23.8 C
Mangalore
Friday, November 20, 2026
23.8 C
Mangalore
Friday, November 20, 2026

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಅಲ್ಪಸಂಖ್ಯಾತರ ಹಿತರಕ್ಷಣೆ ನಮ್ಮ ಹೊಣೆ: ಟಾರ್ಗೆಟ್ ರಾಜಕೀಯಕ್ಕೆ ಡಿಕೆಶಿ ಬ್ರೇಕ್

ಹೊಸದಿಗಂತ ಡಿಜಿಟಲ್ ಡೆಸ್ಕ್: ಮುಸ್ಲಿಂ ನಾಯಕರಿಗೆ ಕಾಂಗ್ರೆಸ್ ಪಕ್ಷ ನೀಡಿದಷ್ಟು ಬೆಂಬಲ ಮತ್ತು ಸಹಾಯವನ್ನು ಬೇರೆ ಯಾರೂ ನೀಡಿಲ್ಲ ಹಾಗೂ ಮುಂದೆಯೂ ನೀಡಲು ಸಾಧ್ಯವಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಸಚಿವ ಜಮೀರ್ ಅಹ್ಮದ್...

ಮಹಿಳಾ ಮೀಸಲಾತಿ ಅಂದರೆ ವಿಪಕ್ಷಗಳಿಗೆ ವಿರೋಧ: ಲೋಕಸಭೆಯಲ್ಲಿ ಗೃಹ ಸಚಿವ ಅಮಿತ್ ಶಾ ವಾಗ್ದಾಳಿ!

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಸಂಸತ್ ನಲ್ಲಿ ಪ್ರತಿಪಕ್ಷಗಳು ಮಹಿಳಾ ಮೀಸಲಾತಿ ಮಸೂದೆ ತಿದ್ದುಪಡಿಗಳಿಗೆ ವಿರೋಧಿಸಿಲ್ಲ, ಬದಲಾಗಿ ಮಹಿಳಾ ಮೀಸಲಾತಿ ಅನ್ನೇ ವಿರೋಧಿಸುತ್ತಿದೆ ಎಂದು ಕೇಂದ್ರ ಗೃಹಸಚಿವ ಅಮಿತ್ ಶಾ ತಿಳಿಸಿದರು. ಲೋಕಸಭೆಯಲ್ಲಿ ಇಂದು ಮಹಿಳಾ...

ಉಡುಪಿ ಜಿಲ್ಲಾ ಬಿಜೆಪಿ ಮುಖಂಡ, ಉದ್ಯಮಿ ಇನ್ನಾ ಉದಯ ಶೆಟ್ಟಿ ವಿಧಿವಶ

ಹೊಸದಿಗಂತ ಉಡುಪಿ: ಬಿಜೆಪಿ ಮುಖಂಡ, ಉದ್ಯಮಿ ಇನ್ನಾ ಉದಯ ಶೆಟ್ಟಿ(50) ಅವರು ಅಲ್ಪಕಾಲದ ಅಸೌಖ್ಯದಿಂದಾಗಿ ಸ್ವಗೃಹದಲ್ಲಿ ಶುಕ್ರವಾರ ನಿಧನರಾದರು. ಅವರು ಪತ್ನಿ ಉಡುಪಿ ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ರೇಷ್ಮಾ ಉದಯ ಶೆಟ್ಟಿ, ಪುತ್ರಿ...

ಗೆಲುವಿನ ಹಳಿ ಏರುತ್ತಾ ಕೆಕೆಆರ್? ಗುಜರಾತ್ ವಿರುದ್ಧ ಟಾಸ್ ಗೆದ್ದ ರಹಾನೆ ಬ್ಯಾಟಿಂಗ್ ಆಯ್ಕೆ!

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಐಪಿಎಲ್ ನಲ್ಲಿ ಇಂದು ಗುಜರಾತ್ ಟೈಟಾನ್ಸ್ ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ಮುಖಾಮುಖಿಯಾಗುತ್ತಿದ್ದು, ಇದುವರೆಗೂ ಒಂದು ಪಂದ್ಯ ಗೆಲುವು ಕಾಣದ ಕೆಕೆಆರ್ ಮೊದಲ ಗೆಲುಚಿನ ತವಕದಲ್ಲಿದ್ದು, ಗುಜರಾತ್ ಹ್ಯಾಟ್ರಿಕ್...

