ಸಂತೋಷದಲ್ಲಿ ಆರಂಭವಾದ ಹುಟ್ಟುಹಬ್ಬದ ಆಚರಣೆ ಕ್ಷಣಾರ್ಧದಲ್ಲಿ ದುರಂತಕ್ಕೆ ತಿರುಗಿದ ಘಟನೆ ಉತ್ತರ ಪ್ರದೇಶದ ಬುಲಂದ್ಶಹರ್ನಲ್ಲಿ ನಡೆದಿದೆ. ಸ್ನೇಹಿತನ ಮುಖಕ್ಕೆ ಕೇಕ್ ಹಚ್ಚಿದ ವಿಚಾರಕ್ಕೆ ಆರಂಭವಾದ ಸಣ್ಣ ಗಲಾಟೆ, ಗುಂಡಿನ ದಾಳಿಗೆ ತಿರುಗಿ ಮೂವರು...
ಹೊಸದಿಗಂತ ವರದಿ ಬೆಳಗಾವಿ :ನಗರದ ವಂಟಮುರಿ ಕಾಲನಿಯಲ್ಲಿ ಬಾಲ್ಯವಿವಾಹ ಮಾಡುತ್ತಿದ್ದ ವೇಳೆ ಅಕ್ಕ ಪಡೆ ಬಾಲ್ಯವಿವಾಹವನ್ನು ತಡೆದ ಬಾಲಕಿಯನ್ನು ರಕ್ಷಣೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ.
ಅಕ್ಕ ಪಡೆ ಪೆಟ್ರೋಲಿಂಗ್ ವೇಳೆ ಅನುಮಾನಗೊಂಡು ವಿಚಾರಣೆ...
ಹೊಸದಿಗಂತ ವರದಿ ಸೋಮವಾರಪೇಟೆ: ಆರ್ಥಿಕವಾಗಿ ದಿವಾಳಿಯಾಗಿರುವ ರಾಜ್ಯ ಸರ್ಕಾರ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಲು ಹಿಂದೇಟು ಹಾಕುತ್ತಿದೆ ಎಂದು ಮಾಜಿ ಸಚಿವ ಎಂ.ಪಿ.ಅಪ್ಪಚ್ಚು ರಂಜನ್ ಆರೋಪಿಸಿದ್ದಾರೆ.ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಲು ವಿಳಂಬ ಧೋರಣೆ...
ಹೊಸದಿಗಂತ ಡಿಜಿಟಲ್ ಡೆಸ್ಕ್:ಅಮ್ಮನ ಜೊತೆ ನಗುತ್ತಾ ಮಾತನಾಡುವಾಗಲೇ ಟೆಕ್ಕಿಯೊಬ್ಬರು ಪ್ರಾಣಬಿಟ್ಟ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಹಾಸನದ ಶ್ವೇತಾಗೆ ಬರೀ 25 ವರ್ಷ. ಇವರು ಬೆಂಗಳೂರಿನ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ವೀಕೆಂಡ್ನ್ನು ತಂದೆ ತಾಯಿ ಜೊತೆ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ತೆಗೆದುಕೊಂಡಿರುವ ನಿರ್ಧಾರ ರಾಜಕೀಯ ಮತ್ತು ಕಾನೂನು ವಲಯದಲ್ಲಿ ದೊಡ್ಡ ಚರ್ಚೆಗೆ ಕಾರಣವಾಗಿದೆ.
ಹೈಕೋರ್ಟ್ನಲ್ಲಿ ನಡೆಯುತ್ತಿರುವ ವಿಚಾರಣೆಗೆ ತಾವು ಅಥವಾ ತಮ್ಮ...
ಅಪ್ರಾಪ್ತ ವಯಸ್ಕ ಮಕ್ಕಳನ್ನು ಹೆಲ್ಮೆಟ್ ಇಲ್ಲದೆ ಸ್ಕೂಟಿಯ ಹಿಂಬದಿಯಲ್ಲಿ ಕೂರಿಸಿಕೊಳ್ಳೋಕೆ ಭಯ ಪಡುವ ಪೋಷಕರಿದ್ದಾರೆ. ಆದರೆ ಬೆಂಗಳೂರಿನಲ್ಲಿ ಆರು ಅಪ್ರಾಪ್ತ ವಯಸ್ಕ ಮಕ್ಕಳು ರಸ್ತೆಯಲ್ಲಿ ಸ್ಕೂಟಿ ಓಡಿಸಿಕೊಂಡು ಹೋಗಿದ್ದಾರೆ.
ಈ ವಿಡಿಯೋ ವೈರಲ್ ಆಗಿದ್ದು,...
