ಹೊಸದಿಗಂತ ಡಿಜಿಟಲ್ ಡೆಸ್ಕ್:ಗಂಡನ ಮನೆಯವರ ಕಿರುಕುಳದಿಂದಾಗಿ ಮನನೊಂದು ಖಿನ್ನತೆಗೆ ಒಳಗಾಗಿದ್ದ ಟೆಕ್ಕಿಯೊಬ್ಬರು ಆತ್ಮಹತ್ಯೆಗೆ ಶರಣಾದ ಘಟನೆ ಬೆಂಗಳೂರಿನ ತಲಘಟ್ಟಪುರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ತಮಿಳುನಾಡಿನ ತಿರುವಾರೂರ್ ಜಿಲ್ಲೆಯ ನೀಡಮಂಗಳಂ ನಿವಾಸಿ ಭುವನೇಶ್ವರಿ ಮೃತರು. ಪತಿ...
ಆಹಾರದ ಬಗ್ಗೆ ನಿಮಗೆ ಗೊತ್ತೇ ಇರದ ಸಾಕಷ್ಟು ವಿಷಯಗಳನ್ನು ನೀವು ತಿಳ್ಕೋಬೋದು, ಈ ವಿಷಯಗಳನ್ನು ತಿಳಿದುಕೊಂಡ ನಂತರ ಆರೋಗ್ಯ, ಆಹಾರದ ಕಡೆ ನಿಮ್ಮ ದೃಷ್ಟಿಕೋನವೇ ಬದಲಾಗುತ್ತದೆ. ಈ ಫ್ಯಾಕ್ಟ್ಸ್ ನಿಮಗಾಗಿ..ಎಳನೀರು ಎಷ್ಟು...
ಹೊಸದಿಗಂತ ಡಿಜಿಟಲ್ ಡೆಸ್ಕ್:ಇಂದು ಪಶ್ಚಿಮ ಬಂಗಾಳ ಹಾಗೂ ತಮಿಳುನಾಡಿನಲ್ಲಿ ವಿಧಾನಸಭಾ ಚುನಾವನೆ ನಡೆಯುತ್ತಿದ್ದು, ಬಂಗಾಳದಲ್ಲಿ ಕಚ್ಚಾ ಬಾಂಬ್ ಸ್ಫೋಟವಾಗಿದೆ.
ಮುರ್ಷಿದಾಬಾದ್‌ನ ನೌಡಾದಲ್ಲಿ ಮತದಾನ ನಡೆಯುವ ವೇಳೆ ಅಪರಿಚಿತ ವ್ಯಕ್ತಿಗಳು ಸ್ಥಳಕ್ಕೆ ನುಗ್ಗಿ ಕಚ್ಚಾ ಬಾಂಬ್...
ಹೊಸದಿಗಂತ ಡಿಜಿಟಲ್ ಡೆಸ್ಕ್:ಬರೀ 15 ವರ್ಷಕ್ಕೇ ಅದ್ಭುತ ಪ್ರದರ್ಶನ ನೀಡುತ್ತಿರುವ ಬ್ಯಾಟರ್ ವೈಭರ್ ಸೂರ್ಯವಂಶಿ ಫೀಲ್ಡ್‌ಗೆ ಬರೋ ಮುನ್ನ ಒಂದು ಕಾರ್ಟೂನ್ ನೋಡ್ಕೊಂಡು ಬರ್ತಾರಂತೆ!
ಹೌದು, ಮೂರ್ತಿ ಚಿಕ್ಕದಾದರೂ ಕೀರ್ತಿ ದೊಡ್ಡದು ಎನ್ನುವಂತೆ ಫೀಲ್ಡ್‌ಗೆ...
ಹೊಸದಿಗಂತ ಡಿಜಿಟಲ್ ಡೆಸ್ಕ್:ಇಂದು ತಮಿಳುನಾಡು ಹಾಗೂ ಪಶ್ಮಿಮ ಬಂಗಾಳದಲ್ಲಿ ವಿಧಾನಸಭಾ ಚುನಾವಣೆ ನಡೆಯುತ್ತಿದ್ದು, ಸೂಪರ್ ಸ್ಟಾರ್ ರಜನೀಕಾಂತ್ ಮತ ಚಲಾವಣೆ ಮಾಡಿದ್ದಾರೆ.
https://twitter.com/ANI/status/2047153361280270731
ಸಾಮಾನ್ಯರಂತೆ ಚೆನ್ನೈನ ಸ್ಟೆಲ್ಲಾ ಮೇರಿ ಶಾಲೆಯಲ್ಲಿರುವ ಮತಗಟ್ಟೆಗೆ ಬಂದು ವೋಟ್ ಮಾಡಿದ್ದಾರೆ....
ಹೊಸದಿಗಂತ ಡಿಜಿಟಲ್ ಡೆಸ್ಕ್:ಬೇಸಿಗೆ ಬೇಗೆಯನ್ನು ತಡೆಯಲಾರದೆ ನೀರು ಕುಡಿಯಲು ಹೋಗಿ ಕೆಸರಿನಲ್ಲಿ ಸಿಲುಕಿಕೊಂಡಿದ್ದ ಆನೆಯೊಂದು ಮೂರು ದಿನಗಳ ನಂತರ ಮೃತಪಟ್ಟಿರುವ ಘಟನೆ ಚಾಮರಾಜನಗರದಲ್ಲಿ ನಡೆದಿದೆ.
