ಹೊಸದಿಗಂತ ಡಿಜಿಟಲ್ ಡೆಸ್ಕ್:
ತವರು ಮೈದಾನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಐಪಿಎಲ್ನ 27ನೇ ಹಣಾಹಣಿಯಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು 6 ವಿಕೆಟ್ಗಳ ಸೋಲೊಪ್ಪಿಕೊಂಡಿದೆ. ಅಂತಿಮ ಓವರ್ನವರೆಗೂ ಅಭಿಮಾನಿಗಳಲ್ಲಿ ಕುತೂಹಲ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಪ್ರಸಿದ್ಧ ಪ್ರವಾಸಿ ತಾಣಗಳಾದ ಬಲಮುರಿ ಮತ್ತು ಎಡಮುರಿಗೆ ಪ್ರವಾಸಿಗರ ಪ್ರವೇಶವನ್ನು ಸಂಪೂರ್ಣವಾಗಿ ನಿಷೇಧಿಸಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ. ಈ ಪ್ರದೇಶಗಳಲ್ಲಿ ನೀರಿನ ಸೆಳೆತ ಹೆಚ್ಚಾಗಿರುವುದರಿಂದ...
ಸುಭಾಷಿತ"ಜಗತ್ತನ್ನು ಗೆಲ್ಲಲು ಯುದ್ಧ ಬೇಕಿಲ್ಲ, ಒಬ್ಬರ ಕಣ್ಣೀರನ್ನು ಒರೆಸುವ ಪುಟ್ಟ ಕಾಳಜಿ ಸಾಕು."
ಜೀವನ ಎಂಬುದು ಕೇವಲ ಉಸಿರಾಟದ ಪ್ರಕ್ರಿಯೆಯಲ್ಲ, ಅದು ಹಂಚಿಕೊಳ್ಳುವ ಪ್ರೀತಿ ಮತ್ತು ನೀಡುವ ಕಾಳಜಿಯ ಸಂಗಮ. ಜಗತ್ತಿನಲ್ಲಿ ಎಲ್ಲವನ್ನೂ ಹಣದಿಂದ...
ರಾಜ್ಯಾದ್ಯಂತ ಸೂರ್ಯನ ಪ್ರತಾಪ ದಿನದಿಂದ ದಿನಕ್ಕೆ ಏರುತ್ತಲೇ ಇದೆ. ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ತಾಪಮಾನ ಗರಿಷ್ಠ ಮಟ್ಟ ತಲುಪಿದ್ದು, ಮುಂದಿನ ಎರಡು ದಿನಗಳಲ್ಲಿ ಪರಿಸ್ಥಿತಿ ಇನ್ನಷ್ಟು ಗಂಭೀರವಾಗಲಿದೆ ಎಂದು ಹವಾಮಾನ...
ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಮಧ್ಯಪ್ರಾಚ್ಯದಲ್ಲಿನ ಸಂಘರ್ಷ ಮತ್ತೆ ಉಲ್ಬಣಗೊಂಡಿದ್ದು, ಈ ಬೆನ್ನಲ್ಲೇ ರಕ್ಷಣಾ ಸಚಿವ ರಾಜನಾಥ್ ಸಿಂಗ್ ನೇತೃತ್ವದಲ್ಲಿ ಮಹತ್ವದ ಸಭೆ ನಡೆಯಿತು.
ಹಾರ್ಮುಜ್ ಜಲಸಂಧಿಯಲ್ಲಿ ಮತ್ತೆ ಬಿಗುವಿನ ವಾತಾವರಣ ನಿರ್ಮಾಣವಾಗುದ್ದು, ಈ ಬೆನ್ನಲ್ಲೇ...
ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಅಭಿಷೇಕ್ ಶರ್ಮಾ, ಕ್ಲಾಸೆನ್ ಭರ್ಜರಿ ಬ್ಯಾಟಿಂಗ್ ನೆರವಿನಿಂದ ಸಿಎಸ್ಕೆ ವಿರುದ್ಧದ ಸನ್ ರೈಸರ್ಸ್ ಹೈದರಾಬಾದ್ 20 ಓವರ್ಗಳಲ್ಲಿ 9 ವಿಕೆಟ್ ಕಳೆದುಕೊಂಡು 194 ರನ್ಗಳಿಸಿತು.
