28.3 C
Mangalore
Friday, November 20, 2026
28.3 C
Mangalore
Friday, November 20, 2026

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ನಿಮ್ಮ ವಿಮೆ ಈಗ ನಿಮ್ಮ ಬೆರಳ ತುದಿಯಲ್ಲಿ: LIC ಯಿಂದ ಹೊಸ ತಲೆಮಾರಿನ ಹೈಟೆಕ್ ಆಪ್‌ಗಳ ಬಿಡುಗಡೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಎಲ್‌ಐಸಿ ತನ್ನ ಅತ್ಯಾಧುನಿಕ ಡಿಜಿಟಲ್ ಪ್ಲಾಟ್‌ಫಾರ್ಮ್ 'DIVE' (Digital Innovation & Value Enhancement) ಅಡಿಯಲ್ಲಿ, ಗ್ರಾಹಕರಿಗಾಗಿ 'MyLIC' ಮತ್ತು ಮಾರಾಟ ಪ್ರತಿನಿಧಿಗಳಿಗಾಗಿ 'Super Sales Saathi' ಎಂಬ ಎರಡು...

IPL | ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯಕ್ಕೂ ಮುನ್ನ ಮುಂಬೈ ತಂಡದಲ್ಲಿ ಬಿಗ್ ಚೇಂಜ್!

ಹೊಸದಿಗಂತ ಡಿಜಿಟಲ್ ಡೆಸ್ಕ್: ಐಪಿಎಲ್ 2026ರಲ್ಲಿ ಸತತ ಸೋಲುಗಳಿಂದ ಕಂಗೆಟ್ಟಿರುವ ಮುಂಬೈ ಇಂಡಿಯನ್ಸ್ ತಂಡಕ್ಕೆ ಗಾಯದ ಸಮಸ್ಯೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ. ತಂಡದ ಅನುಭವಿ ಆಟಗಾರ ರೋಹಿತ್ ಶರ್ಮಾ ಅವರ ಗಾಯದ ಸಮಸ್ಯೆಯ ನಡುವೆಯೇ,...

ಸಂಸತ್ತಿನಲ್ಲಿ ಸೀಮಾ ನಿರ್ಣಯದ ಕಿಚ್ಚು: ರಾಜ್ಯಗಳ ಆತಂಕಕ್ಕೆ ಮೋದಿಯೇ ಮದ್ದು

ಹೊಸದಿಗಂತ ಡಿಜಿಟಲ್ ಡೆಸ್ಕ್: ದೇಶಾದ್ಯಂತ ಭಾರಿ ಚರ್ಚೆ ಹಾಗೂ ಆತಂಕಕ್ಕೆ ಕಾರಣವಾಗಿರುವ 'ಕ್ಷೇತ್ರ ಪುನರ್ ವಿಂಗಡಣೆ' ವಿಚಾರವಾಗಿ ಎದ್ದಿರುವ ಎಲ್ಲಾ ಗೊಂದಲಗಳಿಗೆ ಪ್ರಧಾನಿ ನರೇಂದ್ರ ಮೋದಿ ಇಂದು ಸಂಸತ್ತಿನಲ್ಲಿ ತೆರೆ ಎಳೆದಿದ್ದಾರೆ. ರಾಜ್ಯಗಳ ನಡುವೆ...

ಇಥೆನಾಲ್ ಟ್ಯಾಂಕರ್ ಪಲ್ಟಿ: ಮುಗಿಲೆತ್ತರಕ್ಕೆ ಚಿಮ್ಮಿದ ಜ್ವಾಲೆ, ಸ್ತಬ್ಧಗೊಂಡ ಅಂಕೋಲಾ-ಹುಬ್ಬಳ್ಳಿ ಸಂಚಾರ

ಹೊಸದಿಗಂತ ಅಂಕೋಲಾ: ತಾಲೂಕಿನ ಕಂಚಿನಬಾಗಿಲ ಬಳಿಯ ರಾಷ್ಟ್ರೀಯ ಹೆದ್ದಾರಿ 52ರಲ್ಲಿ ಗುರುವಾರ ಮಧ್ಯಾಹ್ನ ಭೀಕರ ಅಪಘಾತವೊಂದು ಸಂಭವಿಸಿದೆ. ಇಥೆನಾಲ್ ರಾಸಾಯನಿಕ ತುಂಬಿದ್ದ ಟ್ಯಾಂಕರ್ ಲಾರಿಯೊಂದು ಪಲ್ಟಿಯಾದ ಪರಿಣಾಮ ಕ್ಷಣಾರ್ಧದಲ್ಲಿ ಬೆಂಕಿ ಹೊತ್ತಿಕೊಂಡು ಸಂಪೂರ್ಣ...