ಹನೂರು ತಾಲೂಕಿನ ಉಡುತೊರೆಹಳ್ಳದ ಜಲಾಶಯದ ಬಳಿ ನೀರು ಕುಡಿಯಲೆಂದು...
ಹೊಸದಿಗಂತ ಡಿಜಿಟಲ್ ಡೆಸ್ಕ್:ವರ್ಷವಿಡೀ ಕಷ್ಟಪಟ್ಟು ಓದಿದ ಎಸ್‌ಎಸ್‌ಎಲ್‌ಸಿ ಮಕ್ಕಳಿಗೆ ಇಂದು ತಮ್ಮ ಓದಿನ ಫಲಿತಾಂಶ ಸಿಗಲಿದೆ. ಇಂದು ಮಧ್ಯಾಹ್ನ 12 ಗಂಟೆಗೆ ಫಲಿತಾಂಶ ಪ್ರಕಟವಾಗಲಿದ್ದು, ಎಂಟು ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳ ಭವಿಷ್ಯ ನಿರ್ಧಾರವಾಗಲಿದೆ.
ಶಿಕ್ಷಣ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಇಂದು ಪಶ್ಚಿಮ ಬಂಗಾಳ ಹಾಗೂ ತಮಿಳುನಾಡು ವಿಧಾನಸಭಾ ಚುನಾವಣೆಗೆ ಮತದಾನ ಆರಂಭವಾಗಿದೆ. ಬೆಳಗ್ಗೆ ಏಳು ಗಂಟೆಯಿಂದಲೇ ಮತದಾನ ಪ್ರಕ್ರಿಯೆ ಆರಂಭವಾಗಿದ್ದು, ಜನ ಬಿಸಿಲಾಗುವ ಮುನ್ನ ಮತಚಲಾವಣೆ ಮಾಡುತ್ತಿದ್ದಾರೆ.
ತಮಿಳುನಾಡಿನ ಎಲ್ಲಾ 234...
ಸಾಮಾಗ್ರಿಗಳುಟೊಮ್ಯಾಟೊಹಸಿಮೆಣಸುಬೆಳ್ಳುಳ್ಳಿಉಪ್ಪುಕೊತ್ತಂಬರಿ ಸೊಪ್ಪು
https://hosadigantha.com/simple-dal-palak-gravy-recipe-comfort-food-with-rice/
ಮಾಡುವ ವಿಧಾನಮೊದಲು ಟೊಮ್ಯಾಟೊ ಕಾಯಿಯನ್ನು ಹೆಂಚಿನ ಮೇಲೆ ಹಾಕಿ, ಅದಕ್ಕೆ ಎಣ್ಣೆ ಹಾಕಿ ಬಾಡಿಸಿಜೊತೆಗೆ ಹಸಿಮೆಣಸು, ಉಪ್ಪು, ಬೆಳ್ಳುಳ್ಳಿ, ಕೊತ್ತಂಬರಿ ಕಡ್ಡಿ ಹಾಕಿ ಬಾಡಿಸಿನಂತರ ತಣ್ಣಗಾದ ಮೇಲೆ ಇದನ್ನು ತರಿತರಿಯಾಗಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಬೆಳಗ್ಗೆ ಎಂಟು ಗಂಟೆಯಿಂದಲೇ ನೆತ್ತಿ ಸುಡುವ ಸೂರ್ಯನ ಆಗಮನವಾಗುತ್ತಿದೆ.
ಜನರಿಗೆ ಹಿಂದೆಂದಿಗಿಂತಲೂ ಅತಿಯಾದ ಬಿಸಿಲಿನಿ ಎಂದು ಅನಿಸುತ್ತಿದೆ. ಈ ರಣಬೇಸಿಗೆಗೆ ಜನ ಸುಸ್ತಾಗಿದ್ದಾರೆ. ಅದರಲ್ಲಿಯೂ...
ಮೇಷಮಾಡುವ ಕೆಲಸ ದಲ್ಲಿ ಸಫಲತೆ. ಆದರೆ ಸುಲಭದಲ್ಲಿ ಆಗದು. ಅಡ್ಡಿ, ವಿಳಂಬ ಸಾಧ್ಯತೆ. ಕೌಟುಂಬಿಕ ಮನಸ್ತಾಪ ನೆಮ್ಮದಿ ಕೆಡಿಸುವುದು. ವೃಷಭಭಿನ್ನಾಭಿಪ್ರಾಯ ನಿವಾರಣೆ. ಅನಿರೀಕ್ಷಿತ ವಿದ್ಯಮಾನ ಸಂಭವಿಸಿದರೆ ಅಂಜಬೇಡಿ. ವಿಶ್ವಾಸ ದಿಂದ ಎದುರಿಸಿ....
ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಧ್ಯಪ್ರಾಚ್ಯದಲ್ಲಿನ ಸಂಘರ್ಷ ತಾರಕ್ಕೇರಿದ್ದು, ಇದರ ನಡುವೆ ಇರಾನ್ ಹಾಗೂ ಅಮೆರಿಕ ನಡುವೆ ಮತ್ತೊಂದು ಸುತ್ತಿನ ಮಾತುಕತೆಗೆ ವೇದಿಕೆ ಸಿದ್ಧವಾಗಿದೆ.
ಈ ಕುರಿತು ಮಾತನಾಡಿದ ಡೊನಾಲ್ಡ್ ಟ್ರಂಪ್ ಅವರು, ಈ ಬಾರಿ ಶಾಂತಿ...