23.8 C
Mangalore
Friday, November 20, 2026
23.8 C
Mangalore
Friday, November 20, 2026

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಹಾರ್ಮುಜ್ ಜಲಸಂಧಿ ಮತ್ತೆ ಬಂದ್: ಭಾರತಕ್ಕೆ ಬರುತ್ತಿದ್ದ 14 ಹಡಗುಗಳು ಇರಾನ್ ವಶ

ಹೊಸದಿಗಂತ ಡಿಜಿಟಲ್ ಡೆಸ್ಕ್: ಜಾಗತಿಕ ತೈಲ ಸಾಗಣೆಯ ಪ್ರಮುಖ ಮಾರ್ಗವಾದ 'ಹಾರ್ಮುಜ್ ಜಲಸಂಧಿ'ಯನ್ನು ಇರಾನ್ ಮತ್ತೆ ಬಂದ್ ಮಾಡಿದೆ. ಶನಿವಾರವಷ್ಟೇ ಈ ಮಾರ್ಗವನ್ನು ತಾತ್ಕಾಲಿಕವಾಗಿ ತೆರೆಯುವುದಾಗಿ ಇರಾನ್ ವಿದೇಶಾಂಗ ಸಚಿವರು ಘೋಷಿಸಿದ್ದರು. ಆದರೆ, ಕೇವಲ 24...

CINE | ದೀಪಿಕಾ-ರಣವೀರ್ ಮನೆಯಲ್ಲಿ ಸಂಭ್ರಮ: ಬಾಲಿವುಡ್‌ನ ಸ್ಟಾರ್ ಜೋಡಿಯಿಂದ ಸಿಕ್ತು ಗುಡ್ ನ್ಯೂಸ್

ಹೊಸದಿಗಂತ ಡಿಜಿಟಲ್ ಡೆಸ್ಕ್: ಬಾಲಿವುಡ್‌ನ ಸ್ಟಾರ್ ಜೋಡಿ ದೀಪಿಕಾ ಪಡುಕೋಣೆ ಮತ್ತು ರಣವೀರ್ ಸಿಂಗ್ ಕುಟುಂಬಕ್ಕೆ ಈಗ ಮತ್ತೊಬ್ಬ ಅತಿಥಿಯ ಆಗಮನವಾಗುತ್ತಿದೆ. ಹೌದು, ದೀಪಿಕಾ ಎರಡನೇ ಬಾರಿಗೆ ತಾಯಿಯಾಗುತ್ತಿದ್ದು, ಈ ಸಿಹಿ ಸುದ್ದಿಯನ್ನು ಈ...

ರಾಜ್ಯದಲ್ಲಿ ಬೈಕ್ ಟ್ಯಾಕ್ಸಿ ಇರುತ್ತಾ? ಇರಲ್ವಾ? ದೆಹಲಿ ಅಂಗಳಕ್ಕೆ ತಲುಪಿದ ‘ಟೂ ವೀಲರ್’ ವಿವಾದ

ಹೊಸದಿಗಂತ ಡಿಜಿಟಲ್ ಡೆಸ್ಕ್: ಬೆಂಗಳೂರು ಸೇರಿದಂತೆ ರಾಜ್ಯದ ಪ್ರಮುಖ ನಗರಗಳಲ್ಲಿ ಸಂಚರಿಸುತ್ತಿರುವ ಬೈಕ್ ಟ್ಯಾಕ್ಸಿಗಳ ವಿಚಾರದಲ್ಲಿ ಸರ್ಕಾರ ತನ್ನ ನಿಲುವು ಸ್ಪಷ್ಟಪಡಿಸಿದೆ. ಬೈಕ್ ಟ್ಯಾಕ್ಸಿಗಳಿಗೆ ಪರವಾನಗಿ ನೀಡುವ ಹೈಕೋರ್ಟ್ ನಿರ್ದೇಶನವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ...

ಮಹಿಳಾ ಮೀಸಲಾತಿ ಜಯ ನಮ್ಮದು: ಕೇಂದ್ರದ ವಿರುದ್ಧ ಡಿಸಿಎಂ ಗುಡುಗು

ಹೊಸದಿಗಂತ ಡಿಜಿಟಲ್ ಡೆಸ್ಕ್: ಮಹಿಳಾ ಮೀಸಲಾತಿ ವಿಚಾರದಲ್ಲಿ ಕಾಂಗ್ರೆಸ್ ವಿರುದ್ಧ ಟೀಕೆ ಮಾಡುತ್ತಿರುವ ಬಿಜೆಪಿಗೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ. "ಮಹಿಳಾ ಮೀಸಲಾತಿ ಎಂಬುದು ಕೇವಲ ಬಿಜೆಪಿಯ ಆಸ್ತಿಯಲ್ಲ" ಎಂದು ಹೇಳುವ ಮೂಲಕ...

