27.5 C
Mangalore
Friday, November 20, 2026
27.5 C
Mangalore
Friday, November 20, 2026

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಸಿಎಸ್‌ಕೆ ಅಟ್ಟಹಾಸಕ್ಕೆ ಬ್ರೇಕ್ ಹಾಕಿದ ಗುಜರಾತ್: ಚೆನ್ನೈ ಕೋಟೆಯಲ್ಲಿ ಟೈಟನ್ಸ್ ವಿಜಯಭೇರಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ಚೆನ್ನೈಯ ಎಂ.ಎ. ಚಿದಂಬರಂ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ 2026ರ 37ನೇ ರೋಚಕ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಗುಜರಾತ್ ಟೈಟಾನ್ಸ್ ಭರ್ಜರಿ ಜಯ ದಾಖಲಿಸಿದೆ. ತವರಿನ ಅಂಗಳದಲ್ಲಿ ಪಾರುಪತ್ಯ...

ರಾಜಕೀಯ ಕೆಸರೆರಚಾಟ: ಹರ್ಭಜನ್ ಸಿಂಗ್ ಭದ್ರತೆ ಹಿಂಪಡೆದ ಪಂಜಾಬ್ ಸರ್ಕಾರ

ಹೊಸದಿಗಂತ ಡಿಜಿಟಲ್ ಡೆಸ್ಕ್: ಆಮ್ ಆದ್ಮಿ ಪಕ್ಷದ ಏಳು ರಾಜ್ಯಸಭಾ ಸಂಸದರು ಪಕ್ಷಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾದ ಬೆನ್ನಲ್ಲೇ ಪಂಜಾಬ್‌ನಲ್ಲಿ ರಾಜಕೀಯ ಕಿತ್ತಾಟ ತಾರಕಕ್ಕೇರಿದೆ. ಇದರ ಪರಿಣಾಮವಾಗಿ ಮಾಜಿ ಕ್ರಿಕೆಟಿಗ ಹರ್ಭಜನ್ ಸಿಂಗ್...

ಅಕ್ರಮ ಮದ್ಯ ಮಾರಾಟ ಜಾಲದ ಮೇಲೆ ಎಪಿಎಂಸಿ ಪೊಲೀಸರ ದಾಳಿ: ಇಬ್ಬರು ಅರೆಸ್ಟ್

ಹೊಸದಿಗಂತ ಬೆಳಗಾವಿ: ನಗರದ ಸಾರ್ವಜನಿಕ ಸ್ಥಳಗಳಲ್ಲಿ ರಾಜಾರೋಷವಾಗಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ಅಡ್ಡೆಗಳ ಮೇಲೆ ಎಪಿಎಂಸಿ ಠಾಣೆಯ ಪೊಲೀಸರು ಮಿಂಚಿನ ದಾಳಿ ನಡೆಸಿದ್ದಾರೆ. ಈ ಕಾರ್ಯಾಚರಣೆಯಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದ್ದು, ಸಾವಿರಾರು ರೂಪಾಯಿ...

ಸಾರ್ವಜನಿಕ ಸ್ಥಳದಲ್ಲಿ ಮಟಕಾ ದಂಧೆ: ನಗದು ಸಮೇತ ಇಬ್ಬರು ಖದೀಮರ ಬಂಧನ

ಹೊಸದಿಗಂತ ಬೆಳಗಾವಿ: ನಗರದ ಸಾರ್ವಜನಿಕ ಪ್ರದೇಶದಲ್ಲಿ ಅಕ್ರಮವಾಗಿ ಮುಂಬೈ-ಮಟಕಾ ಜೂಜಾಟದಲ್ಲಿ ತೊಡಗಿದ್ದ ಇಬ್ಬರು ವ್ಯಕ್ತಿಗಳನ್ನು ಮಾರ್ಕೆಟ್ ಪೊಲೀಸ್ ಠಾಣೆಯ ಸಿಬ್ಬಂದಿ ಅನಿರೀಕ್ಷಿತ ದಾಳಿ ನಡೆಸಿ ಬಂಧಿಸಿದ್ದಾರೆ. ಬಂಧಿತರನ್ನು ಪ್ರಶಾಂತ ಭರಮಾ ಪಾಟೀಲ (29) ಮತ್ತು ಪ್ರತೀಕ...

