27.5 C
Mangalore
Friday, November 20, 2026
27.5 C
Mangalore
Friday, November 20, 2026

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

Fact | ಬೇಸಿಗೆಗೆ ಕಬ್ಬಿನ ಹಾಲು ಬೆಸ್ಟ್ ನಿಜ, ಆದರೆ ಯಾರಿಗೆ ಇದು ಶತ್ರು ಗೊತ್ತೇ?

ಬೇಸಿಗೆಯ ಬಿಸಿಲಿನಿಂದ ತತ್ತರಿಸುವ ಜನರಿಗೆ ಕಬ್ಬಿನ ಹಾಲು ಒಂದು ಅತ್ಯುತ್ತಮ ಎನರ್ಜಿ ಡ್ರಿಂಕ್. ಇದರಲ್ಲಿ ವಿಟಮಿನ್ ಸಿ, ಮೆಗ್ನೀಸಿಯಮ್ ಮತ್ತು ಪೊಟ್ಯಾಸಿಯಮ್ ಹೇರಳವಾಗಿದೆ. ಆದರೆ, ನೈಸರ್ಗಿಕ ಪಾನೀಯ ಎಂಬ ಕಾರಣಕ್ಕೆ ಎಲ್ಲರೂ ಇದನ್ನು...

ಚಿಂಚೋಳಿ-ತೆಲಂಗಾಣ ಹೆದ್ದಾರಿಯಲ್ಲಿ ಭೀಕರ ಸರಣಿ ಅಪಘಾತ: 10 ಮಂದಿಗೆ ಗಾಯ, ಓರ್ವ ಗಂಭೀರ

ಹೊಸದಿಗಂತ ಡಿಜಿಟಲ್ ಡೆಸ್ಕ್: ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲ್ಲೂಕಿನ ಚಿಂಚೋಳಿ-ತೆಲಂಗಾಣ ರಾಜ್ಯ ಹೆದ್ದಾರಿಯಲ್ಲಿ ಇಂದು ಮಧ್ಯಾಹ್ನ ಭೀಕರ ಸರಣಿ ಅಪಘಾತ ಸಂಭವಿಸಿದೆ. ಸಿಮೆಂಟ್ ಟ್ಯಾಂಕರ್, ಖಾಸಗಿ ಬಸ್ ಮತ್ತು ಆಟೋ ರಿಕ್ಷಾ ನಡುವೆ ನಡೆದ...

ಮಳೆಯಲ್ಲಿ ಮಿಂದೆದ್ದ ಕಾಫಿ ನಾಡು: ಒಂದೆಡೆ ರೈತರ ಹರುಷ, ಮತ್ತೊಂದೆಡೆ ಆತಂಕ

ಹೊಸದಿಗಂತ ಡಿಜಿಟಲ್ ಡೆಸ್ಕ್: ಕಳೆದ ಕೆಲವು ದಿನಗಳಿಂದ ಸುಡುತ್ತಿರುವ ಬಿಸಿಲಿನಿಂದ ಕಂಗೆಟ್ಟಿದ್ದ ಮಲೆನಾಡಿಗರಿಗೆ ವರುಣ ದೇವ ತಂಪೆರೆದಿದ್ದಾನೆ. ಜಿಲ್ಲೆಯ ಕೊಟ್ಟಿಗೆಹಾರ, ಬಣಕಲ್, ಆಲ್ದೂರು ಹಾಗೂ ಮತ್ತಿಕಟ್ಟೆ ಭಾಗಗಳಲ್ಲಿ ಗುಡುಗು, ಸಿಡಿಲು ಸಹಿತ ಭಾರಿ ಮಳೆಯಾಗಿದ್ದು,...

ನಿತಿನ್ ನಬಿನ್ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಯಾದ ಮೂವರು ರಾಜ್ಯಸಭಾ ಸಂಸದರು

ಹೊಸದಿಗಂತ ಡಿಜಿಟಲ್ ಡೆಸ್ಕ್: ದೇಶದ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸಿರುವ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷದ ಪ್ರಮುಖ ಮುಖಗಳಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್ ಮತ್ತು ಅಶೋಕ್ ಮಿತ್ತಲ್ ಅಧಿಕೃತವಾಗಿ ಭಾರತೀಯ ಜನತಾ ಪಕ್ಷಕ್ಕೆ...

