ಹೇಗೆ ಮಾಡೋದುಮೊದಲು ಆಲೂಗಡ್ಡೆಗೆ ನೀರು ಹಾಕಿ ಕುಕ್ಕರ್‌ನಲ್ಲಿ ಮೂರು ವಿಶಲ್ ಕೂಗಿಸಿನಂತರ ಬಾಣಲೆಗೆ ಎಣ್ಣೆ ಸಾಸಿವೆ ಜೀರಿಗೆ ಕರಿಬೇವು ಹಾಕಿಆಮೇಲೆ ಹಸಿಮೆಣಸು, ಈರುಳ್ಳಿ ಶುಂಠಿ ಬೆಳ್ಳುಳ್ಳಿ ಪೇಸ್ಟ್ ಹಾಕಿ ಬಾಡಿಸಿನಂತರ ಉಪ್ಪು ಹಾಕಿ,...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಲಕ್ನೋ ನಗರದ ವಿಕಾಸ್ ನಗರ ಸೆಕ್ಟರ್ 12ರ ರಿಂಗ್ ರಸ್ತೆಯ ಪಕ್ಕದಲ್ಲಿರುವ ಕೊಳಗೇರಿ ಪ್ರದೇಶದಲ್ಲಿ ಬುಧವಾರ ಸಂಜೆ ಭಾರೀ ಅಗ್ನಿ ಅವಘಡ ಸಂಭವಿಸಿದ್ದು, ಸಾವಿರಕ್ಕೂ ಹೆಚ್ಚು ಗುಡಿಸಲುಗಳು ಕ್ಷಣಾರ್ಧದಲ್ಲಿ ಬೆಂಕಿಗೆ...
ಹೊಸದಿಗಂತ ಡಿಜಿಟಲ್ ಡೆಸ್ಕ್:ಪ್ರಸಕ್ತ ಸಾಲಿನಿಂದಲೇ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ನಡೆಸುವ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಹಿಂದಿ ಸೇರಿದಂತೆ ತೃತೀಯ ಭಾಷೆ ವಿಷಯಗಳಿಗೆ ಗ್ರೇಡ್ ಬೇಡ. ಅಂಕಗಳನ್ನೇ ನೀಡಿ ಎಂದು...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ದಿನದಿಂದ ದಿನಕ್ಕೆ ಗಂಭೀರ ಸ್ವರೂಪ ಪಡೆದುಕೊಳ್ಳುತ್ತಿದ್ದು, ಇರಾನ್ ಮತ್ತು ಅಮೆರಿಕಾ ನಡುವಿನ ಮಾತಿನ ಸಮರ ಮತ್ತಷ್ಟು ತೀವ್ರಗೊಂಡಿದೆ. ಹಾರ್ಮುಜ್ ಜಲಸಂಧಿಯಲ್ಲಿ ಅಮೆರಿಕಾ ಜಾರಿಗೊಳಿಸಿರುವ ನೌಕಾ ದಿಗ್ಬಂಧನವನ್ನು ಹಿಂಪಡೆಯದಿದ್ದರೆ...
ಹೊಸದಿಗಂತ ಡಿಜಿಟಲ್ ಡೆಸ್ಕ್:ಜಾಗತಿಕ ಮಾರುಕಟ್ಟೆ ಪ್ರವೇಶವನ್ನು ವಿಸ್ತರಿಸಲು ಸರ್ಕಾರವು ‘ಬ್ರಿಡ್ಜ್ ಟು ಬೆಂಗಳೂರು– ಡೈಲಾಗ್ ವಿತ್ ಡಿಪ್ಲೊಮ್ಯಾಟ್ಸ್’ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ.
ಇದೇ ತಿಂಗಳ 17ರಂದು ದೆಹಲಿಯಲ್ಲಿ ಈ ಕಾರ್ಯಕ್ರಮ ನಡೆಯಲಿದೆ. ಇದರಲ್ಲಿದೇಶಗಳಿಂದ ಪ್ರತಿನಿಧಿಗಳು ಕೂಡ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಐಪಿಎಲ್‌ನ ಅತ್ಯಂತ ಚರ್ಚಿತ ಮುಖಾಮುಖಿಗಳಲ್ಲಿ ಒಂದಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಚೆನ್ನೈ ಸೂಪರ್ ಕಿಂಗ್ಸ್ ನಡುವಿನ ‘ಸೌತ್ ಡರ್ಬಿ’ ಈ ಬಾರಿ ಮೈದಾನದ ಆಟಕ್ಕಿಂತ ಹೆಚ್ಚಾಗಿ ವಿವಾದದಿಂದ ಸುದ್ದಿಯಾಗಿದೆ.
