November 9, 2026
Monday, November 9, 2026
spot_img

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ರಾಜ್ಯ ಸರ್ಕಾರ ತನ್ನ ವೈಫಲ್ಯಗಳನ್ನು ಮುಚ್ಚಿಕೊಳ್ಳಲು ಕಪಟ ನಾಟಕ ಆಡುತ್ತಿದೆ : ವಿಜಯೇಂದ್ರ ವಾಗ್ದಾಳಿ

ಹೊಸದಿಗಂತ ವರದಿ ಧಾರವಾಡ: ರಾಜ್ಯದ ಕಾಂಗ್ರೆಸ್ ಸರ್ಕಾರವು ಅಭಿವೃದ್ಧಿಯನ್ನು ಸಂಪೂರ್ಣ ನಿರ್ಲಕ್ಷಿಸಿದ್ದು, ತನ್ನ ವೈಫಲ್ಯಗಳು ಮುಚ್ಚಿಕೊಳ್ಳಲು ಕಪಟ ನಾಟಕ ಆಡುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ತೀವ್ರ ವಾಗ್ದಾಳಿ ನಡೆಸಿದರು. ಮಂಗಳವಾರ ಪಶ್ಚಿಮ...

ರಾಮನಗರ ರೇಷ್ಮೆ ಮಾರುಕಟ್ಟೆಯಲ್ಲಿ ಇ-ಪೇಮೆಂಟ್ ಜಾರಿ: ರೈತರಿಗೆ ಕ್ಷಣಾರ್ಧದಲ್ಲೇ ಹಣ

ಎಸ್. ರುದ್ರೇಶ್ವರಹೊಸದಿಗಂತ ವರದಿ ರಾಮನಗರ : ಇಲ್ಲಿನ ಸರ್ಕಾರಿ ರೇಷ್ಮೆಗೂಡಿನ ಮಾರುಕಟ್ಟೆಯಲ್ಲಿ ಇನ್ನು ಮುಂದೆ ಗೂಡು ಹರಾಜು ಹಾಗೂ ತೂಕ ಪ್ರಕ್ರಿಯೆ ಮುಗಿದ ಮರುಕ್ಷಣವೆ ರೈತರ ಬ್ಯಾಂಕಿನ ಖಾತೆಗೆ ಹಣ ನೇರವಾಗಿ ಜಮೆಯಾಗಲಿದೆ....

ಟೀಂ ಇಂಡಿಯಾ ನಾಯಕತ್ವಕ್ಕೆ ದಿಢೀರ್‌ ರಾಜೀನಾಮೆ ಘೋಷಿಸಿದ ಹರ್ಮನ್‌ಪ್ರೀತ್‌ ಕೌರ್‌

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಭಾರತೀಯ ಮಹಿಳಾ ಕ್ರಿಕೆಟ್‌ ಇತಿಹಾಸದಲ್ಲೇ ಕಂಡು ಕೇಳರಿಯದಂತಹ ಕ್ಯಾಪ್ಟನ್‌ ಹರ್ಮನ್‌ಪ್ರೀತ್‌ ಕೌರ್‌ ತಮ್ಮ ನಾಯಕತ್ವಕ್ಕೆ ದಿಢೀರ್‌ ರಾಜೀನಾಮೆ ಘೋಷಣೆ ಮಾಡಿದ್ದಾರೆ. ಭಾರತ ಮಹಿಳಾ ಕ್ರಿಕೆಟ್‌ ತಂಡದ ದೀರ್ಘಾವಧಿ ನಾಯಕಿಯಾಗಿದ್ದ ಹರ್ಮ್‌ಪ್ರೀತ್‌ ರಾಜೀನಾಮೆಯಿಂದ...

ಇಂದು ಮಹತ್ವದ ಸಚಿವ ಸಂಪುಟ ಸಭೆ: ಹಾಲಿನ ದರ ಏರಿಕೆ ಫಿಕ್ಸ್‌? ಹೊಟೇಲ್‌ ಮಾಲೀಕರಿಂದ ಸಿಎಂಗೆ ಪತ್ರ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ಇಂದು ನಡೆಯಲಿರುವ ಮಹತ್ವದ ಸಚಿವ ಸಂಪುಟ ಸಭೆಯಲ್ಲಿ ಹಾಲಿನ ದರ ಏರಿಕೆಯ ಬಗ್ಗೆ ನಿರ್ಧಾರ ಕೈಗೊಳ್ಳಲಾಗುತ್ತದೆ. ಈಗಾಗಲೇ ಕರ್ನಾಟ ಸಹಕಾರ ಹಾಲು ಉತ್ಪಾದಕರ ಮಹಾಮಂಡಳಿ ನಿಯಮಿತ ಹಾಗೂ ಇತರ ಹಾಲು...

