ಹೊಸದಿಗಂತ ಡಿಜಿಟಲ್ ಡೆಸ್ಕ್:
ನಟಿ ರಶ್ಮಿಕಾ ಮಂದಣ್ಣ ವಿದೇಶ ಪ್ರವಾಸದ ವಿಚಾರ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆಗೆ ಕಾರಣವಾಗಿದೆ. ಇತ್ತೀಚೆಗೆ ಮದುವೆಯಾದ ಅವರು ಬ್ಯಾಂಕಾಕ್ಗೆ ತೆರಳಿರುವುದು ಹನಿಮೂನ್ಗಾಗಿ ಅಲ್ಲ, ಬದಲಿಗೆ ಸಿನಿಮಾಗಾಗಿ ಆ್ಯಕ್ಷನ್ ತರಬೇತಿ...
ಬೇಸಿಗೆಯಲ್ಲೇಕೆ ಕಣ್ಣ ಮುಂದೆ ಮೃಷ್ಟಾನ್ನವಿದ್ದರೂ ತಿನ್ನಬೇಕು ಅನ್ನಿಸೋದಿಲ್ಲ. ಒಂದು ಲೋಟ ನೀರು ಕುಡಿದರೆ ಸಾಕು, ಗಂಜಿ ಕುಡಿದರೂ ಸಾಕು ಊಟವೇ ಬೇಡ. ಈ ರೀತಿ ಆಗೋದು ಯಾಕೆ?
ಇಡೀ ವಾತಾವರಣದಲ್ಲಿಯೇ ಅಷ್ಟೊಂದು ಹೀಟ್ ಇರುವಾಗ...
ಬೇಸಿಗೆಯ ಬಿಸಿಲಿನಲ್ಲಿ ತಂಪಾದ, ಲೈಟ್ ಮತ್ತು ಸಿಹಿಯಾದ ಡೆಸರ್ಟ್ ಬೇಕಾ? ಹಾಗಿದ್ರೆ ಮ್ಯಾಂಗೋ ಮೂಸ್ ನಿಮಗೆ ಪರ್ಫೆಕ್ಟ್. ಮಾಗಿದ ಮಾವಿನಹಣ್ಣಿನ ಸಿಹಿ ರುಚಿ ಮತ್ತು ಮೃದುವಾದ ಕ್ರೀಮ್ ಈ ಡೆಸರ್ಟ್ ಬಾಯಲ್ಲಿ ಕರಗುವಂತೆ...
ಹೊಸದಿಗಂತ ಡಿಜಿಟಲ್ ಡೆಸ್ಕ್:ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ಹುಣಸಿನಹಾಳ ಗ್ರಾಮದಲ್ಲಿ ರೈತನೊಬ್ಬ ತನ್ನ ಶೇಂಗಾ ಬೆಳೆಯನ್ನು ಪವರ್ ಗ್ರಿಡ್ ವಿಂಡ್ ಪವರ್ ಸಿಬ್ಬಂದಿ ಹಾಳುಮಾಡಿದ್ದಾರೆ, ನ್ಯಾಯ ಕೊಡಿಸಿ ಎಂದು ವಿದ್ಯುತ್ ಕಂಬ ಏರಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ನ್ಯಾಯಾಂಗ ಸೇವೆಯನ್ನು ಜನರಿಗೆ ಇನ್ನಷ್ಟು ಸುಲಭವಾಗಿ ತಲುಪಿಸಲು ದಕ್ಷಿಣ ಭಾರತದಲ್ಲೇ ಸುಪ್ರೀಂಕೋರ್ಟ್ ಪೀಠ ಸ್ಥಾಪನೆ ಅಗತ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ. ಬೆಂಗಳೂರಿನ GKVKಯಲ್ಲಿ ನಡೆದ ರಾಜ್ಯ ಮಟ್ಟದ ನ್ಯಾಯಾಂಗ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಯಚೂರಿನಲ್ಲಿ ಬಯಲಾಟದ ವೇಳೆ ಸಿಮೆಂಟ್ನ ಬೋರ್ಡ್ ಕುಸಿದು ಇಬ್ಬರು ಮಕ್ಕಳು ಮೃತಪಟ್ಟಿದ್ದಾರೆ. ಇನ್ನಿಬ್ಬರು ಕಾಲುಗಳನ್ನು ಕಳೆದುಕೊಂಡಿದ್ದಾರೆ.