ವಕೀಲೆಯ ಮನೆ ಮೇಲೆ ದುಷ್ಕರ್ಮಿಗಳಿಂದ ಗುಂಡಿನ ದಾಳಿ: ಕಿಟಕಿ ಗಾಜುಗಳು ಪುಡಿಪುಡಿ

ಹೊಸದಿಗಂತ ಬೆಳಗಾವಿ: ಇಲ್ಲಿನ ಮಂಡೋಳಿ ರಸ್ತೆಯಲ್ಲಿ ತಡರಾತ್ರಿ ವಕೀಲೆಯೊಬ್ಬರ ಮನೆಯ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ ಆಘಾತಕಾರಿ ಘಟನೆ ವರದಿಯಾಗಿದೆ. ಅದೃಷ್ಟವಶಾತ್ ವಕೀಲೆಯ ಮಗಳು ಕೆಲವೇ ಕ್ಷಣಗಳ ಮುನ್ನ ಸ್ಥಳದಿಂದ ಸರಿದಿದ್ದರಿಂದ ದೊಡ್ಡ...

Be Aware | ಬೇಸಿಗೆಯ ಬಿಸಿಲಿಗೆ ಫ್ರಿಡ್ಜ್ ನೀರು ಕುಡಿಯುವ ಮುನ್ನ ಈ ಸ್ಟೋರಿ ತಪ್ಪದೇ ಓದಿ

ಬೇಸಿಗೆಯ ಸುಡುವ ಬಿಸಿಲಿನಲ್ಲಿ ಮನೆಗೆ ಬಂದ ತಕ್ಷಣ ಫ್ರಿಡ್ಜ್‌ನಲ್ಲಿರುವ ಅತಿ ತಣ್ಣನೆಯ ನೀರನ್ನು ಕುಡಿಯುವುದು ಹೆಚ್ಚಿನವರಿಗೆ ಅಭ್ಯಾಸ. ಇದು ಕ್ಷಣಿಕ ತೃಪ್ತಿ ನೀಡಿದರೂ, ದೀರ್ಘಕಾಲದಲ್ಲಿ ದೇಹದ ಮೇಲೆ ಗಂಭೀರ ಪರಿಣಾಮ ಬೀರಬಹುದು. ಆಯುರ್ವೇದ...

ಇನ್ಮುಂದೆ ರಾಜಕೀಯ ಮಾತಾಡಲ್ಲ! ಡಿಸಿಎಂ ಡಿ.ಕೆ.ಶಿವಕುಮಾರ್ ಮಹತ್ವದ ಘೋಷಣೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಕರ್ನಾಟಕ ರಾಜಕೀಯದಲ್ಲಿ ಕಳೆದ ಕೆಲವು ದಿನಗಳಿಂದ ಕೇಳಿಬರುತ್ತಿರುವ ನಾಯಕತ್ವ ಬದಲಾವಣೆಯ ವದಂತಿಗಳಿಗೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ. "ನಮ್ಮಲ್ಲಿ ನಾಯಕತ್ವದ ವಿಚಾರದಲ್ಲಿ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ. ಹೈಕಮಾಂಡ್ ಏನು ಸೂಚನೆ...

ಗುಜರಾತ್ ವಿರುದ್ಧ ಸಿಎಸ್‌ಕೆ ಬ್ಯಾಟಿಂಗ್ ಕುಸಿತ: ಫ್ಲಾಪ್ ಆದ ಇಂಪ್ಯಾಕ್ಟ್ ಪ್ಲೇಯರ್ ತಂತ್ರ

ಹೊಸದಿಗಂತ ಡಿಜಿಟಲ್ ಡೆಸ್ಕ್: ಐಪಿಎಲ್ 2026ರ 37ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತನ್ನ ತವರು ಮೈದಾನವಾದ ಎಂ.ಎ. ಚಿದಂಬರಂ ಕ್ರೀಡಾಂಗಣದಲ್ಲಿ ಸಂಕಷ್ಟಕ್ಕೆ ಸಿಲುಕಿದೆ. ಗುಜರಾತ್ ಟೈಟಾನ್ಸ್ ವಿರುದ್ಧದ ಈ ಹೈವೋಲ್ಟೇಜ್ ಪಂದ್ಯದಲ್ಲಿ ಟಾಸ್...

45 ಕೋಟಿ ರೂ. ಇಡೀ ರಾಜ್ಯಕ್ಕೆ ಸಾಕೇ? ಸ್ವಪಕ್ಷದ ವಿರುದ್ಧವೇ ತಿರುಗಿಬಿದ್ದ ಶಾಸಕ ಬಿ.ಆರ್.ಪಾಟೀಲ್

ಹೊಸದಿಗಂತ ಕಲಬುರಗಿ: ಜಿಲ್ಲೆಯಲ್ಲಿ ಬೇಸಿಗೆಯ ಬಿಸಿಲಿನ ತಾಪದ ಜೊತೆಗೆ ಕುಡಿಯುವ ನೀರಿನ ಸಮಸ್ಯೆ ಕೂಡ ತೀವ್ರಗೊಳ್ಳುತ್ತಿದೆ. ಈ ಹಿನ್ನೆಲೆಯಲ್ಲಿ ಕಲಬುರಗಿಯ ಹಿರಿಯ ಕಾಂಗ್ರೆಸ್ ಶಾಸಕ ಬಿ.ಆರ್. ಪಾಟೀಲ್ ಅವರು ತಮ್ಮದೇ ಸರ್ಕಾರದ ಕಾರ್ಯವೈಖರಿಯ ವಿರುದ್ಧ...

ಪರ್ಷಿಯನ್ ಕೊಲ್ಲಿಯಲ್ಲಿ ಇರಾನ್ ಭೀಕರ ದಾಳಿ: ಅಮೆರಿಕದ ಮಿಲಿಟರಿ ನೆಲೆಗಳು ಧ್ವಂಸ

ಹೊಸದಿಗಂತ ಡಿಜಿಟಲ್ ಡೆಸ್ಕ್: ಪರ್ಷಿಯನ್ ಕೊಲ್ಲಿಯಲ್ಲಿ ಇತ್ತೀಚೆಗೆ ಇರಾನ್ ನಡೆಸಿದ ಸರಣಿ ದಾಳಿಗಳಿಂದ ಅಮೆರಿಕದ ಸೇನಾಪಡೆಗೆ ಬಾರೀ ಹೊಡೆತ ಬಿದ್ದಿದೆ. ಈ ಪ್ರದೇಶದಲ್ಲಿರುವ ಅಮೆರಿಕದ ಪ್ರಮುಖ ಮಿಲಿಟರಿ ನೆಲೆಗಳು ಮತ್ತು ಅತ್ಯಾಧುನಿಕ ರಕ್ಷಣಾ ಉಪಕರಣಗಳು...

Relationship | ಗಂಡ-ಹೆಂಡತಿ ನಡುವೆ ಪ್ರೀತಿ ಹೆಚ್ಚಬೇಕೇ? ಸುಖಿ ದಾಂಪತ್ಯಕ್ಕೆ ಇಲ್ಲಿವೆ ಮ್ಯಾಜಿಕಲ್ ಟಿಪ್ಸ್

ದಾಂಪತ್ಯ ಎಂಬುದು ನಂಬಿಕೆ ಮತ್ತು ಪ್ರೀತಿಯ ಮೇಲೆ ನಿಂತಿರುವ ಒಂದು ಪವಿತ್ರ ಬಂಧ. ಬದಲಾಗುತ್ತಿರುವ ಇಂದಿನ ಜೀವನಶೈಲಿಯಲ್ಲಿ ಸಣ್ಣಪುಟ್ಟ ಭಿನ್ನಾಭಿಪ್ರಾಯಗಳು ಮೂಡುವುದು ಸಹಜ. ಆದರೆ, ಆ ಸಣ್ಣ ಸಮಸ್ಯೆಗಳೇ ದೊಡ್ಡದಾಗಿ ದಾಂಪತ್ಯದಲ್ಲಿ ಕಹಿ...

ಅಧ್ಯಕ್ಷ ವೃತ್ತಿ ಇಷ್ಟು ಅಪಾಯಕಾರಿ ಎಂದು ತಿಳಿದಿರಲಿಲ್ಲ: ದಾಳಿಯ ನಂತರ ಟ್ರಂಪ್ ಹಾಸ್ಯ ಚಟಾಕಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ಅಮೆರಿಕದ ವಾಷಿಂಗ್ಟನ್‌ನಲ್ಲಿರುವ ಹಿಲ್ಟನ್ ಹೋಟೆಲ್‌ನಲ್ಲಿ ಶನಿವಾರ ರಾತ್ರಿ ಆಯೋಜಿಸಲಾಗಿದ್ದ ವಾರ್ಷಿಕ ‘ವೈಟ್ ಹೌಸ್ ಕರೆಸ್ಪಾಂಡೆಂಟ್ಸ್ ಡಿನ್ನರ್’ ಕಾರ್ಯಕ್ರಮವು ತೀವ್ರ ಆತಂಕಕ್ಕೆ ಸಾಕ್ಷಿಯಾಯಿತು. ಕಾರ್ಯಕ್ರಮದ ನಡುವೆಯೇ ನಡೆದ ಗುಂಡಿನ ದಾಳಿಯಿಂದ ಅಮೆರಿಕದ...