ಆಕಾಶದಲ್ಲಿ ಅಲ್ಲ, ನೆಲದ ಮೇಲೆಯೇ ವಿಮಾನಗಳ ಫೈಟಿಂಗ್: ಪ್ರಯಾಣಿಕರು ಫುಲ್ ಸೇಫ್

ಹೊಸದಿಗಂತ ಡಿಜಿಟಲ್ ಡೆಸ್ಕ್: ದೆಹಲಿ ವಿಮಾನ ನಿಲ್ದಾಣದಲ್ಲಿ ಟ್ಯಾಕ್ಸಿವೇಯಲ್ಲಿ ಚಲಿಸುತ್ತಿದ್ದ ಸ್ಪೈಸ್‌ಜೆಟ್ ವಿಮಾನವು, ಅಲ್ಲಿಯೇ ನಿಂತಿದ್ದ ಆಕಾಸ ಏರ್ ಸಂಸ್ಥೆಯ ವಿಮಾನಕ್ಕೆ ಡಿಕ್ಕಿ ಹೊಡೆದಿದೆ. ದೆಹಲಿಯಿಂದ ಹೈದರಾಬಾದ್‌ಗೆ ಹೊರಡಲು ಸಿದ್ಧವಾಗಿದ್ದ ಆಕಾಸ ಏರ್ ವಿಮಾನ (ಸಂಖ್ಯೆ...

ಧರ್ಮದ ಆಧಾರಿತ ಮೀಸಲಾತಿ ಅಸಾಧ್ಯ: ಎಸ್‌ಪಿ ಬೇಡಿಕೆಗೆ ಅಮಿತ್ ಶಾ ತಿರುಗೇಟು

ಹೊಸದಿಗಂತ ಡಿಜಿಟಲ್ ಡೆಸ್ಕ್: ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ವಿಧೇಯಕದ ಕುರಿತು ನಡೆದ ಚರ್ಚೆಯು ಆಡಳಿತ ಮತ್ತು ವಿರೋಧ ಪಕ್ಷಗಳ ನಡುವಿನ ತೀವ್ರ ವಾಗ್ವಾದಕ್ಕೆ ಸಾಕ್ಷಿಯಾಯಿತು. ಮಹಿಳಾ ಮೀಸಲಾತಿಯೊಳಗೆ ಮುಸ್ಲಿಂ ಮಹಿಳೆಯರಿಗೂ ಪ್ರತ್ಯೇಕ ಕೋಟಾ ಕಲ್ಪಿಸಬೇಕೆಂದು...

ಟಿ20 ಕ್ರಿಕೆಟ್‌ನಲ್ಲಿ ಐತಿಹಾಸಿಕ ಸಾಧನೆ: ಕೊಹ್ಲಿ, ವಾರ್ನರ್ ಸಾಲಿಗೆ ಸೇರಿದ ಪಾಕ್ ನಾಯಕ

ಹೊಸದಿಗಂತ ಡಿಜಿಟಲ್ ಡೆಸ್ಕ್: ಪಾಕಿಸ್ತಾನ ಕ್ರಿಕೆಟ್ ತಂಡದ ಮಾಜಿ ನಾಯಕ ಹಾಗೂ ಪೇಶಾವರ್ ಝಲ್ಮಿ ತಂಡದ ಸಾರಥಿ ಬಾಬರ್ ಆಝಂ ಟಿ20 ಕ್ರಿಕೆಟ್‌ನಲ್ಲಿ ಅಪರೂಪದ ದಾಖಲೆ ಬರೆದಿದ್ದಾರೆ. ಪ್ರಸ್ತುತ ನಡೆಯುತ್ತಿರುವ ಪಾಕಿಸ್ತಾನ್ ಸೂಪರ್ ಲೀಗ್...

ಸಂಸತ್‌ನಲ್ಲಿ ನಾರಿಶಕ್ತಿ ಸಂಚಲನ: 543 ರಿಂದ 850ಕ್ಕೇರಲಿದೆ ಲೋಕಸಭಾ ಸೀಟುಗಳ ಸಂಖ್ಯೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಮಹಿಳೆಯರಿಗೆ ರಾಜಕೀಯ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ. ಶೇ. 33 ರಷ್ಟು ಮಹಿಳಾ ಮೀಸಲಾತಿಯನ್ನು ಜಾರಿಗೆ ತರುವ ಸಲುವಾಗಿ ಲೋಕಸಭೆಯ ಒಟ್ಟು ಸ್ಥಾನಗಳ ಸಂಖ್ಯೆಯನ್ನು...