ಡಾಲರ್ ಎದುರು ರೂಪಾಯಿ ಕುಸಿತ: ಆತಂಕ ಬೇಡ ಎಂದ ಕೇಂದ್ರದ ಮುಖ್ಯ ಆರ್ಥಿಕ ಸಲಹೆಗಾರ

ಹೊಸದಿಗಂತ ಡಿಜಿಟಲ್ ಡೆಸ್ಕ್: ಅಮೆರಿಕದ ಡಾಲರ್ ಎದುರು ಭಾರತೀಯ ರೂಪಾಯಿ ಮೌಲ್ಯವು ಐತಿಹಾಸಿಕವಾಗಿ 94ರ ಗಡಿ ದಾಟಿದ್ದರೂ, ಈ ಕುರಿತು ದೇಶದ ನಾಗರಿಕರು ಆತಂಕಪಡುವ ಅಗತ್ಯವಿಲ್ಲ ಎಂದು ಭಾರತ ಸರ್ಕಾರದ ಮುಖ್ಯ ಆರ್ಥಿಕ ಸಲಹೆಗಾರ...

ISL 2026: ಕಂಠೀರವದಲ್ಲಿ ಕೊನೆಯ ಹೋರಾಟ: ಮುಂಬೈ ವಿರುದ್ಧ ಜಯದ ಹಾದಿಗೆ ಮರಳುತ್ತಾ ಬೆಂಗಳೂರು ಎಫ್‌ಸಿ?

ಹೊಸದಿಗಂತ ಡಿಜಿಟಲ್ ಡೆಸ್ಕ್: ಇಂಡಿಯನ್ ಸೂಪರ್ ಲೀಗ್ 10ನೇ ವಾರದ ರೋಚಕ ಘಟ್ಟಕ್ಕೆ ತಲುಪಿದ್ದು, ಶನಿವಾರ ಬೆಂಗಳೂರಿನ ಶ್ರೀ ಕಂಠೀರವ ಕ್ರೀಡಾಂಗಣದಲ್ಲಿ ಬಲಿಷ್ಠ ತಂಡಗಳ ನಡುವೆ ಸಮರ ನಡೆಯಲಿದೆ. ಈ ಸೀಸನ್‌ನ ತನ್ನ ಕೊನೆಯ...

RCB vs GT ಹೈ-ವೋಲ್ಟೇಜ್ ಕದನ: ಟಾಸ್ ಗೆದ್ದ ಪಾಟಿದಾರ್ ಬೌಲಿಂಗ್ ಆಯ್ಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಇಂಡಿಯನ್ ಪ್ರೀಮಿಯರ್ ಲೀಗ್ 2026ರ 34 ನೇ ರೋಚಕ ಹಣಾಹಣಿಯಲ್ಲಿ ಇಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಗುಜರಾತ್ ಟೈಟಾನ್ಸ್ ತಂಡಗಳು ಮುಖಾಮುಖಿಯಾಗಿವೆ. ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ...

ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಫೇಲ್ ಆಗಿದ್ದಕ್ಕೆ ಮನನೊಂದು ವಿದ್ಯಾರ್ಥಿ ಆತ್ಮಹ*ತ್ಯೆ

ಹೊಸದಿಗಂತ ಚಿತ್ರದುರ್ಗ: ಹತ್ತನೇ ತರಗತಿಯ ಫಲಿತಾಂಶ ಪ್ರಕಟವಾದ ಬೆನ್ನಲ್ಲೇ ಕೋಟೆ ನಾಡಿನಲ್ಲಿ ವಿಷಾದನೀಯ ಘಟನೆಯೊಂದು ಸಂಭವಿಸಿದೆ. ಕನ್ನಡ ವಿಷಯದಲ್ಲಿ ಅನುತ್ತೀರ್ಣನಾದ ಕಾರಣಕ್ಕೆ ಮನನೊಂದ 16 ವರ್ಷದ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆಗೆ ಶರಣಾಗಿದ್ದಾನೆ. ಚಿತ್ರದುರ್ಗ ನಗರದ ಹೊರಪೇಟೆಯ ಅಂಜುಮನ್...

