆಯಲ್ಲಿ ನೆಮ್ಮದಿಯ ನಿದ್ದೆ ಮಾಡುವುದು ಕೇವಲ ವಿರಾಮವಲ್ಲ, ಅದು ನಮ್ಮ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಧ್ಯಪ್ರಾಚ್ಯದಲ್ಲಿನ ಸಂಘರ್ಷದಿಂದಾಗಿ ಜಾಗತಿಕ ಮಟ್ಟದಲ್ಲಿ ಇಂಧನ ಕೊರತೆ ಉಂಟಾಗಿದ್ದು, ಆದರೆ ಭಾರತದಲ್ಲಿ ಸದ್ಯದ ಮಟ್ಟಿಗೆ ಯಾವುದೇ ರೀತಿಯ ಅಭಾವ ಉಂಟಾಗಲಿಲ್ಲ ಎಂದು ಕೇಂದ್ರ ಸರಕಾರ ತಿಳಿಸಿದೆ.
ಈ ಕುರಿತು ಮಾಹಿತಿ ನೀಡಿದ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಅಂತಿಮ ಹಂತದ ಪ್ರಚಾರ ಕಾರ್ಯ ಮುಕ್ತಾಯಗೊಂಡ ಬೆನ್ನಲ್ಲೇ, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ರಾಜ್ಯದ ಜನತೆಗೆ ವಿಶೇಷ ಪತ್ರ ಬರೆದು 'ವಿಕಸಿತ ಬಂಗಾಳ'ದ ಕನಸನ್ನು...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಐಪಿಎಲ್ ಇತಿಹಾಸದಲ್ಲಿ ಒಂದೇ ವಾರದ ಅಂತರದಲ್ಲಿ ಒಂದು ತಂಡ ಅತೀ ಹೆಚ್ಚು ಸಂಭ್ರಮ ಮತ್ತು ಅತೀ ದೊಡ್ಡ ಅವಮಾನವನ್ನು ಅನುಭವಿಸುವುದು ಅಪರೂಪ. ಅಂತಹದ್ದೊಂದು ವಿಚಿತ್ರ ಸ್ಥಿತಿಗೆ ಡೆಲ್ಲಿ ಕ್ಯಾಪಿಟಲ್ಸ್ ತಲುಪಿದೆ....
ಹೊಸದಿಗಂತ ಡಿಜಿಟಲ್ ಡೆಸ್ಕ್:
ಭುವನೇಶ್ವರ್ ಕುಮಾರ್ ಮತ್ತು ಜೋಶ್ ಹ್ಯಾಜಲ್‌ವುಡ್ ಬೌಲಿಂಗ್ ದಾಳಿಗೆ ತತ್ತರಿಸಿದ ಡೆಲ್ಲಿ ಕ್ಯಾಪಿಟಲ್ಸ್ ಕೇವಲ 75 ರನ್ಗಳಿಗೆ ಆಲೌಟಾಗಿದೆ.
ಟಾಸ್ ಸೋತು ಮೊದಲು ಬ್ಯಾಟಿಂಗ್ ಇಳಿದ ಡೆಲ್ಲಿಗೆ ಮೊದಲ ಮೂರು ಓವರ್ಗಳಲ್ಲಿಯೇ...