ರಾತ್ರಿ ಊಟ ಮುಗಿಸಿದ ನಂತರವೂ ಕೆಲವರಿಗೆ ಪದೇಪದೇ ಏನನ್ನಾದರೂ ತಿನ್ನಬೇಕು ಅನ್ನಿಸುತ್ತದೆ. ಇದನ್ನು ವೈದ್ಯಕೀಯ ಭಾಷೆಯಲ್ಲಿ 'ನೈಟ್ ಈಟಿಂಗ್ ಸಿಂಡ್ರೋಮ್' ಎನ್ನಲಾಗುತ್ತದೆ. ಇದಕ್ಕೆ ಮುಖ್ಯ ಕಾರಣಗಳು ಏನು ಗೊತ್ತಾ?
ದೇಹದಲ್ಲಿನ 'ಲೆಪ್ಟಿನ್' (ಹಸಿವನ್ನು ತಡೆಯುವ...
ಹೊಸದಿಗಂತ ಬೆಳಗಾವಿ:
ಬೆಳಗಾವಿಯ ನ್ಯಾಯಾಲಯದ ಆವರಣದಲ್ಲಿ ರೌಡಿಶೀಟರ್ಗಳ ಪುಂಡಾಟಿಕೆ ಮಿತಿಮೀರಿದ್ದು, ಪೊಲೀಸರ ಸಮ್ಮುಖದಲ್ಲೇ ಕರ್ತವ್ಯ ನಿರತ ಮಾಧ್ಯಮ ಪ್ರತಿನಿಧಿಗಳ ಮೇಲೆ ಹಲ್ಲೆ ನಡೆಸಿರುವ ಘಟನೆ ಬುಧವಾರ ಸಂಜೆ ನಡೆದಿದೆ. ರೌಡಿಶೀಟರ್ ಲಕ್ಷ್ಮಣ ದಡ್ಡಿ ಮತ್ತು...
ಹೊಸದಿಗಂತ ತುಮಕೂರು:
ಕಾಂಗ್ರೆಸ್ ಪಕ್ಷದಲ್ಲಿನ ಶಿಸ್ತಿನ ಕ್ರಮಗಳ ಬಗ್ಗೆ ಮಾಜಿ ಸಚಿವ ಕೆ.ಎನ್. ರಾಜಣ್ಣ ಅವರು ತಮ್ಮದೇ ಶೈಲಿಯಲ್ಲಿ ವ್ಯಂಗ್ಯವಾಡಿದ್ದಾರೆ. "ದೊರೆ ಮಾಡಿದ್ದಕ್ಕೆ ದಂಡ ಇಲ್ಲ" ಎಂಬ ಗಾದೆಯಂತೆ ಪಕ್ಷದ ನಡವಳಿಕೆಗಳು ಇವೆ ಎಂದು...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಇರಾನ್ಗೆ ಶಸ್ತ್ರಾಸ್ತ್ರಗಳನ್ನು ಪೂರೈಸುವ ವಿಚಾರದಲ್ಲಿ ಜಾಗತಿಕ ಮಟ್ಟದಲ್ಲಿ ಎದ್ದಿದ್ದ ವದಂತಿಗಳಿಗೆ ಚೀನಾ ಅಧಿಕೃತವಾಗಿ ತೆರೆ ಎಳೆದಿದೆ. "ನಾವು ಇರಾನ್ಗೆ ಯಾವುದೇ ರೀತಿಯ ಯುದ್ಧೋಪಕರಣಗಳನ್ನು ಒದಗಿಸುತ್ತಿಲ್ಲ" ಎಂದು ಚೀನಾ ಸ್ಪಷ್ಟಪಡಿಸಿದೆ. ಈ...
ಹೊಸದಿಗಂತ ಬೆಳ್ತಂಗಡಿ:
ಪೊಲೀಸ್ ವಿಚಾರಣೆಗೆ ಸಹಕರಿಸದ ಹಿನ್ನೆಲೆಯಲ್ಲಿ ಬಲಪಂಥೀಯ ಕಾರ್ಯಕರ್ತ ಪುನೀತ್ ಕೆರೆಹಳ್ಳಿ ಅವರನ್ನು ಬೆಳ್ತಂಗಡಿ ಪೊಲೀಸರು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ.
