ಹೊಸದಿಗಂತ ವರದಿ ಬೆಳಗಾವಿ:
ಇಲ್ಲಿನ ಜ್ಯೋತಿ ನಗರದಲ್ಲಿ ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಗೃಹಿಣಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಶ್ರೀನಿಧಿ ಸಂತೋಷ್ ನಾವಿ (28) ಆತ್ಮಹತ್ಯೆ ಮಾಡಿಕೊಂಡ ಗೃಹಿಣಿ.
ಶ್ರೀನಿಧಿ ಹಾಗೂ ಸಂತೋಷ್ 2021ರಲ್ಲಿ ಮದುವೆಯಾಗಿದ್ದರು. ದಂಪತಿಗೆ...
ಹೊಸದಿಗಂತ ಡಿಜಿಟಲ್ ಡೆಸ್ಕ್ :
ರಾಜಸ್ಥಾನದ ಬಲೋತ್ರಾ ಜಿಲ್ಲೆಯಲ್ಲಿ ನಾಳೆ ಉದ್ಘಾಟನೆಗೆ ಸಜ್ಜಾಗಿದ್ದ ಬಹುನಿರೀಕ್ಷಿತ ಭಾರತೀಯ ಸಂಸ್ಕರಣಾಗಾರದಲ್ಲಿ ಏಕಾಏಕಿ ಅಗ್ನಿ ಅವಘಡ ಸಂಭವಿಸಿದ್ದು, ಕೂಡಲೇ ಅಗ್ನಿಶಾಮಕ ದಳ ವಾಹನ ಸ್ಥಳಕ್ಕೆ ದೌಡಾಯಿಸಿ ಬೆಂಕಿ ನಂದಿಸುವ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಿಟ್‌ಕಾಯಿನ್ ಹಗರಣದ ತನಿಖೆ ತೀವ್ರಗೊಳ್ಳುತ್ತಿದ್ದಂತೆ ರಾಜಕೀಯ ಆರೋಪ-ಪ್ರತ್ಯಾರೋಪಗಳಿಗೂ ತೀವ್ರತೆ ಹೆಚ್ಚಾಗಿದೆ. ಜಾರಿ ನಿರ್ದೇಶನಾಲಯದ ದಾಳಿಯನ್ನು ಆಧರಿಸಿಕೊಂಡು ಬಿಜೆಪಿ ಕಾಂಗ್ರೆಸ್ ವಿರುದ್ಧ ಕಿಡಿಕಾರಿದ್ದು, 'ಭ್ರಷ್ಟಾಚಾರವೇ ಕಾಂಗ್ರೆಸ್‌ನ ನಿಜವಾದ ಗ್ಯಾರಂಟಿ' ಎಂದು ಆರೋಪಿಸಿದೆ.
ಸಾಮಾಜಿಕ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ದೇಶದ ವಿಮಾನಯಾನ ವಲಯದಲ್ಲಿ ಆತಂಕ ಮೂಡಿಸುವ ಘಟನೆಗಳು ಸರಣಿಯಾಗಿ ವರದಿಯಾಗುತ್ತಿದ್ದು, ಇದರ ಬೆನ್ನಲ್ಲೇ, ಚತ್ತೀಸಗಢದ ಕಾಡು ಪ್ರದೇಶದಲ್ಲಿ ಖಾಸಗಿ ವಿಮಾನ ಪತನಗೊಂಡಿರುವುದು ಭೀತಿ ಹುಟ್ಟಿಸಿದೆ.
ಜಶಪುರ ಮತ್ತು ನಾರಾಯಣಪುರ ವ್ಯಾಪ್ತಿಯ ರತ್ನಪಹಲಿ...
ಹೊಸದಿಗಂತ ಡಿಜಿಟಲ್ ಡೆಸ್ಕ್
ತಮಿಳುನಾಡಿನ ಚುನಾವಣಾ ಅಖಾಡದಲ್ಲಿ ಭರ್ಜರಿ ಮತಬೇಟೆ ನಡೆಸುತ್ತಿರುವ ನಟ ವಿಜಯ್ ಗೆ ಮತ್ತೊಂದು ತಲೆನೋವು ಶುರುವಾಗಿದೆ. ರಾಜಕೀಯದಲ್ಲಿ ಮೊದಲ ಯಶಸ್ಸು ಹುಡುಕುತ್ತಾ ಹೊರಟ ದಳಪತಿಗೆ ವೈಯಕ್ತಿಕ ಜೀವನದಲ್ಲಿ ಸಮಸ್ಯೆ ಎದುರಾಗಿದ್ದು,...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಜಾರಿ ನಿರ್ದೇಶನಾಲಯದ ದಾಳಿ ಪ್ರಕರಣಕ್ಕೆ ಸಂಬಂಧಿಸಿ ರಾಜ್ಯ ರಾಜಕೀಯದಲ್ಲಿ ಚರ್ಚೆ ತೀವ್ರಗೊಂಡಿದೆ. ಸಚಿವ ಪ್ರಿಯಾಂಕ್ ಖರ್ಗೆ ಕೇಂದ್ರ ತನಿಖಾ ಸಂಸ್ಥೆಗಳ ಕಾರ್ಯವೈಖರಿಯನ್ನೇ ಪ್ರಶ್ನಿಸಿ, ಅವು ರಾಜಕೀಯ ಉದ್ದೇಶಕ್ಕೆ ಬಳಸಲಾಗುತ್ತಿವೆ ಎಂದು...