ಬೈಲ್ ಮರ್ಚಡ್ ಗ್ರಾಮದಲ್ಲಿ ಹಳೆಯ ಕಟ್ಟಡದ ನಾಮಫಲಕದ ಸಿಮೆಂಟ್ ಬೋರ್ಡ್ ಕುಸಿದು ಬಿದ್ದಿದೆ. ಈ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದ ಉದ್ಘಾಟನಾ ಕಾರ್ಯಕ್ರಮವೊಂದು ರಾಷ್ಟ್ರಧ್ವಜದ ರಿಬ್ಬನ್ ಬಳಕೆಯ ವಿಚಾರ ವಿವಾದಕ್ಕೆ ಕಾರಣವಾಗಿದೆ. ಕಾರ್ಯಕ್ರಮದಲ್ಲಿ ರಿಬ್ಬನ್ ರೂಪದಲ್ಲಿ ರಾಷ್ಟ್ರಧ್ವಜ ಬಳಸಿದ್ದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಅದನ್ನು...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಐಪಿಎಲ್ ಇತಿಹಾಸದಲ್ಲಿ ಮಹತ್ವದ ಮೈಲಿಗಲ್ಲು ಸಾಧಿಸಲು RCB ಸಜ್ಜಾಗಿದೆ. ತನ್ನ ತವರು ಮೈದಾನವಾದ ಎಂ. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ 100ನೇ ಪಂದ್ಯ ಆಡಲಿರುವ ಮೊದಲ ತಂಡ ಎಂಬ ಗೌರವಕ್ಕೆ ಆರ್ಸಿಬಿ ಪಾತ್ರವಾಗುತ್ತಿದೆ....
ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಹಿಳಾ ಮೀಸಲಾತಿ ಮಸೂದೆ ಲೋಕಸಭೆಯಲ್ಲಿ ಅಂಗೀಕಾರವಾಗದೆ ವಿಫಲವಾದ ಬೆನ್ನಲ್ಲೇ ರಾಜಕೀಯ ವಾಗ್ವಾದ ಮತ್ತಷ್ಟು ತೀವ್ರಗೊಂಡಿದೆ. ಈ ಹಿನ್ನೆಲೆ ಪ್ರಧಾನಮಂತ್ರಿ ನರೇಂದ್ರ ಮೋದಿ ತಮ್ಮ ಸಂಪುಟದ ಸಭೆಯಲ್ಲಿ ವಿರೋಧ ಪಕ್ಷಗಳ ವಿರುದ್ಧ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಲೆನಾಡು ಭಾಗದಲ್ಲಿ ಮತ್ತೆ ಕಾಡುಜೀವಿಗಳ ಹಾವಳಿ ಹೆಚ್ಚುತ್ತಿದ್ದು, ಈ ನಡುವೆ ಕಾಡುಕೋಣದ ದಾಳಿಯಿಂದ ಯುವಕನೊಬ್ಬ ಮೃತಪಟ್ಟಿರುವ ಘಟನೆ ಆತಂಕಕ್ಕೆ ಕಾರಣವಾಗಿದೆ. ಕಳಸ ತಾಲೂಕಿನ ಮೈದಾಡಿಯ ಯಮಗೊಂಡ ಎಸ್ಟೇಟ್ನಲ್ಲಿ ಈ ದಾರುಣ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಭೀಕರ ರಸ್ತೆ ಅಪಘಾತದಲ್ಲಿ ದಂಪತಿಯೋರ್ವರು ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. ಸ್ವಯಂ ಘೋಷಿತ ದೇವಮಾನವ ಅಶೋಕ್ ಖರಾತನ ಆಪ್ತ ಸಹಚರ ಹಾಗೂ ಶಿವಾನಿಕಾ ಟ್ರಸ್ಟ್ನ ನಿರ್ದೇಶಕ ಜಿತೇಂದ್ರ ಶೆಲ್ಕೆ ಮತ್ತು...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಹಲವು ರಾಜಕೀಯ ಚರ್ಚೆಗಳು, ತೀವ್ರ ವಾಕ್ಸಮರ ಮತ್ತು ಮಹತ್ವದ ನಿರ್ಣಯಗಳ ನಡುವೆ ಸಂಸತ್ ಬಜೆಟ್ ಅಧಿವೇಶನಕ್ಕೆ ತೆರೆಬಿದ್ದಿದೆ. ಶನಿವಾರ ಲೋಕಸಭೆ ಹಾಗೂ ರಾಜ್ಯಸಭೆ ಎರಡೂ ಸದನಗಳನ್ನು ಅನಿರ್ದಿಷ್ಟಾವಧಿಗೆ ಮುಂದೂಡಲಾಗಿದೆ.
ರಾಜ್ಯಸಭೆಯ ಕಾರ್ಯಕ್ಷಮತೆ...