ಹಳೆಯ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಬೆಳ್ತಂಗಡಿ ಪೊಲೀಸರು ಪುನೀತ್ ಅವರಿಗೆ ಸತತ ಮೂರು...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೇಂದ್ರ ಪ್ರೌಢ ಶಿಕ್ಷಣ ಮಂಡಳಿ (CBSE) 10ನೇ ತರಗತಿಯ 2026ರ ಸಾಲಿನ ಫಲಿತಾಂಶವನ್ನು ಇಂದು ಸಂಜೆ ಪ್ರಕಟಿಸುವ ಮೂಲಕ ಅಚ್ಚರಿ ಮೂಡಿಸಿದೆ. ಸಾಮಾನ್ಯವಾಗಿ ಮೇ ತಿಂಗಳಲ್ಲಿ ಹೊರಬರುತ್ತಿದ್ದ ಫಲಿತಾಂಶ, ಈ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಐಪಿಎಲ್ 2026ರ 23ನೇ ಕಾದಾಟಕ್ಕೆ ವೇದಿಕೆ ಸಿದ್ಧವಾಗಿದೆ. ಬೆಂಗಳೂರಿನ ಎಂ.ಎ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಲಕ್ನೋ ಸೂಪರ್ ಜೈಂಟ್ಸ್ ತಂಡಗಳು ಮುಖಾಮುಖಿಯಾಗುತ್ತಿವೆ.
ವಿಶೇಷವೆಂದರೆ, ಈ ಪಂದ್ಯದಲ್ಲಿ ಆರ್ಸಿಬಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿದ್ದ ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯ ಯೋಗೇಶ್ ಗೌಡ ಹತ್ಯೆ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ಧಾರವಾಡ ಗ್ರಾಮೀಣ ಕ್ಷೇತ್ರದ ಕಾಂಗ್ರೆಸ್ ಶಾಸಕ ಹಾಗೂ ಮಾಜಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಜಾಗತಿಕ ಸವಾಲುಗಳ ನಡುವೆಯೂ ಭಾರತದ ರಫ್ತು ವಲಯವು 2025-26ರ ಹಣಕಾಸು ವರ್ಷದಲ್ಲಿ ಅಭೂತಪೂರ್ವ ಯಶಸ್ಸು ಸಾಧಿಸಿದೆ. ಒಟ್ಟು ರಫ್ತು ಪ್ರಮಾಣವು 860.09 ಬಿಲಿಯನ್ ಡಾಲರ್ಗಳಿಗೆ ಏರುವ ಮೂಲಕ ಸ್ವತಂತ್ರ ಭಾರತದ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಾಲಿವುಡ್ ಸೂಪರ್ಸ್ಟಾರ್ ಸಲ್ಮಾನ್ ಖಾನ್ ಅಭಿನಯದ ಹೈ-ವೋಲ್ಟೇಜ್ ವಾರ್ ಡ್ರಾಮಾ ‘ಮಾತೃಭೂಮಿ’ ಚಿತ್ರಕ್ಕೆ ಅಡೆತಡೆಗಳ ಸರಮಾಲೆಯೇ ಎದುರಾಗಿದೆ. ಗಲ್ವಾನ್ ಕಣಿವೆಯ ಸಂಘರ್ಷದ ಹಿನ್ನೆಲೆಯಲ್ಲಿ ತಯಾರಾಗಿದ್ದ ಈ ಚಿತ್ರ, ರಾಜತಾಂತ್ರಿಕ ಕಾರಣಗಳಿಂದಾಗಿ...
ಹೊಸದಿಗಂತ ಬೆಳಗಾವಿ:
ಜಿಲ್ಲೆಯಲ್ಲಿ ಮರ್ಯಾದಾ ಹತ್ಯೆಯ ರಣಕೌರ್ಯವೊಂದು ಬೆಳಕಿಗೆ ಬಂದಿದ್ದು, ಪ್ರಿಯಕರನೊಂದಿಗೆ ಬದುಕಲು ಹಠ ಹಿಡಿದಿದ್ದ ಯುವತಿಯನ್ನು ಆಕೆಯ ಕುಟುಂಬಸ್ಥರೇ ವಿಷವಿಕ್ಕಿ ಕೊಲೆ ಮಾಡಿದ ಘಟನೆ ನಡೆದಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಯಮಕನಮರಡಿ ಪೊಲೀಸರು...
ಜೀವನ ಎನ್ನುವುದು ಒಂದು ಸುಂದರ ಪಯಣ, ಆದರೆ ಈ ಪಯಣದಲ್ಲಿ ನಾವು ತೆಗೆದುಕೊಳ್ಳುವ ಪ್ರತಿಯೊಂದು ನಿರ್ಧಾರವೂ ಅತ್ಯಂತ ನಿರ್ಣಾಯಕ. ಒಂದು ಸಣ್ಣ ತಪ್ಪು ನಿರ್ಧಾರವು ಇಡೀ ಜೀವನದ ದಾರಿಯನ್ನೇ ಬದಲಿಸಿ, ನಮ್ಮನ್ನು ಸಂಕಷ್ಟದ...