ದೆಹಲಿ ಹೈಕೋರ್ಟ್ ಮೆಟ್ಟಿಲೇರಿದ ನಟ ಅಲ್ಲು ಅರ್ಜುನ್: ಕಾರಣವೇನು?

ಹೊಸ ದಿಗಂತ ಡಿಜಿಟಲ್ ಡೆಸ್ಕ್: ತೆಲುಗು ನಟ ಅಲ್ಲು ಅರ್ಜುನ್ ದೆಹಲಿ ಹೈಕೋರ್ಟ್ ಮೆಟ್ಟಿಲೇರಿದ್ದು, ತಮ್ಮ ವ್ಯಕ್ತಿತ್ವದ ಹಕ್ಕುಗಳ ರಕ್ಷಣೆಗೆ ಮನವಿ ಮಾಡಿದ್ದಾರೆ. ಇತ್ತೀಚಿನ ದಿನಗಳಲ್ಲಿ ತಮ್ಮ ಹೆಸರು, ಧ್ವನಿ, ಫೋಟೋಗಳು AI ಬಳಸಿ ದುರ್ಬಳಕೆ...

ರಾಹುಲ್ ಗಾಂಧಿ ಅಂದರೆ ದೊಡ್ಡ ತಲೆನೋವು: ಸಂಸದೆ ಕಂಗನಾ ರಣಾವತ್ ಟೀಕೆ

ಹೊಸ ದಿಗಂತ ಡಿಜಿಟಲ್ ಡೆಸ್ಕ್:ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ದೊಡ್ಡ ತಲೆನೋವು ಎಂದು ಬಿಜೆಪಿ ಸಂಸದೆ ಕಂಗನಾ ರಣಾವತ್ ಹೇಳಿದ್ದಾರೆ, ಲೋಕಸಭೆಯಲ್ಲಿ ಇಂದು ರಾಹುಲ್ ಗಾಂಧಿ ಅವರ ಭಾಷಣದ ಕುರಿತು ಪ್ರತಿಕ್ರಿಯಿಸಿದ...

ಪೊಲೀಸ್ ಕಲ್ಯಾಣಕ್ಕೆ ಸರ್ಕಾರ ಬದ್ಧ: ಬೆಳಗಾವಿಯಲ್ಲಿ 144 ನೂತನ ವಸತಿಗೃಹಗಳ ಉದ್ಘಾಟನೆ

ಹೊಸದಿಗಂತ ಬೆಳಗಾವಿ: "ದೇಶದ ಕಾನೂನು ಮತ್ತು ಸುವ್ಯವಸ್ಥೆ ಪಾಲನೆಯಲ್ಲಿ ಕರ್ನಾಟಕ ಪೊಲೀಸ್ ಇಲಾಖೆ ಇಡೀ ರಾಷ್ಟ್ರದಲ್ಲೇ ಮೊದಲ ಸ್ಥಾನದಲ್ಲಿದೆ" ಎಂದು ಗೃಹ ಸಚಿವ ಜಿ. ಪರಮೇಶ್ವರ್ ಅವರು ಹೆಮ್ಮೆಯಿಂದ ತಿಳಿಸಿದರು. ಶುಕ್ರವಾರ ಬೆಳಗಾವಿಯ ಸಿಟಿ ಲೇನ್...