ಹೊಸಪೇಟೆಯಲ್ಲಿ ಬೆಳ್ಳಂಬೆಳಗ್ಗೆ ಭೀಕರ ಸರಣಿ ಅಪಘಾತ: ಇಬ್ಬರು ಬಲಿ, 21 ಮಂದಿಗೆ ಗಾಯ

ಹೊಸದಿಗಂತ ವಿಜಯನಗರ: ಲಾರಿ ಚಾಲಕನ ನಿರ್ಲಕ್ಷ್ಯದ ಚಾಲನೆ ಪರಿಣಾಮ ಬೈಕ್ ಕಾರು ಹಾಗೂ ಬಸ್ ನಡುವೆ ಸರಣಿ ಅಪಘಾತ ಸಂಭವಿಸಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿ, 21 ಮಂದಿ ಗಾಯಗೊಂಡ ಘಟನೆ ಹೊಸಪೇಟೆ ತಾಲೂಕಿನ ಡಾಣಾಪುರ...

ಗೆಳೆಯರೊಂದಿಗೆ ನೀರಾಟಕ್ಕೆ ಹೋದವನು ಮರಳಿ ಬರಲೇ ಇಲ್ಲ: ನಾಲೆಯ ಕೆಸರಲ್ಲಿ ಸಿಲುಕಿ ವಿದ್ಯಾರ್ಥಿ ಸಾ*ವು

ಹೊಸದಿಗಂತ ಉಳ್ಳಾಲ ಬೇಸಿಗೆ ರಜೆಯ ಖುಷಿಯಲ್ಲಿದ್ದ ವಿದ್ಯಾರ್ಥಿಗಳ ತಂಡವೊಂದು ಕೆರೆಯಲ್ಲಿ ನೀರಾಟವಾಡಲು ಹೋದಾಗ ಸಂಭವಿಸಿದ ಅವಘಡದಲ್ಲಿ 17 ವರ್ಷದ ಬಾಲಕನೋರ್ವ ಕೆಸರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಅಂಬ್ಲಮೊಗರು ಗ್ರಾಮದ ಖಂಡಿಲ ಎಂಬಲ್ಲಿ ನಡೆದಿದೆ. ಅಂಬ್ಲಮೊಗರು ಗ್ರಾಮದ...

Gold Rate | ಬಂಗಾರ ಅಂದ್ರೆ ಸುಮ್ಮನೇನಾ? ಹತ್ತೇ ದಿನದಲ್ಲಿ ಬೆಲೆ ಏರಿಕೆಗೆ ‘ರಾಕೆಟ್’ ವೇಗ

ಹೊಸದಿಗಂತ ಡಿಜಿಟಲ್ ಡೆಸ್ಕ್: ಕಳೆದ ಎರಡು ವಾರಗಳಿಂದ ಏರಿಳಿತದ 'ಕಣ್ಣಾಮುಚ್ಚಾಲೆ' ಆಡುತ್ತಿದ್ದ ಚಿನ್ನ ಮತ್ತು ಬೆಳ್ಳಿಯ ಬೆಲೆಗಳು ಇದೀಗ ಗ್ರಾಹಕರಿಗೆ ಬಿಸಿ ಮುಟ್ಟಿಸಿವೆ. ಈ ವಾರಾಂತ್ಯದಲ್ಲಿ ಹಳದಿ ಲೋಹದ ಬೆಲೆಯಲ್ಲಿ ಗಮನಾರ್ಹ ಏರಿಕೆ ಕಂಡುಬಂದಿದ್ದು,...

ಪೊಲೀಸರ ಭರ್ಜರಿ ಬೇಟೆ: ನೋಯ್ಡಾ ಹಿಂಸಾಚಾರದ ಮಾಸ್ಟರ್‌ಮೈಂಡ್ ತಮಿಳುನಾಡಿನಲ್ಲಿ ಅರೆಸ್ಟ್

ಹೊಸದಿಗಂತ ಡಿಜಿಟಲ್ ಡೆಸ್ಕ್: ಉತ್ತರ ಪ್ರದೇಶದ ಗೌತಮ್ ಬುದ್ಧ ನಗರದಲ್ಲಿ ಇತ್ತೀಚೆಗೆ ನಡೆದ ಕಾರ್ಮಿಕರ ಹಿಂಸಾತ್ಮಕ ಪ್ರತಿಭಟನೆಯ ಹಿಂದಿನ ಸಂಚುಕೋರನನ್ನು ಕೊನೆಗೂ ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ. ಪ್ರಕರಣದ ಮಾಸ್ಟರ್‌ಮೈಂಡ್ ಎಂದು ಗುರುತಿಸಲಾದ ಆದಿತ್ಯ ಆನಂದ್...