ಚಿನ್ನಸ್ವಾಮಿ...
ನಾವು ಯಾವುದಾದರೂ ಒಳ್ಳೆಯ ಕೆಲಸಕ್ಕೆ ಹೋಗಬೇಕು ಎಂದಾದರೆ ಶುಭಶಕುನಗಳನ್ನು ಹುಡುಕುತ್ತೀವಿ. ಇಂದು ಹೋಗುತ್ತಿರುವ ಕೆಲಸ ಆದರೆ ಸಾಕು ಎಂದು ಬೇಡಿಕೊಳ್ಳುತ್ತೀವಿ. ರಸ್ತೆಯಲ್ಲಿ ಹೋಗುವಾಗ ಈ ವಸ್ತು, ಪ್ರಾಣಿ ಇನ್ನಿತರೆಗಳು ನಿಮ್ಮ ಕಣ್ಣಿಗೆ ಬಿದ್ದರೆ...
ಕೆಲಸ, ಮನೆ, ಪ್ರಯಾಣ ಮತ್ತು ಅನೇಕ ಜವಾಬ್ದಾರಿಗಳ ನಡುವೆ ನಮಗೆ ಫಿಟ್ನೆಸ್‌ಗೆ ಸಮಯ ಕೊಡುವುದು ಕಷ್ಟ ಅನ್ನೋದು ಹಲವರ ಮಾತು. ಆದರೆ ನಿಜ ಹೇಳಬೇಕಾದರೆ, ಫಿಟ್ನೆಸ್‌ಗೆ ಬೇರೆ ಸಮಯ ಹುಡುಕಬೇಕಾಗಿಲ್ಲ; ನಮ್ಮ ದಿನಚರಿಯಲ್ಲೇ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ಕರ್ಚನಾ ಪ್ರದೇಶದ ಪಚ್‌ದೇವರ ಹಾಲ್ಟ್ ಸಮೀಪ ಬುಧವಾರ ರಾತ್ರಿ ನಡೆದ ಭೀಕರ ರೈಲು ದುರಂತದಲ್ಲಿ ಐವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.
ಘಟನೆಯ ಬಳಿಕ ಪ್ರದೇಶದಲ್ಲಿ ಆತಂಕದ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯ ಮಂತ್ರಾಲಯ ಬಳಿ ಭೀಕರ ಅಪಘಾತ ಸಂಭವಿಸಿದ್ದು, ಚಿಕ್ಕಮಗಳೂರು ಮೂಲದ ಎಂಟು ಭಕ್ತರು ಮೃತಪಟ್ಟಿದ್ದಾರೆ.
ರಾಯರ ದರುಶನಕ್ಕೆಂದು ಬೊಲೆರೋ ವಾಹನದಲ್ಲಿ ಕುಟುಂಬದವರೆಲ್ಲ ಹೊರಟಿದ್ದರು. ಬೆಳಗಿನ ಜಾವ ನಾಲ್ಕು ಗಂಟೆ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಐಪಿಎಲ್ 2026ರಲ್ಲಿ ಲಕ್ನೋ ಸೂಪರ್ ಜೈಂಟ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವಿನ ಪಂದ್ಯದಲ್ಲಿ ನಾಯಕ ರಿಷಭ್ ಪಂತ್ ತಮ್ಮ ವಿಭಿನ್ನ ಎಂಟ್ರಿಯಿಂದ ಅಭಿಮಾನಿಗಳ ಗಮನ ಸೆಳೆದರು. ಸಾಮಾನ್ಯವಾಗಿ ಆಟಗಾರರು...
ಹೊಸದಿಗಂತ ಡಿಜಿಟಲ್ ಡೆಸ್ಕ್:ಮಹಿಳೆಯರ ಆರೋಗ್ಯ ಹಾಗೂ ಘನತೆಯನ್ನು ಎತ್ತಿಹಿಡಿದಿರುವ ಹೈಕೋರ್ಟ್ ಋತುಚಕ್ರ ರಜೆಯನ್ನು ಕಡ್ಡಾಯಗೊಳಿಸಿ ಐತಿಹಾಸಿಕ ತೀರ್ಪು ನೀಡಿದೆ.
18 ರಿಂದ 52 ವರ್ಷದೊಳಗಿನ ಮಹಿಳಾ ಉದ್ಯೋಗಿಗಳಿಗೆ ಪ್ರತಿ ತಿಂಗಳು ಒಂದು ದಿನದ ವೇತನ...