ಹೊಸದಿಗಂತ ವರದಿ ಕಲಬುರಗಿ:
ಕಲಬುರಗಿ ನಗರದ ವಿಮಾನ ನಿಲ್ದಾಣ ಸಮೀಪ ಮಂಗಳವಾರ ಸಂಜೆ ತರಬೇತಿ ಲಘು ವಿಮಾನವೊಂದು ತಾಂತ್ರಿಕ ದೋಷದಿಂದ ರೈತರ ಜಮೀನಿನಲ್ಲಿ ತುರ್ತು ಭೂಸ್ಪರ್ಶ ಮಾಡಿದ ಘಟನೆ ನಡೆದಿದ್ದು, ಸಿಬ್ಬಂದಿಯ ಸಮಯಪ್ರಜ್ಞೆಯಿಂದ ಸಂಭವಿಸಬಹುದಾಗಿದ್ದ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಕರ್ನಾಟಕ ಲೋಕಸೇವಾ ಆಯೋಗದ (KPSC) ಪಶುವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿ ಅಕ್ರಮ ಪ್ರಕರಣಕ್ಕೆ ಇದೀಗ ಮತ್ತೊಂದು ಮಹತ್ವದ ತಿರುವು ಸಿಕ್ಕಿದೆ.
ಪ್ರಕರಣದ ತನಿಖೆ ನಡೆಸುತ್ತಿರುವ ಜಾರಿ ನಿರ್ದೇಶನಾಲಯ (ED) ಮಂಗಳವಾರ KPSCಯ ಮಾಜಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದ ಜನರಿಗೆ ನಂದಿನಿ ಹಾಲಿನ ದರ ಏರಿಕೆಯ ಬಿಸಿ ತಟ್ಟುವುದು ಬಹುತೇಕ ಖಚಿತವಾಗಿದೆ. ರಾಜ್ಯ ಸಚಿವ ಸಂಪುಟವು ನಂದಿನಿ ಹಾಲಿನ ಬೆಲೆಯನ್ನು ಪ್ರತಿ ಲೀಟರ್ಗೆ 8 ಹೆಚ್ಚಿಸುವ ಪ್ರಸ್ತಾವನೆಗೆ ಒಪ್ಪಿಗೆ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಹಾರ್ಮುಜ್ ಜಲಸಂಧಿಯಲ್ಲಿ ಸಾಗುತ್ತಿದ್ದ ಪನಾಮಾ ಧ್ವಜದ ಎಂಟಿ ಆನ್ ಪೀಸ್ ವಾಣಿಜ್ಯ ಹಡಗಿಗೆ ಪ್ರಾಜೆಕ್ಟೈಲ್ ಅಪ್ಪಳಿಸಿದ ಪರಿಣಾಮ 12 ಮಂದಿ ಸಿಬ್ಬಂದಿ ಗಾಯಗೊಂಡಿದ್ದು, ಅವರಲ್ಲಿ 11 ಮಂದಿ ಭಾರತೀಯರು ಎಂಬ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಚಿಕ್ಕಮಗಳೂರು ತಾಲೂಕಿನ ಮಲೆ ಗ್ರಾಮದಲ್ಲಿ ಕೆರೆಗೆ ಈಜಲು ತೆರಳಿದ್ದ ಒಂದೇ ಗ್ರಾಮದ ಮೂವರು 12 ವರ್ಷದ ಬಾಲಕರು ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಇಡೀ ಗ್ರಾಮವನ್ನೇ ಶೋಕಸಾಗರದಲ್ಲಿ ಮುಳುಗಿಸಿದೆ. ರಜೆಯ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ವೇಳೆ ಫಾರ್ಮ್-7 ಅರ್ಜಿಗಳ ದುರ್ಬಳಕೆ ಆರೋಪಗಳು ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ಪ್ರಕರಣಗಳ ಸಮಗ್ರ ತನಿಖೆಗಾಗಿ ವಿಶೇಷ ತನಿಖಾ ತಂಡ (SIT) ರಚಿಸುವಂತೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ...
