Home LATEST UPDATES ಕಾಡ್ಕಿಚ್ಚು ಆತಂಕ: ಬೆಳ್ತಂಗಡಿಯ ಗಡಾಯಿಕಲ್ಲು ಚಾರಣ ತಾತ್ಕಾಲಿಕ ನಿಷೇಧ!

ಕಾಡ್ಕಿಚ್ಚು ಆತಂಕ: ಬೆಳ್ತಂಗಡಿಯ ಗಡಾಯಿಕಲ್ಲು ಚಾರಣ ತಾತ್ಕಾಲಿಕ ನಿಷೇಧ!

0
ಕಾಡ್ಕಿಚ್ಚು ಆತಂಕ: ಬೆಳ್ತಂಗಡಿಯ ಗಡಾಯಿಕಲ್ಲು ಚಾರಣ ತಾತ್ಕಾಲಿಕ ನಿಷೇಧ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬೇಸಿಗೆಯಿಂದ ಕಾಡ್ಕಿಚ್ಚು ಸಂಭವಿಸುವ ಸಾಧ್ಯತೆ ಇರುವ ಕಾರಣದಿಂದ ಮುಂಜಾಗ್ರತಾ ಕ್ರಮವಾಗಿ ಬೆಳ್ತಂಗಡಿ ತಾಲೂಕಿನ ನಡ ಗ್ರಾಮದ ನರಸಿಂಹ ಗಡಕ್ಕೆ (ಗಡಾಯಿಕಲ್ಲು) ಸಾರ್ವಜನಿಕರಿಗೆ ಪ್ರವೇಶವನ್ನು ಫೆ.7 ರಿಂದ ಮುಂದಿನ ಆದೇಶದವರೆಗೆ ತಾತ್ಕಾಲಿಕವಾಗಿ ನಿಷೇಧ ಮಾಡಿ ಬೆಳ್ತಂಗಡಿ ವಲಯ ವನ್ಯಜೀವಿ ವಿಭಾಗದಿಂದ ಆದೇಶ ಹೊರಡಿಸಲಾಗಿದೆ