Health | ಮೂಳೆಗಳ ಆರೋಗ್ಯಕ್ಕೆ ಕಂಟಕವಾಗುತ್ತಿದೆಯೇ ಉಪ್ಪು? ಇಂದೇ ಈ ಅಭ್ಯಾಸ ಬದಲಿಸಿಕೊಳ್ಳಿ

ನಮ್ಮ ದೈನಂದಿನ ಆಹಾರದಲ್ಲಿ ಉಪ್ಪು ರುಚಿಗೆ ಎಷ್ಟು ಮುಖ್ಯವೋ, ಅದರ ಮಿತಿ ಮೀರಿ ಬಳಕೆ ಅಷ್ಟೇ ಅಪಾಯಕಾರಿ. ಇತ್ತೀಚಿನ ಸಂಶೋಧನೆಗಳ ಪ್ರಕಾರ, ಅತಿಯಾದ ಉಪ್ಪಿನ ಸೇವನೆಯು ಕೇವಲ ರಕ್ತದೊತ್ತಡವನ್ನು ಹೆಚ್ಚಿಸುವುದು ಮಾತ್ರವಲ್ಲದೆ, ದೇಹದಲ್ಲಿನ...

ಬೆಂಗಳೂರು ಬಿಲ್ಡಿಂಗ್‌ಗಳಿಗೆ ‘ರಕ್ಷಣಾ’ ಬೇಲಿ: ನಿಯಮ ಸಡಿಲಿಕೆಗೆ ಕೇಂದ್ರಕ್ಕೆ ಡಿಕೆಶಿ ಮನವಿ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಬೆಂಗಳೂರಿನ ಸಮಗ್ರ ಅಭಿವೃದ್ಧಿ ಹಾಗೂ ಮೂಲಸೌಕರ್ಯ ವಿಸ್ತರಣೆಗೆ ರಕ್ಷಣಾ ಇಲಾಖೆಯ ವಿಮಾನ ನಿಲ್ದಾಣಗಳ ಸುತ್ತಮುತ್ತಲಿರುವ ಕಟ್ಟಡ ಎತ್ತರದ ನಿರ್ಬಂಧಗಳು ದೊಡ್ಡ ಅಡಚಣೆಯಾಗಿ ಪರಿಣಮಿಸಿವೆ. ಈ ಹಿನ್ನೆಲೆಯಲ್ಲಿ, ಸುರಕ್ಷತೆ ಮತ್ತು ಪ್ರಗತಿ...

IPL 2026: ಕೋಟಿ ಕೋಟಿ ಸಂಭಾವನೆ ಪಡೆದರೂ ತಂಡಕ್ಕೆ ಹೊರೆಯಾದರೇ ಈ ಐವರು ನಾಯಕರು?

ಹೊಸದಿಗಂತ ಡಿಜಿಟಲ್ ಡೆಸ್ಕ್: ಐಪಿಎಲ್ 2026ರ ಹಂಗಾಮು ಈಗ ಕುತೂಹಲದ ಘಟ್ಟ ತಲುಪಿದೆ. ಕೆಲವು ತಂಡಗಳು ಯುವ ಆಟಗಾರರ ಬಲದಿಂದ ಪುಟಿದೇಳುತ್ತಿದ್ದರೆ, ಇನ್ನು ಕೆಲವು ತಂಡಗಳಿಗೆ ಸ್ವತಃ ನಾಯಕರ ಫಾರ್ಮ್‌ ತಲೆನೋವಾಗಿ ಪರಿಣಮಿಸಿದೆ. ಸುಮಾರು...

ಸಮಾನ ನ್ಯಾಯದ ಸಂಕಲ್ಪ: ಒಳ ಮೀಸಲಾತಿ ಜಾರಿಗೆ ನಿರ್ಣಾಯಕ ಹೆಜ್ಜೆ ಇಟ್ಟ ‘ಕೈ’ ಸರ್ಕಾರ

ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜ್ಯದ ಪರಿಶಿಷ್ಟ ಜಾತಿಗಳ ಒಳ ಮೀಸಲಾತಿಗಾಗಿ ಕಾಯುತ್ತಿದ್ದ ದಲಿತ ಸಮುದಾಯಗಳ ದಶಕಗಳ ಕಾಲದ ಕನಸು ಕೊನೆಗೂ ನನಸಾಗುವ ಕಾಲ ಹತ್ತಿರ ಬಂದಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ವಿಶೇಷ...