ಸೂಪರ್‌ಮಾರ್ಕೆಟ್‌ನಲ್ಲಿ ರಕ್ತಪಾತ: ಕೀವ್‌ನಲ್ಲಿ ದುಷ್ಕರ್ಮಿಯ ಗುಂಡಿಗೆ 6 ಮಂದಿ ಬಲಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ಉಕ್ರೇನ್ ರಾಜಧಾನಿ ಕೀವ್‌ನ ಸೂಪರ್‌ಮಾರ್ಕೆಟ್ ಒಂದರಲ್ಲಿ ಅಪರಿಚಿತ ಬಂದೂಕುಧಾರಿಯೊಬ್ಬ ನಡೆಸಿದ ಗುಂಡಿನ ದಾಳಿಗೆ ಆರು ಮಂದಿ ಬಲಿಯಾಗಿದ್ದಾರೆ. ನಗರದ ವಸತಿ ಪ್ರದೇಶವಾದ ಹೊಲೊಸಿವ್ಸ್ಕಿ ಜಿಲ್ಲೆಯಲ್ಲಿ ಈ ಭೀಕರ ಘಟನೆ ನಡೆದಿದೆ. ದಾಳಿಯಲ್ಲಿ...

CINE | KGF 2, RRR ದಾಖಲೆ ಪುಡಿಪುಡಿ: ‘ಧುರಂಧರ್’ ನಾಗಾಲೋಟಕ್ಕೆ ಈಗ ಅಕ್ಷಯ್ ಕುಮಾರ್ ಅಡ್ಡಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ರಣವೀರ್ ಸಿಂಗ್ ಅಭಿನಯದ, ಆದಿತ್ಯ ಧರ್ ನಿರ್ದೇಶನದ ‘ಧುರಂಧರ್ 2’ ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ಸುನಾಮಿ ಎಬ್ಬಿಸಿತ್ತು. ಬಿಡುಗಡೆಯಾದ ನಾಲ್ಕು ವಾರಗಳ ಕಾಲ ಅಡೆತಡೆಯಿಲ್ಲದೆ ಮುನ್ನುಗ್ಗುತ್ತಿದ್ದ ಈ ಸ್ಪೈ ಥ್ರಿಲ್ಲರ್...

ಆ ಮೂರ್ಖನ ಟ್ವೀಟ್ ನಮಗಲ್ಲ: ಸಚಿವರಿಗೆ ‘ಮೂರ್ಖ’ ಪಟ್ಟ ಕಟ್ಟಿದ ಇರಾನ್ ನೌಕಾಪಡೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಇರಾನ್ ದೇಶದಲ್ಲಿ ಸದ್ಯ ಸರ್ಕಾರದ ಮಾತಿಗಿಂತ ಸೇನೆಯ ದರ್ಪವೇ ಮೇಲುಗೈ ಸಾಧಿಸುತ್ತಿದೆಯೇ ಎಂಬ ಅನುಮಾನ ಕಾಡತೊಡಗಿದೆ. ತನ್ನದೇ ದೇಶದ ವಿದೇಶಾಂಗ ಸಚಿವರನ್ನು ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ ನೌಕಾಪಡೆಯು...

18 ಕೋಟಿಯ ಸರದಾರ ಬಂದಾಯ್ತು! ಕೆಕೆಆರ್ ಪಡೆಯಲ್ಲಿ ಇನ್ಮುಂದೆ ‘ಪತಿರಾನ’ ಹವಾ

ಹೊಸದಿಗಂತ ಡಿಜಿಟಲ್ ಡೆಸ್ಕ್: ಸತತ ಸೋಲುಗಳಿಂದ ಕಂಗೆಟ್ಟಿರುವ ಕೋಲ್ಕತ್ತಾ ನೈಟ್ ರೈಡರ್ಸ್ ತಂಡಕ್ಕೆ ಇದೀಗ ಆನೆ ಬಲ ಬಂದಂತಾಗಿದೆ. ಶ್ರೀಲಂಕಾದ ಸ್ಟಾರ್ ವೇಗಿ ಮಥೀಷ ಪತಿರಾನ ತಂಡವನ್ನು ಸೇರಿಕೊಂಡಿದ್ದು, ಕೆಕೆಆರ್ ಮರಳಿ ಗೆಲುವಿನ ಹಳಿಗೆ...