ಬೆಳಗಿನ ಉಪಹಾರ ದಿನದ ಅತ್ಯಂತ ಮುಖ್ಯ ಆಹಾರ. ಆದರೆ ಬ್ಯುಸಿ ಜೀವನಶೈಲಿಯಲ್ಲಿ ಅನೇಕ ಮನೆಗಳಲ್ಲಿ ಮಕ್ಕಳಿಗೆ ಬೇಗನೆ ಹೊಟ್ಟೆ ತುಂಬಲಿ ಎನ್ನುವ ಕಾರಣಕ್ಕೆ ಟೀ ಜೊತೆ ಬಿಸ್ಕೆಟ್ ಕೊಡುವ ಅಭ್ಯಾಸ ಹೆಚ್ಚಾಗಿದೆ. ಇದು...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚಿದ ನಡುವೆಯೇ ಇರಾನ್ ಮಹತ್ವದ ರಾಜತಾಂತ್ರಿಕ ಹೆಜ್ಜೆ ಇಟ್ಟಿದೆ. ಜಾಗತಿಕ ತೈಲ ಸಾಗಣೆಯ ಪ್ರಮುಖ ಮಾರ್ಗವಾದ ಹಾರ್ಮುಜ್ ಜಲಸಂಧಿಯನ್ನು ಪುನಃ ತೆರೆಯಲು ಸಿದ್ಧತೆ ತೋರಿಸಿರುವ ಟೆಹ್ರಾನ್, ಅಮೆರಿಕದೊಂದಿಗೆ...
ಸಮ್ಮರ್ ಅಲ್ವಾ ಒಂದೇ ಒಂದು ಐಸ್ಕ್ರೀಂ ತಿನ್ನಲಿ ಬಿಡಿ, ನಾವೆಲ್ಲಾ ತಿಂದು ಬೆಳೆದಿಲ್ವಾ? ಹಾಗೆ ಅವರಿಗೂ ನೆನಪು ಇಟ್ಕೊಳೋಕೆ ಈ ರೀತಿ ಕೊಡ್ತಾ ಇರ್ಬೇಕು..
ಈ ರೀತಿಯ ಮೈಂಡ್ಸೆಟ್ ನಿಮ್ಮದಾಗಿದ್ರೆ ಇಂದೇ ಇದನ್ನು ಬದಲಾಯಿಸಿಕೊಳ್ಳಿ....
ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಧ್ಯಪ್ರದೇಶದ ನರ್ಮದಾಪುರಂ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತ ಐವರು ದಾರುಣವಾಗಿ ಮೃತಪಟ್ಟ ಘಟನೆ ನಡೆದಿದೆ.
ಮದುವೆ ಕಾರ್ಯಕ್ರಮ ಮುಗಿಸಿ ಮರಳುತ್ತಿದ್ದವರಿದ್ದ ಎಸ್ಯುವಿ ವಾಹನ, ಸೋಯಾಬೀನ್ ಸಾಗಿಸುತ್ತಿದ್ದ ಟ್ರ್ಯಾಕ್ಟರ್-ಟ್ರಾಲಿಗೆ ಡಿಕ್ಕಿ ಹೊಡೆದು...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಪಾಕಿಸ್ತಾನದೊಳಗೆ ಅಡಗಿರುವ ಉಗ್ರ ಸಂಘಟನೆಗಳ ನಾಯಕರ ಮೇಲೆ ನಿಗೂಢ ದಾಳಿಗಳು ಮುಂದುವರಿದಿವೆ. ಈ ಸರಣಿಯಲ್ಲಿ ಇದೀಗ ಲಷ್ಕರ್-ಎ-ತೊಯ್ಬಾ ಸಂಘಟನೆಯ ಪ್ರಮುಖ ಕಮಾಂಡರ್ ಶೇಖ್ ಯೂಸುಫ್ ಅಫ್ರಿದಿ ಖೈಬರ್ ಪಖ್ತುಂಖ್ವಾ ಪ್ರಾಂತ್ಯದಲ್ಲಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಭದ್ರತಾ ಲೋಪವೊಂದು ಕಾಣಸಿಕ್ಕಿದೆ. ಐಪಿಎಲ್ ನಡೆಯುವ ದಿನದಂದೇ ಕ್ರೀಡಾಂಗಣದ ಪ್ರಮುಖ ಭದ್ರತಾ ವ್ಯವಸ್ಥೆ ಸಿಸಿಟಿವಿ ಕ್ಯಾಮೆರಾಗಳ ಕೇಬಲ್ನ್ನು ಕತ್ತರಿಸಲಾಗಿದೆ.
ಇಡೀ ಭದ್ರತಾ ವ್ಯವಸ್ಥೆಯನ್ನೇ ಹಾಳು ಮಾಡಿ ವಿಧ್ವಂಸಕ...