ಟಾಸ್ ಸೋತು ಬ್ಯಾಟಿಂಗ್ ಇಳಿದ...
ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಮಹಿಳೆಯರಿಗೆ ಹಕ್ಕು ನೀಡುವ ಉದ್ದೇಶದಿಂದ ಜಾರಿಗೆ ತರಲು ಹೊರಟಿರುವ ಮಸೂದೆಯನ್ನು ಸೋಲಿಸಿ ವಿಪಕ್ಷಗಳು ಭ್ರೂಣ ಹತ್ಯೆಯ ಪಾಪ ಹೊತ್ತುಕೊಂಡಿವೆ ಎಂದು ಮಹಿಳಾ ಮೀಸಲಾತಿ ಮಸೂದೆ ಜಾರಿಗೆ ಬೆಂಬಲ ನೀಡದ...
ನಿತ್ಯವೂ ಅರಿಶಿಣ ಹಾಗೂ ಹಾಲನ್ನು ಸೇವಿಸಿ. ರಾತ್ರಿ ಮಲಗುವ ಒಂದು ಗಂಟೆ ಮುನ್ನ ಈ ಹಾಲನ್ನು ಕುಡಿದು ಮಲಗಿ. ಒಂದು ದಿನಕ್ಕಲ್ಲ. ನಿತ್ಯವೂ ಈ ಹಾಲನ್ನು ಕುಡಿಯುವ ಅಭ್ಯಾಸ ನಿಮ್ಮದಾಗಲಿ. ಯಾಕೆ ಗೊತ್ತಾ?
ಇಮ್ಯುನಿಟಿ...
ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ ಮಸೂದೆಯನ್ನು ಅಂಗೀಕರಿಸಲು ಸಾಧ್ಯವಾಗದ ಕಾರಣ ಪ್ರಧಾನಿ ಮೋದಿ ಅವರು ಪ್ರತಿಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದ್ದು, ಸಾರ್ವಜನಿಕ ಹಿತಾಸಕ್ತಿಗಿಂತ ತಮ್ಮ ಸ್ವಾರ್ಥ ರಾಜಕೀಯಕ್ಕೇ ಹೆಚ್ಚಿನ ಆದ್ಯತೆ...
ಹೊಸದಿಗಂತ ಡಿಜಿಟಲ್ ಡೆಸ್ಕ್:ಹಾರ್ಮುಜ್ ಜಲಸಂಧಿಯಲ್ಲಿ ಹಾದುಹೋಗುತ್ತಿದ್ದ ಭಾರತದ ಎರಡು ಟ್ಯಾಂಕರ್ ಮೇಲೆ ಗುಂಡಿನ ದಾಳಿ ನಡೆದಿದ್ದು, ಭಾರತ ದೇಶದಲ್ಲಿರುವ ಇರಾನ್ ರಾಯಭಾರಿಗೆ ಸಮನ್ಸ್ ನೀಡಲಾಗಿದೆ.
ಕ್ವೆಶ್ಮ್ ಹಾಗೂ ಲಾರಕ್ ದ್ವೀಪಗಳ ನಡುವೆ ಸಮುದ್ರದಲ್ಲಿ ಗುಂಡಿನ...
ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ ಮಸೂದೆಯನ್ನು ಅಂಗೀಕರಿಸಲು ಸಾಧ್ಯವಾಗದ ಕಾರಣ ಪ್ರಧಾನಿ ಮೋದಿ ಅವರು ದೇಶದ ಮಹಿಳೆಯರಲ್ಲಿ ಕ್ಷಮೆಯಾಚಿಸಿದರು.
ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಇಂದು ನಮ್ಮ ರಾಷ್ಟ್ರದ ತಾಯಂದಿರು, ಸಹೋದರಿಯರು...