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಾಕ್ಸ್ ಆಫೀಸ್‌ನಲ್ಲಿ ಭರ್ಜರಿ ಓಟ ಮುಂದುವರಿಸುತ್ತಿದ್ದ ಧುರಂಧರ್ 2 ಚಿತ್ರಕ್ಕೆ ಇದೀಗ ಹೊಸ ಸ್ಪರ್ಧೆ ಎದುರಾಗಿದೆ. ಒಂದು ತಿಂಗಳಿನಿಂದ ಸ್ಥಿರವಾದ ಕಲೆಕ್ಷನ್ ದಾಖಲಿಸುತ್ತಿದ್ದ ಈ ಸಿನಿಮಾದ ವೇಗಕ್ಕೆ ಭೂತ್ ಬಂಗ್ಲ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಕ್ರಿಕೆಟ್ ಜಗತ್ತಿನಲ್ಲಿ ಟಿ20 ಲೀಗ್‌ಗಳ ವಿಸ್ತರಣೆ ಮುಂದುವರಿದಿದ್ದು, ಇದೀಗ ಯುರೋಪ್‌ನಲ್ಲಿ ಹೊಸ ಟೂರ್ನಿಗೆ ವೇದಿಕೆ ಸಿದ್ಧವಾಗಿದೆ. ಶೀಘ್ರದಲ್ಲೇ ಆರಂಭವಾಗಲಿರುವ ಯುರೋಪಿಯನ್ ಟಿ20 ಪ್ರೀಮಿಯರ್ ಲೀಗ್ (ETPL) ಈಗಾಗಲೇ ಜಾಗತಿಕ ಗಮನ...
ಬಿಸಿಲಿನ ತಾಪ ಹೆಚ್ಚಾದಾಗ ದೇಹಕ್ಕೆ ತಂಪು ನೀಡುವ, ಜೊತೆಗೆ ಜೀರ್ಣಕ್ರಿಯೆಗೆ ಸಹಾಯ ಮಾಡುವ ನೈಸರ್ಗಿಕ ಪಾನೀಯ ಬೇಕು ಅಂದ್ರೆ ಹುಣಸೆಹಣ್ಣಿನ ಪಾನಕ ಸೂಪರ್ ಆಯ್ಕೆ. ಸಾಂಪ್ರದಾಯಿಕ ರುಚಿಯ ಜೊತೆ ಆರೋಗ್ಯಕ್ಕೂ ಲಾಭ ನೀಡುವ...
ಹೊಸದಿಗಂತ ಡಿಜಿಟಲ್ ಡೆಸ್ಕ್:ವಿವಿಧ ಬೇಡಿಕೆಗಳನ್ನು ಪೂರೈಸುವಂತೆ ರಾಜ್ಯ ಸಾರಿಗೆ ನೌಕರರು ಬೇಡಿಕೆ ಇಟ್ಟಿದ್ದು, ನಾಳೆ ಮುಷ್ಕರಕ್ಕೆ ಮುಂದಾಗಿದ್ದಾರೆ. ಹಿಂಬಾಕಿ ಹಾಗೂ ಎರಡು ವರ್ಷಗಳಿಂದ ಕೇಳುತ್ತಿರುವ ವೇತನ ಪರಿಷ್ಕರಣೆಗೆ ಆಗ್ರಹಿಸಿ ನೌಕರರು ಹೋರಾಟಕ್ಕೆ ಸಜ್ಜಾಗಿದ್ದಾರೆ.
ನಾಳೆಯಿಂದ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಹಿಮಾಚಲ ಪ್ರದೇಶದ ತೀವ್ರ ಆರ್ಥಿಕ ಬಿಕ್ಕಟ್ಟನ್ನು ನಿವಾರಿಸಲು ಮುಖ್ಯಮಂತ್ರಿ ಸುಖ್ವಿಂದರ್ ಸಿಂಗ್ ಸುಖು ನೇತೃತ್ವದ ಸರ್ಕಾರ ಅತ್ಯಂತ ಕಠಿಣ ನಿರ್ಧಾರ ಕೈಗೊಂಡಿದೆ. ರಾಜ್ಯದ ಬೊಕ್ಕಸದ ಮೇಲಿರುವ ಒತ್ತಡವನ್ನು ಕಡಿಮೆ ಮಾಡಲು...
ರಾಜ್ಯದಲ್ಲಿ ಸೂರ್ಯನ ಅಬ್ಬರ ಜೋರಾಗಿದೆ. ತಾಪಮಾನ ಏರುತ್ತಿದ್ದಂತೆ ದೇಹದಲ್ಲಿ ನೀರಿನಂಶ ಕಡಿಮೆಯಾಗಿ ಸುಸ್ತು, ತಲೆನೋವು ಕಾಣಿಸಿಕೊಳ್ಳುವುದು ಸಹಜ. ಈ "ಹೀಟ್" ನಿಂದ ಪಾರಾಗಲು ನೀವು ಮಾಡಬೇಕಾದ್ದು ಇಷ್ಟೇ:
ಬಾಯಾರಿಕೆಯಾಗಲಿ ಅಥವಾ ಬಿಡಲಿ, ಗಂಟೆಗೊಮ್ಮೆ ನೀರು...