ಹೊಸದಿಗಂತ ವರದಿ ಬೆಳಗಾವಿ:
ಶಿಕ್ಷಣ, ಆರೋಗ್ಯ, ಧಾರ್ಮಿಕ ಕ್ಷೇತ್ರ ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ ಆದ್ಯತೆ ನೀಡುವ ಮೂಲಕ ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರದ ಸರ್ವಾಂಗೀಣ ಪ್ರಗತಿಗೆ ಶ್ರಮಿಸಲಾಗುತ್ತಿದೆ ಎಂದು ಮಾಜಿ ಸಚಿವೆ ಹಾಗೂ ಶಾಸಕಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರ ಭಾರತೀ ಸ್ವಾಮೀಜಿ ನೇತೃತ್ವದಲ್ಲಿ ಬೆಂಗಳೂರಿನಲ್ಲಿ ಈ ಬಾರಿ ನವರಾತ್ರಿ ಆಚರಣೆ ವಿಶೇಷ ಭಕ್ತಿ ವೈಭವಕ್ಕೆ ಸಾಕ್ಷಿಯಾಗಲಿದೆ.
ಗಿರಿನಗರದ ಶ್ರೀಮಠದ ಶಾಖೆಯಲ್ಲಿ ಅ. 11ರಿಂದ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಎಸ್ಐಆರ್ ಹಾಗೂ ಫಾರ್ಮ್-6 ವಿಚಾರವಾಗಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ವಿರೋಧ ಪಕ್ಷಗಳ ಆಕ್ರೋಶ ಮತ್ತಷ್ಟು ತೀವ್ರಗೊಂಡಿದೆ.
ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ಇಂಡಿಯಾ ಒಕ್ಕೂಟದ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಶೀಲನೆ ಪ್ರಕ್ರಿಯೆಯಲ್ಲಿ ರಾಜ್ಯ ಸರ್ಕಾರ ಅನಗತ್ಯವಾಗಿ ಹಸ್ತಕ್ಷೇಪ ಮಾಡುತ್ತಿದೆ ಎಂದು ಆರೋಪಿಸಿರುವ ಬಿಜೆಪಿ ಮತ್ತು ಜೆಡಿಎಸ್ ಒಳಗೊಂಡ ಎನ್ಡಿಎ ನಿಯೋಗ, ಈ...
ಹೊಸದಿಗಂತ ಡಿಜಿಟಲ್ ಡೆಸ್ಕ್:ನನಗೆ ತುಂಬಾ ಅಹಂಕಾರ ಇದೆ ಅಂತ ಹೇಳ್ತಿದ್ದಾರೆ. ಪರವಾಗಿಲ್ಲ, ನನ್ನಲ್ಲಿ ಮದ ಇದ್ದರೆ ಇಳಿಸಲಿ ಯಾರು ಬೇಡ ಅನ್ನೋದಿಲ್ಲ. ನಾನು ಸ್ವಾಮೀಜಿಗಳು ನನ್ನ ಸೇವೆ ಮಾಡಬೇಕು ಎಂದು ಹೇಳಿಲ್ಲ ಎಂದು...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಟೀಮ್ ಇಂಡಿಯಾದ ಉದಯೋನ್ಮುಖ ಯುವ ಬ್ಯಾಟರ್, ಮೈದಾನದಲ್ಲಿ ಬೌಲರ್ಗಳ ಬೆವರಿಳಿಸುವ ವೈಭವ್ ಸೂರ್ಯವಂಶಿ ಇತ್ತೀಚೆಗೆ ಖಾಸಗಿ ವಾಹಿನಿಯೊಂದರ ವಿಶೇಷ ಕಾರ್ಯಕ್ರಮದಲ್ಲಿ ಭಾಗವಹಿಸಿ ತಮ್ಮ ಭವಿಷ್ಯದ ಕನಸುಗಳನ್ನು ಹಂಚಿಕೊಂಡಿದ್ದಾರೆ. ಭಾರತ ಮತ್ತು...