ಕ್ಯಾಪ್ಟನ್ ಈಸ್ ಬ್ಯಾಕ್! ಹೈದರಾಬಾದ್ ಪಾಳಯಕ್ಕೆ ಆನೆ ಬಲ ತಂದ ಕಮಿನ್ಸ್ ಆಗಮನ

ಹೊಸದಿಗಂತ ಡಿಜಿಟಲ್ ಡೆಸ್ಕ್: ಐಪಿಎಲ್ 2026ರ ಆವೃತ್ತಿಯ ಮಧ್ಯಭಾಗದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ತಂಡಕ್ಕೆ ಆನೆ ಬಲ ಬಂದಂತಾಗಿದೆ. ಗಾಯದ ಸಮಸ್ಯೆಯಿಂದ ಬಳಲುತ್ತಿದ್ದ ತಂಡದ ಪ್ರಮುಖ ಆಟಗಾರ ಪ್ಯಾಟ್ ಕಮಿನ್ಸ್ ಫಿಟ್ನೆಸ್ ಪರೀಕ್ಷೆಯಲ್ಲಿ ಪಾಸ್ ಆಗಿದ್ದು,...

ರಾಜಕೀಯ ಮರೆತು ಒಂದಾಗಿ, ಇತಿಹಾಸ ಬರೆಯಿರಿ: ಮಹಿಳಾ ಸಬಲೀಕರಣಕ್ಕೆ ಪ್ರಧಾನಿ ಕರೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಸಂಸತ್ತಿನ ವಿಶೇಷ ಅಧಿವೇಶನದಲ್ಲಿ ಮಹಿಳಾ ಮೀಸಲಾತಿ ಮಸೂದೆಯ ಕುರಿತು ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಇದನ್ನು ಮಹಿಳಾ ಸಬಲೀಕರಣದ ಹಾದಿಯಲ್ಲಿ ಒಂದು “ಐತಿಹಾಸಿಕ ಮೈಲಿಗಲ್ಲು” ಎಂದು ಬಣ್ಣಿಸಿದರು. "ಈ ಮಹತ್ವದ...

SHOCKING | ಮನೆ ಮುಂದೆ ಆಟ ಆಡುತ್ತಿದ್ದ ಮಗು ಹಾವು ಕಚ್ಚಿ ಸಾವು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ಮನೆಯ ಮುಂದೆ ಆಟವಾಡುತ್ತಿದ್ದ ವೇಳೆ ಹಾವು ಕಚ್ಚಿ ಎರಡೂವರೆ ವರ್ಷದ ಮಗು ಮೃತಪಟ್ಟಿರುವ ಘಟನೆ ಸಾಗರದ ಎಸ್.ಎನ್. ನಗರದಲ್ಲಿ ನಡೆದಿದೆ. ಗಣೇಶ್ ಎಂಬುವವರ ಪುತ್ರ ಭವಿನ್ ಮೃತ ಬಾಲಕ. ರಜೆಯ ಹಿನ್ನೆಲೆ...

CINE | ‘ರಾಮಾಯಣ’ದ ಬಗ್ಗೆ ಸಿಕ್ತು ಹೊಸ ಅಪ್ಡೇಟ್: ರಿಲೀಸ್ ಬಗ್ಗೆ ಯಶ್ ಏನ್ ಹೇಳಿದ್ರು ನೋಡಿ

ಭಾರತೀಯ ಸಿನಿರಂಗದಲ್ಲಿ ಈಗ ಹೆಚ್ಚು ಚರ್ಚೆಗೆ ಗ್ರಾಸವಾಗಿರುವ ಚಿತ್ರಗಳಲ್ಲಿ ರಾಮಾಯಣ ಒಂದು. ಅದರಲ್ಲೂ ರಾವಣನ ಪಾತ್ರದಲ್ಲಿ ಯಶ್ ಕಾಣಿಸಿಕೊಳ್ಳುತ್ತಿರುವುದು ಅಭಿಮಾನಿಗಳ ನಿರೀಕ್ಷೆಯನ್ನು ಮತ್ತಷ್ಟು ಹೆಚ್ಚಿಸಿದೆ. ದೇಶಾದ್ಯಂತ ಮಾತ್ರವಲ್ಲ, ವಿದೇಶಗಳಲ್ಲೂ ಈ ಚಿತ್ರದ ಬಗ್ಗೆ...