ವೈಭವ್ ಹೈಪ್‌ಗೆ ಗಂಭೀರ್ ಬ್ರೇಕ್: ವಿಂಡೀಸ್ ವಿರುದ್ಧ ಸಂಜು-ಅಭಿಷೇಕ್ ಜೋಡಿಯೇ ಓಪನರ್ಸ್!

ಹೊಸದಿಗಂತ ಡಿಜಿಟಲ್ ಡೆಸ್ಕ್: ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ ಬಹುನಿರೀಕ್ಷಿತ ಟಿ20 ಸರಣಿಯ ಮೊದಲ ಪಂದ್ಯಕ್ಕೆ ಲಕ್ನೋ ನಗರ ಸಂಪೂರ್ಣವಾಗಿ ಸಜ್ಜಾಗಿದೆ. ಈ ರೋಚಕ ಕಾದಾಟದಲ್ಲಿ ಟೀಮ್ ಇಂಡಿಯಾ ಪರ ಆರಂಭಿಕರಾಗಿ ಯಾರು...

ದೇಶದ 6 ಕ್ಷೇತ್ರಗಳಿಗೆ ಇಂದು ಉಪಚುನಾವಣೆ: ಅ.9ರಂದು ಫಲಿತಾಂಶ ಪ್ರಕಟ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ದೇಶದ ಮೂರು ರಾಜ್ಯಗಳು ಹಾಗೂ ಒಂದು ಕೇಂದ್ರಾಡಳಿತ ಪ್ರದೇಶದ ಒಟ್ಟು 5 ವಿಧಾನಸಭಾ ಕ್ಷೇತ್ರಗಳು ಮತ್ತು 1 ಲೋಕಸಭಾ ಕ್ಷೇತ್ರಕ್ಕೆ ಇಂದು ಉಪಚುನಾವಣೆಯ(By Election) ಮತದಾನ ನಡೆಯುತ್ತಿದೆ. ಇಂದು ಬೆಳಗ್ಗೆ...

ಋತುಬಂಧದ ನಂತರ ಹೃದಯದ ಕಾಳಜಿ ಏಕಿರಬೇಕು? ಪ್ರತಿಯೊಬ್ಬ ಮಹಿಳೆ ತಿಳಿಯಲೇಬೇಕಾದ ಸಂಗತಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ಮಹಿಳೆಯರ ಜೀವನದಲ್ಲಿ ‘ಮೆನೋಪಾಸ್’ (ಮುಟ್ಟು ನಿಂತ ನಂತರ) ನೈಸರ್ಗಿಕವಾದ ಪ್ರಕ್ರಿಯೆ. ಆದರೆ, ಈ ಹಂತದಲ್ಲಿ ಮಹಿಳೆಯರ ದೇಹದಲ್ಲಾಗುವ ಹಾರ್ಮೋನ್ ಬದಲಾವಣೆಗಳು ಅವರ ಹೃದಯದ ಆರೋಗ್ಯದ ಮೇಲೂ ಗಮನಾರ್ಹ ಪ್ರಭಾವ ಬೀರುತ್ತವೆ....

ಜಿಮ್‌ ಟ್ರೈನರ್‌ ನಂದನ್‌ ಕೊಲೆ ತನಿಖೆ ಚುರುಕು: ಸಲಿಂಗಕಾಮ, ಅತಿಯಾದ ಡ್ರಗ್ಸ್‌ ಸೇವನೆ?

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ಬೆಂಗಳೂರಿನ ಅಮೃತಹಳ್ಳಿ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಜಿಮ್‌ ಟ್ರೈನರ್‌ ನಂದನ್‌ ಕೊಲೆ ಪ್ರಕರಣದ ತನಿಖೆ ತೀವ್ರಗೊಂಡಿದ್ದು, ಸ್ಫೋಟಕ ಮಾಹಿತಿ ಲಭ್ಯವಾಗಿದೆ. ಜಿಮ್‌ ಆನಿವರ್ಸರಿ ನಂತರ ಪರಿಚಿತರೊಬ್ಬರ ಅಪಾರ್ಟ್‌ಮೆಂಟ್‌ಗೆ ನಂದನ್‌ ತೆರಳಿದ್ದರು....

‘ಕಾಫಿ ವಿತ್ ಕರಣ್-9’ ಶೋನಲ್ಲಿ ಸೌತ್ ಸೆನ್ಸೇಷನ್: ಅಭಿಮಾನಿಗಳಿಗೆ ವಿಜಯ್-ರಶ್ಮಿಕಾ ಬಿಗ್ ಸರ್‌ಪ್ರೈಸ್!

ಹೊಸದಿಗಂತ ಡಿಜಿಟಲ್ ಡೆಸ್ಕ್: ಬಾಲಿವುಡ್‌ನ ಪ್ರಸಿದ್ಧ ನಿರ್ಮಾಪಕ ಮತ್ತು ನಿರೂಪಕ ಕರಣ್ ಜೋಹರ್ ತಮ್ಮ ಜನಪ್ರಿಯ 'ಕಾಫಿ ವಿತ್ ಕರಣ್' ಕಾರ್ಯಕ್ರಮದ 9ನೇ ಸೀಸನ್‌ನೊಂದಿಗೆ ಪ್ರೇಕ್ಷಕರ ಮುಂದೆ ಬರಲು ಸಜ್ಜಾಗಿದ್ದಾರೆ. ಈ ಬಾರಿ ದಕ್ಷಿಣ...

ತಡರಾತ್ರಿ ಚನ್ನಪಟ್ಟಣ ಸರ್ಕಾರಿ ಆಸ್ಪತ್ರೆಗೆ ಸಚಿವ ಖಾದರ್ ದಿಢೀರ್ ಭೇಟಿ: ಕರ್ತವ್ಯ ಮರೆತ ಸಿಬ್ಬಂದಿಗೆ ತರಾಟೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಮಧ್ಯರಾತ್ರಿ ಎರಡು ಗಂಟೆಗೆ ಆರೋಗ್ಯ ಸಚಿವ ಯು.ಟಿ. ಖಾದರ್‌ ಚನ್ನಪಟ್ಟಣದ ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಖಾಸಗಿ ಕಾರ್ಯಕ್ರಮಕ್ಕಾಗಿ ಖಾದರ್‌ ಅವರು ಚನ್ನಪಟ್ಟಣಕ್ಕೆ ಆಗಮಿಸಿದ್ದರು. ಈ ವೇಳೆ ಮಧ್ಯರಾತ್ರಿ...

ಕ್ಷಮೆಯೂ ಇಲ್ಲ, ಶೇಕ್ ಹ್ಯಾಂಡ್ ಒತ್ತಡವೂ ಇಲ್ಲ: ಪಾಕ್ ನಿಲುವಿಗೆ WCL ಖಡಕ್ ತಿರುಗೇಟು!

ಹೊಸದಿಗಂತ ಡಿಜಿಟಲ್ ಡೆಸ್ಕ್: ಮಾಜಿ ಕ್ರಿಕೆಟ್‌ ದಿಗ್ಗಜರ ಪ್ರಸಿದ್ಧ ‘ವರ್ಲ್ಡ್ ಚಾಂಪಿಯನ್ಸ್ ಆಫ್ ಲೆಜೆಂಡ್ಸ್’ ಟಿ20 ಟೂರ್ನಿಯಿಂದ ಪಾಕಿಸ್ತಾನ್ ಚಾಂಪಿಯನ್ಸ್ ತಂಡವನ್ನು ಅಧಿಕೃತವಾಗಿ ಹೊರಹಾಕಲಾಗಿದೆ. ಪಾಕಿಸ್ತಾನ ಕ್ರಿಕೆಟ್ ಮಂಡಳಿ ತನ್ನ ಆಟಗಾರರಿಗೆ ನಿರಾಕ್ಷೇಪಣಾ ಪತ್ರ...

ರಾತ್ರಿ ಸುರಿದ ಧಾರಾಕಾರ ಮಳೆಯ ಎಫೆಕ್ಟ್‌: ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಟ್ರಾಫಿಕ್‌ ಜಾಮ್‌

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ರಾತ್ರಿ ಸುರಿದ ಧಾರಾಕಾರ ಮಳೆಗೆ ಬೆಂಗಳೂರು ಜನ ಸುಸ್ತಾಗಿದ್ದಾರೆ. ಸಂಜೆ ಒಂದು ಗಂಟೆ ಸುರಿದ ಮಳೆಯನ್ನೇ ಜನ ಸುಧಾರಿಸಿಕೊಳ್ಳುತ್ತಿದ್ದರು, ತದನಂತರ ರಾತ್ರಿ ಹತ್ತು ಗಂಟೆಯ ನಂತರ ಸತತ ನಾಲ್ಕು ಗಂಟೆಗಳ...