Fact | ನಾನು.. ನನ್ನದು.. ನನಗೇ! ಈ ಗುಣಗಳಿರುವವರಿಂದ ಈಗಲೇ ಅಂತರ ಕಾಯ್ದುಕೊಳ್ಳಿ

ನಮ್ಮ ಜೀವನದಲ್ಲಿ ನಮಗೆ ಹತ್ತಿರವಿರುವ ಎಲ್ಲರೂ ನಮಗೆ ಒಳ್ಳೆಯದನ್ನೇ ಬಯಸುತ್ತಾರೆ ಎಂದು ಹೇಳಲು ಸಾಧ್ಯವಿಲ್ಲ. ಕೆಲವರು ತಮ್ಮ ಅಗತ್ಯಕ್ಕಾಗಿ ಮಾತ್ರ ನಮ್ಮನ್ನು ಬಳಸಿಕೊಳ್ಳುತ್ತಾರೆ. ಅಂತಹ 'ಸ್ವಾರ್ಥಿ' ಜನರನ್ನು ಗುರುತಿಸುವುದು ಹೇಗೆ? ಸ್ವಾರ್ಥಿಗಳು ಸದಾ ತಮಗೆ...

ಯೋಗೀಶ್‌ ಗೌಡ ಕೊಲೆ ಕೇಸ್ ನಲ್ಲಿ ಜೀವಾವಧಿ ಶಿಕ್ಷೆ: ಶಾಸಕ ಸ್ಥಾನ ಕಳೆದುಕೊಂಡ ವಿನಯ್ ಕುಲಕರ್ಣಿ

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಯೋಗೀಶ್‌ ಗೌಡ ಕೊಲೆ ಪ್ರಕರಣದಲ್ಲಿ ಕಾಂಗ್ರೆಸ್‌ ಶಾಸಕ ವಿನಯ್ ಕುಲಕರ್ಣಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. ಈ ಹಿನ್ನೆಲೆ ಅವರು ಶಾಸಕ ಸ್ಥಾನದಿಂದ ಅನರ್ಹಗೊಂಡಿದ್ದಾರೆ . ಜನಪ್ರತಿನಿಧಿಗಳ...

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ತನಿಖೆಗೆ ಅಲಹಾಬಾದ್ ಹೈಕೋರ್ಟ್ ಆದೇಶ

ಹೊಸ ದಿಗಂತ ಡಿಜಿಟಲ್ ಡೆಸ್ಕ್: ದ್ವಿಪೌರತ್ವ ಪ್ರಕರಣ ಸಂಬಂಧ ಕಾಂಗ್ರೆಸ್ ಸಂಸದ, ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ತನಿಖೆಗೆ ಅಲಹಾಬಾದ್ ಹೈಕೋರ್ಟ್‌ನ ಲಕ್ನೋ ಪೀಠವು ಆದೇಶಿಸಿದೆ. ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ...

ಸಿಎಂ ಪುತ್ರನಿಗೆ ಎಲ್ಲವೂ ಬೇಕು, ಸ್ಥಳೀಯರಿಗೆ ಅಧಿಕಾರ ಬೇಡವೇ? ‘ಕೈ’ ವಿರುದ್ಧ ಸಾರಾ ಮಹೇಶ್ ಕಿಡಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜ್ಯದಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಲು ಕಾಂಗ್ರೆಸ್ ಸರ್ಕಾರಕ್ಕೆ ದಮ್ಮಿಲ್ಲ, ಸೋಲಿನ ಭಯ ಅವರನ್ನು ಕಾಡುತ್ತಿದೆ ಎಂದು ಮಾಜಿ ಸಚಿವ ಸಾರಾ ಮಹೇಶ್ ಲೇವಡಿ ಮಾಡಿದ್ದಾರೆ. ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು...

ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ: ಅಂದು BSY ಹೇಳಿದ್ದು ಇಂದು ನಿಜವಾಯ್ತು

ಹೊಸದಿಗಂತ ಡಿಜಿಟಲ್ ಡೆಸ್ಕ್: ಬಿಜೆಪಿ ಮುಖಂಡ ಯೋಗೀಶ್ ಗೌಡ ಹತ್ಯೆ ಪ್ರಕರಣದಲ್ಲಿ ಸುದೀರ್ಘ ವಿಚಾರಣೆಯ ನಂತರ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಐತಿಹಾಸಿಕ ತೀರ್ಪು ನೀಡಿದೆ. ಧಾರವಾಡ ಕ್ಷೇತ್ರದ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಸೇರಿದಂತೆ...